ಅಂಬೇಡ್ಕರ್ ರಾಷ್ಟ್ರೀಯ ನಾಯಕರೇ ಅಲ್ಲ : ಗುಜರಾತ್ ಬಿಜೆಪಿ ಸರ್ಕಾರ
ಆತ್ಮೀಯರೇ, ಇದ್ದಕ್ಕಿದ್ದಂತೆ ಅಂಬೇಡ್ಕರ್ ಮತ್ತು ಸಂವಿಧಾನವನ್ನು ಅಪ್ಪಿಕೊಳ್ಳಲು ಹೊರಟಿರುವ ಸಂಘಿಗಳು ಏನೇ ನಾಟಕವಾಡಿದರೂ…. ಅವರ ಸಂವಿಧಾನ ದ್ವೇಷ ಮತ್ತು ಅಂಬೇಡ್ಕರ್ ದ್ವೇಷವನ್ನು ಮುಚ್ಚಿಕೊಳ್ಳಲು ಸಾಧ್ಯವಿಲ್ಲ…. ಅದರ ಮತ್ತೊಂದು ಉದಾಹರಣೆ ಇಲ್ಲಿದೆ… ಈಗ ದೇಶಾದ್ಯಂತ ದಲಿತ ಬಂಧು ಎಂದು ಪೋಸು ಹೊಡೆಯುತ್ತಿರುವ…
ಸಿಗರೇಟ್, ಪೆಪ್ಸಿ, ಕೋಕಾಕೋಲಾ ಬೆಲೆ ಶೇ. 35ಕ್ಕೆ ಏರಿಕೆ ಸಾಧ್ಯತೆ
ನವದೆಹಲಿ: ಜಿಎಸ್ಟಿ ದರ ಪರಿಷ್ಕರಣೆ ನಿರ್ಧರಿಸಲು ರಚಿಸಲಾಗಿರುವ ಸಚಿವರ ಮಂಡಳಿಯು (ಜಿಒಎಂ) ತಂಬಾಕು ಇತ್ಯಾದಿ ದುಷ್ಕರ್ಮ ಸರಕುಗಳಿಗೆ ಸಿನ್ ಟ್ಯಾಕ್ಸ್ ಅನ್ನು ಶೇ. 28ರಿಂದ ಶೇ. 35ಕ್ಕೆ ಹೆಚ್ಚಿಸಲು ನಿರ್ಧರಿಸಿದೆ. ಇದರೊಂದಿಗೆ ದುಷ್ಕರ್ಮ ಸರಕುಗಳೆಂದು ಪರಿಗಣಿಸಲಾದ ಸಿಗರೇಟು ಇತ್ಯಾದಿ ತಂಬಾಕು ಉತ್ಪನ್ನಗಳು, ಪೆಪ್ಸಿ,…
ಅಂಪೈರ್ಗಳೊಂದಿಗೆ ಫಿಕ್ಸಿಂಗ್ ಮಾಡ್ತಿದ್ರು: CSK ವಿರುದ್ಧ ಗಂಭೀರ ಆರೋಪ
ಇಂಡಿಯನ್ ಪ್ರೀಮಿಯರ್ ಲೀಗ್ನ 5 ಬಾರಿಯ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿ ವಿರುದ್ಧ ಆರೋಪವೊಂದು ಕೇಳಿ ಬಂದಿದೆ. ಅದು ಸಹ ಪಂದ್ಯ ಗೆಲ್ಲಲು ಅಂಪೈರ್ಗಳನ್ನ ಫಿಕ್ಸ್ ಮಾಡುತ್ತಿದ್ದರು ಎಂಬ ಗಂಭೀರ ಆರೋಪ. ಈ ಆರೋಪ ಮಾಡಿದ್ದು ಮತ್ಯಾರೂ ಅಲ್ಲ, ಐಪಿಎಲ್ನ…
ಗೂಗಲ್ ಮ್ಯಾಪ್ ನಂಬಿ ನಿರ್ಮಾಣ ಹಂತದ ರಸ್ತೆಯಲ್ಲಿ ಪ್ರಾಣ ಕಳೆದುಕೊಂಡ ದುರ್ದೈವಿಗಳು
ಗೂಗಲ್ ಮ್ಯಾಪ್ ನಂಬಿ ಮೂವರು ಪ್ರಾಣ ಕಳೆದುಕೊಂಡಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ. ಅಂದು ಕಾರಿನ ಚಾಲಕ ಗೂಗಲ್ ಮ್ಯಾಪ್ ನೋಡಿಕೊಂಡು ಕಾರು ಚಲಾಯಿಸುತ್ತಿದ್ದ, ಜತೆ ಆತನ ಸ್ನೇಹಿತರು ಕೂಡ ಇದ್ದರು. ಗೂಗಲ್ ತೋರಿಸಿದ್ದನ್ನು ನಂಬಿ ನಿರ್ಮಾಣ ಹಂತದಲ್ಲಿದ್ದ ಸೇತುವೆಯನ್ನು…
ಇಂದಿನಿಂದ ದೆಹಲಿಯಲ್ಲೂ ನಮ್ಮ ಕನ್ನಡಿಗ ಹೆಮ್ಮೆಯ ನಂದಿನಿ ಉತ್ಪನ್ನಗಳ ಮಾರಾಟ.
ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಕರ್ನಾಟಕ ಹಾಲು ಒಕ್ಕೂಟದ (KMF) ನಂದಿನಿ ಬ್ರ್ಯಾಂಡ್ ಉತ್ಪನ್ನಗಳ ಅಧಿಕೃತ ಮಾರಾಟಕ್ಕೆ ಸಿಎಂ ಸಿದ್ದರಾಮಯ್ಯ ಗುರುವಾರ ಚಾಲನೆ ನೀಡಿದರು. ಇದರೊಂದಿಗೆ, ದೇಶದ ರಾಜಧಾನಿಯಲ್ಲೂ ನಂದಿನಿ ಉತ್ಪನ್ನಗಳ ಹವಾ ಆರಂಭವಾಗಲಿದೆ. ಈ ಮೂಲಕ ಅಮುಲ್ ಮತ್ತು ಮದರ್ ಡೇರಿಯಂತಹ…
ಲಂಚ ನೀಡಿ ಗುತ್ತಿಗೆ ಪಡೆದ ಆರೋಪ : ಅಮೆರಿಕದಲ್ಲಿ ಗೌತಮ್ ಅದಾನಿ ಅರೆಸ್ಟ್ ವಾರೆಂಟ್ ಜಾರಿ
ಅದಾನಿ ಗ್ರೂಪ್ ಅಧ್ಯಕ್ಷ ಗೌತಮ್ ಅದಾನಿ ಮತ್ತೊಮ್ಮೆ ಭಾರಿ ಮುಖಭಂಗ ಅನುಭವಿಸಿದ್ದಾರೆ. ಸೋಲಾರ್ ಒಪ್ಪಂದಗಳಿಗೆ ಶತಕೋಟಿ ಡಾಲರ್‌ಗಳನ್ನು ಲಂಚವಾಗಿ ಪಾವತಿಸಿದ ಮತ್ತು ಅಂತರರಾಷ್ಟ್ರೀಯ ಹೂಡಿಕೆದಾರರನ್ನು ದಾರಿ ತಪ್ಪಿಸಿದ ಆರೋಪದ ಮೇಲೆ ನ್ಯೂಯಾರ್ಕ್ ಫೆಡರಲ್ ಕೋರ್ಟ್ ಗೌತಮ್ ಅದಾನಿಯನ್ನು ದೋಷಿ ಎಂದು ತೀರ್ಪು…
ಮಣಿಪುರ: ಬಿಜೆಪಿ ಸರ್ಕಾರಕ್ಕೆ ನೀಡಿದ್ದ ಬೆಂಬಲ ಹಿಂಪಡೆದ NPP
ಶಿಲ್ಲಾಂಗ್: ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಬಿಜೆಪಿ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ಹಿಂಪಡೆಯಲಾಗಿದೆ ಎಂದು ನ್ಯಾಷನಲ್ ಜನತಾ ಪಕ್ಷ- NPP ಭಾನುವಾರ ತಿಳಿಸಿದೆ. ಈಶಾನ್ಯ ರಾಜ್ಯದಲ್ಲಿ ಸಮಸ್ಯೆಯನ್ನು ಪರಿಹರಿಸಲು ಮತ್ತು ಸಹಜ ಪರಿಸ್ಥಿತಿ ತರುವಲ್ಲಿ ಎನ್. ಬಿರೇನ್ ಸಿಂಗ್ ನೇತೃತ್ವದ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ…
ಚುನಾವಣಾ ಬಾಂಡ್ ಮೂಲಕ 279 ಕೋಟಿ ಸುಲಿಗೆ : ನಿರ್ಮಲಾ ಸೀತಾರಾಮನ್ ವಿರುದ್ಧ FIR ದಾಖಲಿಸಿ ಎಂದ ಕೋರ್ಟ್
ಚುನಾವಣಾ ಬಾಂಡ್‌ಗಳ ಮೂಲಕ ಕೋಟ್ಯಂತರ ರುಪಾಯಿ ಸುಲಿಗೆ ಮಾಡಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೇರಿದಂತೆ ಇತರರ ವಿರುದ್ಧ FIR ದಾಖಲಿಸುವಂತೆ 42ನೇ ಎಸಿಎಂಎಂ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ. ಜನಾಧಿಕಾರ ಸಂಘರ್ಷ ಪರಷತ್‌ನ ಆದರ್ಶ…
ಪ್ರೀತಿ ಮಾಡಿದ ತಪ್ಪಿಗೆ ದಲಿತ ಯುವಕನನ್ನು ಕೊಠಡಿಯಲ್ಲಿ ಕೂಡಿಹಾಕಿ ಕೊಂದ ದುರುಳರು
ಉತ್ತರಪ್ರದೇಶ: ಬಿಜೆಪಿ ಆಡಳಿತದ ಉತ್ತರಪ್ರದೇಶದಲ್ಲಿ ದಲಿತರ ಮೇಲಿನ ಹಿಂಸೆ, ದೌರ್ಜನ್ಯ ಪ್ರಕರಣಗಳು ಮತ್ತೆ ಮತ್ತೆ ವರದಿಯಾಗುತ್ತಿದ್ದು, ದಲಿತ ಯುವಕನನ್ನು ಮನೆಯೊಂದರಲ್ಲಿ ಕೂಡಿ ಹಾಕಿ ಥಳಿಸಿ ಹತ್ಯೆ ಮಾಡಿರುವ ಘಟನೆ ಉತ್ತರಪ್ರದೇಶದ ಮುಝಪ್ಪರ್ ನಗರ ಜಿಲ್ಲೆಯ ಖತೌಲಿ ಪೊಲೀಸ್ ಠಾಣೆ ವ್ಯಾಪ್ತಿಯ ಜಸೋಲಾ…
ದಲಿತ ಮಹಿಳೆಯ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿದ ಪೊಲೀಸ್ ಪೇದೆ
ಉತ್ತರಪ್ರದೇಶ: ಪೊಲೀಸ್ ಕಾನ್ಸ್‌ಟೆಬಲ್ ಒಬ್ಬ 25 ವರ್ಷದ ದಲಿತ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ನಡೆಸಿ ಕತ್ತು ಹಿಸುಕಿ ಕೊಲೆ ಮಾಡಿದ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ಮಂಗಳವಾರ ನಡೆದಿದೆ. ಮಹಿಳೆಯ ಶವ ಪೊಲೀಸ್ ಕಾನ್ಸ್‌ಟೆಬಲ್ ವಾಸ ಮಾಡುತ್ತಿದ್ದ ಬಾಡಿಗೆ ಮನೆಯಲ್ಲಿ…