BJP ಅಭ್ಯರ್ಥಿ ವಿರುದ್ಧ ಕಳ್ಳತನ ಆರೋಪ: ಚಿತ್ತಾಪುರದಲ್ಲಿ ಮೇ 6ರ ಮೋದಿ ಸಭೆ ರದ್ದು

ರೌಡಿಶಶೀಟರ್‌ ಆಗಿರುವ, ಅಂಗನವಾಡಿ ಮಕ್ಕಳ ಹಾಲಿನ ಪೌಡರ್‌ ಕಳ್ಳತನ ಅಪರಾಧ ಸಾಬೀತಾಗಿದ್ದರಿಂದ ಮಣಿಕಂಠ ವಿರುದ್ದ ಆಕ್ರೋಶ ವ್ಯಕ್ತವಾಗಿತ್ತು. ಕಲಬುರಗಿ: ಜಿಲ್ಲೆಯ ಚಿತ್ತಾಪುರ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿ ಮಣಿಕಂಠ ರಾಠೋಡ ಪರ ಮೇ 6ರಂದು ನಡೆಸಲು ಉದ್ದೇಶಿಸಿದ್ದ ಪ್ರಧಾನಿ ನರೇಂದ್ರ ಮೋದಿ…

ರಾಹುಲ್‌ ಗಾಂಧಿ ವಿರುದ್ಧ ಮೋದಿ ಸರ್‌ನೇಮ್ ಪ್ರಕರಣ: ವಿಚಾರಣೆ ಮೇ 2ಕ್ಕೆ ಮುಂದೂಡಿಕೆ

ಮೋದಿ ಸರ್‌ನೇಮ್ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ವಿರುದ್ಧ ಕ್ರಿಮಿನಲ್ ಮಾನಹಾನಿ ಪ್ರಕರಣದಲ್ಲಿ ಗುಜರಾತ್ ಹೈಕೋರ್ಟ್‌ ವಿಚಾರಣೆಯನ್ನು ಮಂಗಳವಾರಕ್ಕೆ (ಮೇ 2) ಮುಂದೂಡಿದೆ. ರಾಹುಲ್ ಪರ ವಕೀಲರ ವಾದಕ್ಕೆ ಪ್ರತ್ಯುತ್ತರ ಸಲ್ಲಿಸಲು ದೂರುದಾರರ ವಕೀಲರಿಗೆ ಮಂಗಳವಾರದವರೆಗೆ ನ್ಯಾಯಾಲಯದ ಸಮಯ ನೀಡಿದೆ. ಮಂಗಳವಾರ ಮುಂದಿನ…

ಸರ್ಕಾರದ ಅನುಮೋದನೆಯಿಲ್ಲದೆಯೇ 702.12 ಕೋ.ರೂ.ಗೂ ಅಧಿಕ ವಚ್ಚ

ಬೆಂಗಳೂರು:  ಶಿವಮೊಗ್ಗ, ದಾವಣಗೆರೆ ಮತ್ತು ಹಾವೇರಿ ಜಿಲ್ಲೆಯ 80,494 ಹೆಕ್ಟೇರ್ ಪ್ರದೇಶಕ್ಕೆ ವಾರ್ಷಿಕ 12.24 ಟಿಎಂಸಿ ನೀರನ್ನು ಉಪಯೋಗಿಸುವ ಉದ್ದೇಶದಿಂದ ಜಾರಿಯಾಗಿರುವ ತುಂಗಾ ಮೇಲ್ದಂಡೆ ಯೋಜನೆ ಕಾಮಗಾರಿಗೆ ಸಂಬಂಧಿಸಿದಂತೆ ಸರಕಾರದ ಗಮನಕ್ಕೆ ತರದೇ ಮತ್ತು ಸರಕಾರದ ಅನುಮೋದನೆಯಿಲ್ಲದೆಯೇ ಹೆಚ್ಚುವರಿಯಾಗಿ 702.12 ಕೋಟಿ…

ಪುಲ್ವಾಮ ದಾಳಿಯ ಕುರಿತು ʼಸುಪ್ರೀಂʼ ತನಿಖೆ ನಡೆಸಬೇಕು ಎಂಬ ಅಭಿಯಾನವನ್ನು ಮಾಡುತ್ತೇವೆ: ಹೆಚ್‌ ಪಿ ಸುಧಾಮ್‌ ದಾಸ್ ಟ್ವೀಟ್

ಸಾಮಾಜಿಕ ಜಾಲತಾಣ: ಪುಲ್ವಾಮ ದಾಳಿ ನಡೆದು ನಾಲ್ಕು ವರ್ಷಗಳೆ ಕಳೆಯುತ್ತಿವೆ ಆದರೆ ಆ ದಾಳಿಗೆ ಸಂಬಂಧ ಪಟ್ಟಂತೆ ಆಗಾಗ ಚರ್ಚೆಗಲು ಮುನ್ನೆಲೆಗೆ ಬರುತ್ತಿರುವುದನ್ನು ನಾವು ನೋಡುತ್ತಲೆ ಇದ್ದೇವೆ. ಕಳೆದ ಸುಮಾರು ದಿನಗಳ ಹಿಂದೆ ಈ ಚರ್ಚೆಗೆ ಮತ್ತಷ್ಟು ಪುಷ್ಟಿ ನೀಡುವಂತೆ ಜಮ್ಮು…

ಪುಲ್ವಾಮ ಉಗ್ರದಾಳಿಗೆ ಕಾರಣವಾದ ಲೋಪದ ಬಗ್ಗೆ ದೇಶಕ್ಕೆ ತಿಳಿಯಲೆ ಇಲ್ಲ.! ಸತ್ಯಪಾಲ್ ಮಲ್ಲಿಕ್

ಹೊಸದಿಲ್ಲಿ: ‘The Wire’ ಸುದ್ದಿ ಸಂಸ್ಥೆಯ ಕರಣ್ ಥಾಪರ್ ಅವರಿಗೆ ಸಂದರ್ಶನ ನೀಡಿದ್ದ ಜಮ್ಮು ಮತ್ತು ಕಾಶ್ಮೀರ ರಾಜ್ಯದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್, ಪುಲ್ವಾಮಾ ದಾಳಿ ಸಂದರ್ಭದಲ್ಲಿನ ಲೋಪಗಳ ಕುರಿತು ಹಲವಾರು ವಿಷಯಗಳನ್ನು ಬಹಿರಂಗಗೊಳಿಸಿದ್ದರು. ಇದರ ಬೆನ್ನಿಗೇ NDTVಯ ಮಾಜಿ…

ಅಮೂಲ್ ಹಾಲು ಮಾರಾಟದ ವಿರುದ್ಧ ರೊಚ್ಚಿಗೆದ್ದ ಕರವೇ | ಅಮೂಲ್ ಉತ್ಪನ್ನಗಳನ್ನು ಬೀದಿಗೆಸೆದು  ಪ್ರತಿಭಟನೆ

ಬೆಂಗಳೂರು: ಕರ್ನಾಟಕದಲ್ಲಿ ಅಮೂಲ್ ಹಾಲು-ಮೊಸರು ಮಾರಾಟ ಹಾಗು ನಂದಿನಿಯನ್ನು ಅಮೂಲ್ ಜೊತೆಗೆ ವಿಲೀನಗೊಳಿಸುವ ಕೇಂದ್ರ ಸರ್ಕಾರದ ಹುನ್ನಾರದ ವಿರುದ್ಧ ಇಂದು ಕರ್ನಾಟಕ ರಕ್ಷಣಾ ವೇದಿಕೆ ಮೈಸೂರು ಬ್ಯಾಂಕ್ ವೃತ್ತದಲ್ಲಿ ಬೃಹತ್ ಪ್ರತಿಭಟನೆ ನಡೆಸಿತು.  ಹಾಲು, ಮೊಸರು, ತುಪ್ಪ, ಬೆಣ್ಣೆ, ಚೀಜ್ ಇತ್ಯಾದಿ ಅಮೂಲ್…

ಬಿಜೆಪಿ ಪಕ್ಷದಲ್ಲಿ ಗುರುತಿಸಿಕೊಂಡಿರುವ ಫೈಟರ್‌ ರವಿ ಹೆಸರನ್ನು ರೌಡಿ ಶೀಟರ್‌ ನಲ್ಲಿ ಮುಂದುವರಿಸುವುದಕ್ಕೆ ಹೈಕೋರ್ಟ್‌ ತಡೆ.

ಬೆಂಗಳೂರು: ರೌಡಿ ಶೀಟ್‌ನಲ್ಲಿ ಫೈಟರ್ ರವಿ ಅಲಿಯಾಸ್ ಬಿ.ಎಂ. ಮಲ್ಲಿಕಾರ್ಜುನ ಅವರ ಹೆಸರನ್ನು ಮುಂದುವರಿಸುವುದಕ್ಕೆ ಹೈಕೋರ್ಟ್‌ ತಡೆ ನೀಡಿದೆ. ರೌಡಿ ಶೀಟ್‌ನಿಂದ ಹೆಸರು ಕೈಬಿಡಲು ನಿರಾಕರಿಸಿದ್ದ ಪೊಲೀಸ್ ಇಲಾಖೆಯ ಕ್ರಮವನ್ನು ಪ್ರಶ್ನಿಸಿ ಮಲ್ಲಿಕಾರ್ಜುನ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ…