ಮಾಂಸ ಮಾಡುವವರಿಗೆ ಇಸ್ಕಾನ್ ನವರು ಮಾರಿದಷ್ಟು ಬೇರೆ ಯಾರೂ ಮಾರಿಲ್ಲ- ಮನೇಕಾ ಗಾಂಧಿ
ಹೊಸದಿಲ್ಲಿ: ಮಾಂಸ ಮಾಡುವವರಿಗೆ ಇಸ್ಕಾನ್ ಮಾರಿದಷ್ಟು ಗೋವುಗಳನ್ನು ಬೇರೆ ಯಾರೂ ಮಾರಿಲ್ಲ ಎಂದು ಮಾಜಿ ಕೇಂದ್ರ ಸಚಿವೆ ಹಾಗೂ ಬಿಜೆಪಿ ಸಂಸದೆ ಮೇನಕಾ ಗಾಂಧಿ ಅವರು ಇಸ್ಕಾನ್ ವಿರುದ್ಧ ಸ್ಪೋಟಕ ಆರೋಪ ಮಾಡಿರುವ ವೀಡಿಯೋ ಒಂದು ವೈರಲ್ ಆಗಿದೆ. ರಾಷ್ಟ್ರೀಯ ಲೋಕ…
ಶಿಕ್ಷಕನ ಕತ್ತು ಕೊಯ್ದು ಕೊಲೆ ಮಾಡಿದ ವಿದ್ಯಾರ್ಥಿ
ದೆಹಲಿ: ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ ಶಿಕ್ಷಕನನ್ನು 14 ವರ್ಷದ ಬಾಲಕ ಕೊಲೆ ಮಾಡಿದ ಘಟನೆ ದೆಹಲಿಯಲ್ಲಿ ನಡೆದಿದೆ. 28ರ ಹರೆಯದ ಶಿಕ್ಷಕ ಬಾಲಕನಿಗೆ ನಿತ್ಯ ನಿಂದನೆ ಮಾಡುತ್ತಿದ್ದು, ಹಲ್ಲೆ ಮಾಡಿ ವಿಡಿಯೋ ಕೂಡ ಮಾಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಇದೀಗ ಪ್ರಕರಣಕ್ಕೆ…
2024 ರ ಚುನಾವಣೆ ಗೆಲ್ಲಲು ಬಿಜೆಪಿ ಮತ್ತು ಮೋದಿ ದೇಶದಲ್ಲಿ ಯಾವುದೇ ಅನಾಹುತ ಮಾಡಿಸಬಹುದು: ಸತ್ಯಪಾಲ್ ಮಲಿಕ್
ಹೊಸದಿಲ್ಲಿ: 2024 ರ ಲೋಕಸಭಾ ಚುನಾವಣೆ ಗೆಲ್ಲಲು ಬಿಜೆಪಿ ಮತ್ತು ಮೋದಿ ದೇಶದಲ್ಲಿ ಯಾವುದೇ ರೀತಿಯ ಅನಾಹುತ ಮಾಡಿಸಬಹುದು ಎಂದು ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ಮತ್ತೊಂದು ಸ್ಪೋಟಕ ಹೇಳಿಕೆ ನೀಡಿದ್ದಾರೆ. ಅವರು www.newsclick.in ಗೆ ನೀಡಿದ ಸಂದರ್ಶನದಲ್ಲಿ…
ಮಕ್ಕಳ ಕಳ್ಳಸಾಗಣೆಯಲ್ಲಿ ಯುಪಿ, ಬಿಹಾರ, ಎಪಿ ಅಗ್ರಸ್ಥಾನ; ದೆಹಲಿಯಲ್ಲಿ 68% ಏರಿಕೆ: ವರದಿ
2016 ಮತ್ತು 2022 ರ ನಡುವೆ ಅತಿಹೆಚ್ಚು ಮಕ್ಕಳ ಕಳ್ಳಸಾಗಣೆ ಮಾಡುವಲ್ಲಿ ಉತ್ತರ ಪ್ರದೇಶ, ಬಿಹಾರ ಮತ್ತು ಆಂಧ್ರಪ್ರದೇಶ ಮೊದಲ ಮೂರು ರಾಜ್ಯಗಳಾಗಿವೆ. ಆದರೆ ದೆಹಲಿಯು ಕೋವಿಡ್ ನಂತರದ ಅವಧಿಗೆ 68 ಪ್ರತಿಶತದಷ್ಟು ಏರಿಕೆ ಕಂಡಿದೆ ಎಂದು ಎನ್‌ಜಿಒ ಹೊಸ ಅಧ್ಯಯನ…
BJP ರಾಜ್ಯಗಳ ತಪ್ಪು ನಿಮಗೇಕೆ ಕಾಣಲ್ಲ?: ಕೇಂದ್ರ ಸರಕಾರಕ್ಕೆ ಸುಪ್ರೀಂ ಕೋರ್ಟ್ ಛೀಮಾರಿ
ಹೊಸದಿಲ್ಲಿ: ಬಿಜೆಪಿಯೇತರ ರಾಜ್ಯಸರ್ಕಾರಗಳ ತಪ್ಪುಗಳ ವಿರುದ್ಧ ಕ್ರಮ ಕೈಗೊಳ್ಳುವ ಕೇಂದ್ರಸರ್ಕಾರ, ಬಿಜೆಪಿ ಆಡಳಿವಿರುವ ರಾಜ್ಯಗಳಲ್ಲಿನ ತಪ್ಪುಗಳನ್ನು ಕಂಡೂ ಮೌನ ವಹಿಸುವುದು ಏಕೆ? ರಾಜ್ಯಗಳ ವಿಚಾರದಲ್ಲಿ ಇಂಥ ನಿಲುವು ಸಲ್ಲದು ಎಂದು ಸುಪ್ರೀಂ ಕೋರ್ಟ್ ಬುಧವಾರ ಕೇಂದ್ರ ಸರ್ಕಾರಕ್ಕೆ ಛೀಮಾರಿ ಹಾಕಿದೆ. ನಾಗಾಲ್ಯಾಂಡ್‌ನಲ್ಲಿ…
ಬೀದಿಗಿಳಿದು ಪ್ರತಿಭಟನೆ ಮಾಡುವುದಿಲ್ಲ ಏನಿದ್ರೂ ಕೋರ್ಟ್ನಲ್ಲಿ ಹೋರಾಟ ಎಂದ ಕುಸ್ತಿಪಟುಗಳು
ಹೊಸದಿಲ್ಲಿ: ಇನ್ನುಮುಂದೆ ಬೀದಿಗಿಳಿದು ಪ್ರತಿಭಟನೆ ಮಾಡುವುದಿಲ್ಲ, ನ್ಯಾಯಾಲಯದಲ್ಲಿ ನಮ್ಮ ಹೋರಾಟ ಮುಂದುವರಿಯಲಿದೆ ಎಂದು ಕುಸ್ತಿಪಟುಗಳು ಹೇಳಿಕೆ ನೀಡಿದ್ದಾರೆ. ಭಾರತೀಯ ಕುಸ್ತಿ ಫೆಡರೇಷನ್ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಮಹಿಳಾ ಕುಸ್ತಿಪಟುಗಳು ಲೈಂಗಿಕ ಕಿರುಕುಳ ಆರೋಪ ಮಾಡಿದ್ದರು, ಅವರನ್ನು ಅಧ್ಯಕ್ಷ…
ಅಕ್ಕಿ ವಿತರಣೆಯಲ್ಲಿ ದ್ವೇಷದ ರಾಜಕಾರಣ ಮಾಡುವುದು ಬೇಡ: ಕೇಂದ್ರ ಗೃಹ ಸಚಿವರಿಗೆ ಸಿಎಂ ಸಿದ್ದರಾಮಯ್ಯ ಮನವಿ
ನವದೆಹಲಿ: ಅಕ್ಕಿ ವಿತರಣೆ ಬಗ್ಗೆ ರಾಜಕೀಯ ಅಥವಾ ದ್ವೇಷದ ರಾಜಕಾರಣ ಮಾಡುವುದು ಬೇಡ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ತಿಳಿಸಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ನವದೆಹಲಿಯ ಕರ್ನಾಟಕ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬುಧವಾರ ರಾತ್ರಿ…
ರೈತರ ಪ್ರತಿಭಟನೆ ಭಾರತದ ಸರಕಾರದಿಂದ ಒತ್ತಡ, ದಾಳಿ ಬೆದರಿಕೆ: ಟ್ವಿಟರ್‌ನ ಮಾಜಿ ಸಿಇಒ ಜಾಕ್ ಡೋರ್ಸಿ ಆರೋಪ
ಹೊಸದಿಲ್ಲಿ: ರೈತರ ಪ್ರತಿಭಟನೆಗಳು ಹಾಗೂ ಕೇಂದ್ರವನ್ನು ಟೀಕಿಸುವ ಪತ್ರಕರ್ತರಿಗೆ ಸಂಬಂಧಿಸಿದಂತೆ ಭಾರತ ಸರಕಾರ ಟ್ವಿಟರ್‌ಗೆ ಹಲವಾರು ವಿನಂತಿಗಳನ್ನು ಮಾಡಿದೆ. ಆ ನಂತರ ಒತ್ತಡ ಹೇರಲಾಯಿತು ಹಾಗೂ ಟ್ವಿಟರ್ ಉದ್ಯೋಗಿಗಳ ಮೇಲೆ ದಾಳಿ ಮಾಡುವುದಾಗಿ ಬೆದರಿಕೆ ಹಾಕಲಾಯಿತು ಎಂದು ಟ್ವಿಟರ್ ನ ಮಾಜಿ…
ದೇಶದ ಸಾಲವನ್ನು 155 ಲಕ್ಷ ಕೋಟಿಗೆ ಏರಿಸಿದ ಮೋದಿ: ಶ್ವೇತ ಪತ್ರ ಬಿಡುಗಡೆಗೆ ಆಗ್ರಹ
ಹೊಸದಿಲ್ಲಿ: ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಒಂಬತ್ತು ವರ್ಷಗಳ ಆಡಳಿತಾವಧಿಯಲ್ಲಿ ಸಾಲದ ಪ್ರಮಾಣ 155 ಲಕ್ಷ ಕೋಟಿ ರೂಪಾಯಿಗೆ ಹೆಚ್ಚಿದೆ ಎಂದು ಕಾಂಗ್ರೆಸ್ ಆಪಾದಿಸಿದೆ. ದೇಶದ ಆರ್ಥಿಕ ಸ್ಥಿತಿಗತಿ ಬಗ್ಗೆ ಶ್ವೇತಪತ್ರ ಮಂಡಿಸುವಂತೆ ಆಗ್ರಹಿಸಿದೆ. ಮೋದಿ ಸರ್ಕಾರದ ಆರ್ಥಿಕ ದುರಾಡಳಿತ ಆರ್ಥಿಕತೆಯ…
ಮೋದಿ ಸರ್ಕಾರ ಆರ್ಥಿಕತೆ ಬಗ್ಗೆ ತಪ್ಪು ಅಂಕಿಅಂಶ ನೀಡುತ್ತಿದೆ: ಸುಬ್ರಮಣಿಯನ್ ಸ್ವಾಮಿ
ಹೊಸದಿಲ್ಲಿ: ಭಾರತದ ಆರ್ಥಿಕತೆಯ ಬಗ್ಗೆ ತಪ್ಪುದಾರಿಗೆಳೆಯುವ ಅಂಕಿಅಂಶಗಳನ್ನು ಮೋದಿ ಸರ್ಕಾರ ತೋರಿಸುತ್ತಿದೆ ಎಂದು ಕೇಂದ್ರದ ವಿರುದ್ಧ ಹಿರಿಯ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಅಲ್ಲದೆ, ಆರ್ಥಿಕತೆಯ ಬಗ್ಗೆ ಶೀಘ್ರದಲ್ಲೇ ಅಂಕಿಅಂಶಗಳ ಪುರಾವೆ ನೀಡುವುದಾಗಿ ಹೇಳಿದ್ದಾರೆ. ಮಾಜಿ ಕೇಂದ್ರ ಸಚಿವ…