ದಲಿತ ಬಾಲಕಿಯ ಮೇಲೆ ಅತ್ಯಾಚಾರ ಆರೋಪ: ಸಬ್ ಇನ್ಸ್‌ಪೆಕ್ಟರ್‌ಗೆ ಸ್ಥಳೀಯರಿಂದ ಥಳಿತ
ರಾಜಸ್ಥಾನದ ದೌಸಾ ಜಿಲ್ಲೆಯಲ್ಲಿ 4 ವರ್ಷದ ದಲಿತ ಬಾಲಕಿಯ ಮೇಲೆ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಓರ್ವರು ಅತ್ಯಾಚಾರವೆಸಗಿರುವ ಆರೋಪ ಕೇಳಿ ಬಂದಿದ್ದು, ಪೊಲೀಸ್ ಠಾಣೆಯ ಮುಂದೆ ಜಮಾಯಿಸಿದ ಸ್ಥಳೀಯರು ಪೊಲೀಸ್ ಅಧಿಕಾರಿಗೆ ಥಳಿಸಿದ್ದಾರೆ. ಎಎಸ್ಪಿ ರಾಮಚಂದ್ರ ಸಿಂಗ್ ನೆಹ್ರಾ ಈ ಕುರಿತು…
ಟಿಕೇಟ್ ಕೊಡಿಸುವುದಾಗಿ ವಂಚನೆ – ಚೈತ್ರಾ ಮತ್ತು ತಂಡದ ವಿರುದ್ದ ಸಿಸಿಬಿ ಆರೋಪ ಪಟ್ಟಿ : 68 ಸಾಕ್ಷ್ಯಗಳ ಸಂಗ್ರಹ
ಉಡುಪಿ : ಬೈಂದೂರು ವಿಧಾನ ಸಭಾ ಕ್ಷೇತ್ರಕ್ಕೆ ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ ಗೋವಿಂದ ಬಾಬು ಪೂಜಾರಿ ಅವರಿಂದ ಹಣ ಪಡೆದು ವಂಚಿಸಿದ್ದ ಚೈತ್ರಾ ಮತ್ತು ತಂಡದ ವಿರುದ್ಧ ತನಿಖೆ ಪೂರ್ಣಗೊಳಿಸಿರುವ ಸಿಸಿಬಿ ಪೊಲೀಸರು, ಮುಂದಿನ ವಾರ ಚಾರ್ಚ್‌ಶೀಟ್ ಸಲ್ಲಿಸಲಿದ್ದಾರೆ. ಪ್ರಕರಣದ ಸಂಬಂಧ…
ದಲಿತ ಮಹಿಳೆ ಮೇಲೆ ಅತ್ಯಾಚಾರ, ದೇಹ ತುಂಡರಿಸಿ ಆರೋಪಿಗಳು ನಾಪತ್ತೆ
ಉ.ಪ್ರದೇಶ: 40 ವರ್ಷದ ದಲಿತ ಮಹಿಳೆ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಲಾಗಿದೆ, ಆನಂತರ ಆಕೆಯ ದೇಹವನ್ನು ತುಂಡು ತುಂಡಾಗಿ ಕತ್ತರಿಸಿರುವ ಘಟನೆ ಉತ್ತರ ಪ್ರದೇಶದ ಬಂಡಾದಲ್ಲಿ ನಡೆದಿದೆ. ಘಟನೆ ಕುರಿತು ಮಾಹಿತಿ ನೀಡಿದ ಸ್ಟೇಷನ್ ಹೌಸ್ ಆಫೀಸರ್ ಸಂದೀಪ್ ತಿವಾರಿ, ”ಮಂಗಳವಾರ…
ದಲಿತ ಯುವಕನಿಗೆ ಜಾತಿ ನಿಂದನೆ, ಕೊಲೆ: ಆರೋಪಿಗೆ ಜೀವಾವಧಿ ಶಿಕ್ಷೆ
ದಲಿತ ಕೂಲಿ ಕಾರ್ಮಿಕನೋರ್ವನಿಗೆ ಜಾತಿ ನಿಂದಿಸಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ 72 ವರ್ಷದ ವ್ಯಕ್ತಿಗೆ ಉತ್ತರಪ್ರದೇಶದ ಜಿಲ್ಲಾ ನ್ಯಾಯಾಲಯವು ಜೀವಾವಧಿ ಶಿಕ್ಷೆಯನ್ನು ವಿಧಿಸಿದೆ. ಭದೋಹಿಯ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಅಸದ್ ಅಹ್ಮದ್ ಹಶ್ಮಿ ಅವರು 2002ರಲ್ಲಿ ನಡೆದ ಅಜೀತ್ ಕುಮಾರ್ (32)…
ಬಜರಂಗದಳ ಮುಖಂಡ, ತಂಡದಿಂದ ಗೂಂಡಾಗಿರಿ; ನಾಲ್ವರ ಮೇಲೆ ಹಲ್ಲೆ
ಮಂಗಳೂರು: ಜಾಗದ ವಿಚಾರವಾಗಿ ಬಜರಂಗದಳ ಮುಖಂಡ ಮತ್ತು ತಂಡ ಅಂಗಡಿಗೆ ನುಗ್ಗಿ ನಾಲ್ವರ ಮೇಲೆ ಹಲ್ಲೆ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಜಿನ ಉಪ್ಪಿನಂಗಡಿ ಪೇಟೆಯಲ್ಲಿ ನಡೆದಿದೆ. ಅಂಗಡಿಯಿಂದ ಹೊರಗೆಳೆದು ನಡುರಸ್ತೆಯಲ್ಲಿ ನಾಲ್ವರ ಮೇಲೆ ಹಲ್ಲೆಗೈದ ದೃಶ್ಯ ಸಿಸಿಟಿವಿಯಲ್ಲಿ…
‘ಜೈಶ್ರೀರಾಮ್’ ಘೋಷಣೆ ಕೂಗುವಂತೆ ಆಗ್ರಹಿಸಿ ಯುವಕನ ಮೇಲೆ ಹಲ್ಲೆ
ಮುಂಬೈ: ‘ಜೈ ಶ್ರೀ ರಾಮ್’ ಎಂದು ಹೇಳಲು ನಿರಾಕರಿಸಿದ ಯುವಕನ ಮೇಲೆ ಹಲ್ಲೆ ನಡೆಸಿರುವ ಘಟನೆ ಮುಂಬೈನ ಕಾಂದಿವಲಿ ಪೂರ್ವದ ಕ್ರಾಂತಿ ನಗರದಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿ ಸೂರಜ್ ತಿವಾರಿ, ಅರುಣ್ ಪಾಂಡೆ, ಪಂಡಿತ್ ಮತ್ತು ರಾಜೇಶ್ ಅವರ ಮೇಲೆ ಸೆಕ್ಷನ್…
ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಭಾವಚಿತ್ರಕ್ಕೆ ಅವಮಾನಿಸಿದ ಕಿಡಿಗೇಡಿಗಳು
ಹೊಸಕೋಟೆ: ತಾಲ್ಲೂಕಿನಲ್ಲಿ ಅಂಬೇಡ್ಕರ್ ಪ್ರತಿಮೆಗೆ ಬೆಂಕಿ ಹಚ್ಚಿದ ಪ್ರಕರಣ ಮರೆಯುವ ಮುನ್ನವೇ ದಳಸಗೆರೆ ಗ್ರಾಮದಲ್ಲಿ ಮಂಗಳವಾರ ರಾತ್ರಿ ಕಿಡಿಗೇಡಿಗಳು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಸಗಣಿ ಎರಚಿ ಅಪಮಾನ ಮಾಡಿದ್ದಾರೆ ಎಂದು ದಲಿತ ಪರ ಸಂಘಟನೆಗಳು ಆರೋಪ ಮಾಡಿವೆ. …
ಬಿಜೆಪಿಯ ದುರಾಡಳಿತದಲ್ಲಿ ಹೆಣ್ಣುಮಕ್ಕಳು, ದಲಿತರು ಸುರಕ್ಷಿತವಾಗಿಲ್ಲ: ಪ್ರಿಯಾಂಕಾ ಗಾಂಧಿ ವಾಗ್ದಾಳಿ
ಜೆಪಿಯ ದುರಾಡಳಿತದಲ್ಲಿ ಹೆಣ್ಣುಮಕ್ಕಳು, ಮಹಿಳೆಯರು, ಆದಿವಾಸಿಗಳು ಮತ್ತು ದಲಿತರು ಸುರಕ್ಷಿತವಾಗಿಲ್ಲ ಎಂದು ಆರೋಪಿಸಿರುವ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಗುರುವಾರ ಮಧ್ಯಪ್ರದೇಶದ ಶಿವರಾಜ್ ಸಿಂಗ್ ಚೌಹಾಣ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮಧ್ಯಪ್ರದೇಶದ ಉಜ್ಜಯಿನಿ ನಗರದ ರಸ್ತೆಯೊಂದರಲ್ಲಿ ಅತ್ಯಾಚಾರಕ್ಕೊಳಗಾದ…
ಮಾಂಸ ಮಾಡುವವರಿಗೆ ಇಸ್ಕಾನ್ ನವರು ಮಾರಿದಷ್ಟು ಬೇರೆ ಯಾರೂ ಮಾರಿಲ್ಲ- ಮನೇಕಾ ಗಾಂಧಿ
ಹೊಸದಿಲ್ಲಿ: ಮಾಂಸ ಮಾಡುವವರಿಗೆ ಇಸ್ಕಾನ್ ಮಾರಿದಷ್ಟು ಗೋವುಗಳನ್ನು ಬೇರೆ ಯಾರೂ ಮಾರಿಲ್ಲ ಎಂದು ಮಾಜಿ ಕೇಂದ್ರ ಸಚಿವೆ ಹಾಗೂ ಬಿಜೆಪಿ ಸಂಸದೆ ಮೇನಕಾ ಗಾಂಧಿ ಅವರು ಇಸ್ಕಾನ್ ವಿರುದ್ಧ ಸ್ಪೋಟಕ ಆರೋಪ ಮಾಡಿರುವ ವೀಡಿಯೋ ಒಂದು ವೈರಲ್ ಆಗಿದೆ. ರಾಷ್ಟ್ರೀಯ ಲೋಕ…
ಅಕ್ರಮ ಗೋಮಾಂಸ ಸಾಗಣೆ ಮತ್ತು ಅನೈತಿಕ ಪೊಲೀಸ್‌ಗಿರಿ ಸಂಬಂಧ 23 ಜನರ ಬಂಧನ
ದೊಡ್ಡಬಳ್ಳಾಪುರ: ಅಕ್ರಮವಾಗಿ ಗೋಮಾಂಸ ಸಾಗಿಸುತ್ತಿದ್ದ ವಾಹನಗಳನ್ನು ತಡೆದು, ಹಲ್ಲೆ ಮಾಡಿದ್ದಲ್ಲದೇ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರ ಠಾಣೆ ಪೊಲೀಸರು ಶ್ರೀರಾಮಸೇನೆ ಸಂಘಟನೆಯ 16 ಮಂದಿ ಮತ್ತು ಅಕ್ರಮ ಗೋಮಾಂಸ ಸಾಗಾಟ ಮಾಡುತ್ತಿದ್ದ ಏಳು ಅರೋಪಿಗಳನ್ನು ಪೊಲೀಸರು ಬಂಧಿಸಿ, ಪ್ರಕರಣ…