ಬೀದಿಗಿಳಿದು ಪ್ರತಿಭಟನೆ ಮಾಡುವುದಿಲ್ಲ ಏನಿದ್ರೂ ಕೋರ್ಟ್ನಲ್ಲಿ ಹೋರಾಟ ಎಂದ ಕುಸ್ತಿಪಟುಗಳು
ಹೊಸದಿಲ್ಲಿ: ಇನ್ನುಮುಂದೆ ಬೀದಿಗಿಳಿದು ಪ್ರತಿಭಟನೆ ಮಾಡುವುದಿಲ್ಲ, ನ್ಯಾಯಾಲಯದಲ್ಲಿ ನಮ್ಮ ಹೋರಾಟ ಮುಂದುವರಿಯಲಿದೆ ಎಂದು ಕುಸ್ತಿಪಟುಗಳು ಹೇಳಿಕೆ ನೀಡಿದ್ದಾರೆ. ಭಾರತೀಯ ಕುಸ್ತಿ ಫೆಡರೇಷನ್ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಮಹಿಳಾ ಕುಸ್ತಿಪಟುಗಳು ಲೈಂಗಿಕ ಕಿರುಕುಳ ಆರೋಪ ಮಾಡಿದ್ದರು, ಅವರನ್ನು ಅಧ್ಯಕ್ಷ…
ಬಡವರ ಅನ್ನದಲ್ಲಿ ರಾಜಕೀಯ ಮಾಡುತ್ತಿರುವ ಬಿಜೆಪಿಗೆ ರಾಜ್ಯದ ಜನರು ಮತ್ತೊಮ್ಮೆ ಪಾಠ ಕಲಿಸುತ್ತಾರೆ: ಡಿ ಕೆ ಶಿವಕುಮಾರ್
ರಾಜ್ಯಕ್ಕೆ ಹೆಚ್ಚುವರಿ ಅಕ್ಕಿ ಪೂರೈಕೆ ಮಾಡಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರದ ನಿರ್ಧಾರದ ವಿರುದ್ಧ ಕರ್ನಾಟಕ ಕಾಂಗ್ರೆಸ್ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ಮಾಡುತ್ತಿದೆ. ಮಂಗಳವಾರ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಪ್ರತಿಭಟನೆ ಮಾಡುವ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ. ಬೆಂಗಳೂರಿನಲ್ಲಿ…
ರಾಜ್ಯಕ್ಕೆ ಅಕ್ಕಿ ನೀಡದಿರುವುದರ ಹಿಂದೆ ದೊಡ್ಡ ಷಡ್ಯಂತ್ರವಿದೆ, ಇಂದು ರಾಜ್ಯಾದ್ಯಂತ ಕಾಂಗ್ರೆಸ್ ಪ್ರತಿಭಟನೆ: ಡಿಕೆ ಶಿವಕುಮಾರ್
”ರಾಜ್ಯಕ್ಕೆ ಅಕ್ಕಿ ನೀಡದೇ ಇರುವುದರ ಹಿಂದೆ ದೊಡ್ಡ ಷಡ್ಯಂತ್ರವಿದೆ. ಇದರ ಬಗ್ಗೆ ಮುಖ್ಯಮಂತ್ರಿಗಳ ಜತೆ ಚರ್ಚೆ ಮಾಡಿ ಎಲ್ಲವನ್ನು ಬಹಿರಂಗಪಡಿಸುತ್ತೇನೆ. ಕೇಂದ್ರ ಸರ್ಕಾರ ಊಹೆಗೂ ಮೀರಿ ರಾಜ್ಯದ ವಿರುದ್ಧ ಧೋರಣೆ ತಾಳುತ್ತಿದೆ. ಈ ಬಗ್ಗೆ ಕಾನೂನು ತಜ್ಞರ ಜತೆ ಚರ್ಚಿಸಿ ನಿಮ್ಮ…
ಕುಸ್ತಿಪಟುಗಳನ್ನು ಬೆಂಬಲಿಸಿ ಟ್ವೀಟ್ ಮಾಡಿದ ಎನ್‌ಟಿಕೆ ಮುಖಂಡನ ಟ್ವಟ್ಟರ್ ಖಾತೆಗೆ ತಡೆ
ಚೆನ್ನೈ: ಭಾರತದ ಕುಸ್ತಿ ಒಕ್ಕೂಟದ ಅಧ್ಯಕ್ಷ ಬ್ರಿಜ್‌ಭೂಷಣ್ ಸರಣ್ ಸಿಂಗ್ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳನ್ನು ಬೆಂಬಲಿಸಿ ಟ್ವೀಟ್ ಮಾಡಿದ ನಾಮ್ ತಮಿಳರ್ ಕಚ್ಚಿ (ಎನ್‌ಟಿಕೆ) ಮುಖಂಡ ಸೀಮನ್ ಅವರ ಟ್ವಿಟ್ಟರ್ ಖಾತೆಯನ್ನು ತಾತ್ಕಾಲಿಕವಾಗಿ ರದ್ದು ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ.…
wrestlers: ನಮ್ಮ ಪದಕಗಳನ್ನು ಗಂಗಾನದಿಗೆ ಎಸೆಯುತ್ತೇವೆ.. ಕೇಂದ್ರಕ್ಕೆ ಗಂಭೀರ ಎಚ್ಚರಿಕೆ ನೀಡಿದ ಕುಸ್ತಿಪಟುಗಳು…
ನ್ಯೂಡೆಲ್ಲಿ : ಭಾರತದ ಅಗ್ರ ಕುಸ್ತಿಪಟುಗಳು ತಮ್ಮ ಹೋರಾಟವನ್ನು ತೀವ್ರಗೊಳಿಸಿದ್ದಾರೆ. ಮಂಗಳವಾರ ಸಂಜೆ 6 ಗಂಟೆಗೆ ಹರಿದ್ವಾರದ ಗಂಗಾ ನದಿಗೆ ತಮ್ಮ ಪದಕಗಳನ್ನು ಎಸೆಯುವುದಾಗಿ ಮತ್ತು ಇಂಡಿಯಾ ಗೇಟ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಭಾರತೀಯ ಕುಸ್ತಿ ಫೆಡರೇಷನ್ (ಡಬ್ಲ್ಯುಎಫ್‌ಐ)…
ಜಂತರ್‌ಮಂತರ್‌ನಲ್ಲಿ ಹೋರಾಟ ನಡೆಸುತ್ತಿದ್ದ ಕುಸ್ತಿಪಟುಗಳ ಬಂಧನ: ಎತ್ತ ಸಾಗುತ್ತಿದೆ ಭಾರತ?
ವಿನೇಶ್ ಫೋಗಟ್, ಸಾಕ್ಷಿ ಮಲಿಕ್ ಮತ್ತು ಬಜರಂಗ್ ಪೂನಿಯಾ ಸೇರಿದಂತೆ ಪ್ರತಿಭಟನಾ ನಿರತ ಕುಸ್ತಿಪಟುಗಳನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ದೇಶಕ್ಕೆ ಒಲಂಪಿಕ್ ಪದಕಗಳನ್ನು ತಂದುಕೊಟ್ಟ ಕುಸ್ತಿಪಟುಗಳನ್ನು ದೆಹಲಿ ಪೊಲೀಸರು ಇಂದು (ಭಾನುವಾರ) ಬಂಧಿಸಿದ್ದಾರೆ. ಜಂತರ್‌ಮಂತರ್‌ನಲ್ಲಿ ಹಲವು ದಿನಗಳಿಂದ ಹೋರಾಟ ನಡೆಸುತ್ತಿದ್ದ ದೇಶದ…
ಪೋಲಿಸರು ಕುಡಿದು ಬಂದು ನಮ್ಮನ್ನು ನಿಂದಿಸಿದರು: ವಿನೇಶ್ ಫೋಗಟ್ ಆರೋಪ “ಇಂತಹ ದಿನ ನೋಡಲು ನಾವು ದೇಶಕ್ಕಾಗಿ ಪದಕಗಳನ್ನು ಗೆದ್ದಿದ್ದೇವೆಯೇ?”
ಹೊಸದಿಲ್ಲಿ: ನಾವು ರಾತ್ರಿ ತಂಗಲು ಮಡಚಬಹುದಾದ ಮಂಚಗಳನ್ನು ತರಲು ಬಯಸಿದಾಗ ದಿಲ್ಲಿಯ ಜಂತರ್ ಮಂತರ್‌ನಲ್ಲಿ ಕುಡಿದು ಬಂದಿದ್ದ ದಿಲ್ಲಿ ಪೊಲೀಸರ ಗುಂಪೊಂದು ತಮ್ಮ ಮೇಲೆ ಹಲ್ಲೆ ನಡೆಸಿದೆ ಎಂದು ಭಾರತದ ಅಗ್ರ ಕುಸ್ತಿಪಟುಗಳಲ್ಲಿ ಒಬ್ಬರಾದ ವಿನೇಶ್ ಫೋಗಟ್(Vinesh Phogat) ಆರೋಪಿಸಿದ್ದಾರೆ. ಫೋಗಟ್…
ಕೆಲವು ವ್ಯಕ್ತಿಗಳು ಪ್ರತಿಭಟನೆಯನ್ನು ಬೇರೆ ದಿಕ್ಕಿಗೆ ಕೊಂಡೊಯ್ಯಲು ಪ್ರಯತ್ನಸುತ್ತಿದ್ದಾರೆ: ಕುಸ್ತಿಪಟುಗಳ ಆರೋಪ
ಹೊಸದಿಲ್ಲಿ: ನಮ್ಮ ಪ್ರತಿಭಟನೆಯನ್ನು ತಪ್ಪು ದಿಕ್ಕಿಗೆಳೆಯುವ ಪ್ರಯತ್ನಗಳು ನಡೆಯುತ್ತಿವೆ ಎಂದು ಖ್ಯಾತ ಭಾರತೀಯ ಕುಸ್ತಿಪಟುಗಳಾದ ಬಜರಂಗ್ ಪೂನಿಯ, ವಿನೇಶ್ ಫೋಗಟ್ ಹಾಗೂ ಸಾಕ್ಷಿ ಮಲಿಕ್ ಆರೋಪಿಸಿದ್ದಾರೆ. ಶನಿವಾರ ಪತ್ರಿಕಾ ಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ತಾವು ರಾಷ್ಟ್ರೀಯ ಪಂದ್ಯಾವಳಿಗಳಲ್ಲಿ ಭಾಗವಹಿಸಲು ಸಮ್ಮತಿಸುತ್ತಿರಲಿಲ್ಲ ಎಂಬ…
ಅಮೂಲ್ ಹಾಲು ಮಾರಾಟದ ವಿರುದ್ಧ ರೊಚ್ಚಿಗೆದ್ದ ಕರವೇ | ಅಮೂಲ್ ಉತ್ಪನ್ನಗಳನ್ನು ಬೀದಿಗೆಸೆದು ಪ್ರತಿಭಟನೆ
ಬೆಂಗಳೂರು: ಕರ್ನಾಟಕದಲ್ಲಿ ಅಮೂಲ್ ಹಾಲು-ಮೊಸರು ಮಾರಾಟ ಹಾಗು ನಂದಿನಿಯನ್ನು ಅಮೂಲ್ ಜೊತೆಗೆ ವಿಲೀನಗೊಳಿಸುವ ಕೇಂದ್ರ ಸರ್ಕಾರದ ಹುನ್ನಾರದ ವಿರುದ್ಧ ಇಂದು ಕರ್ನಾಟಕ ರಕ್ಷಣಾ ವೇದಿಕೆ ಮೈಸೂರು ಬ್ಯಾಂಕ್ ವೃತ್ತದಲ್ಲಿ ಬೃಹತ್ ಪ್ರತಿಭಟನೆ ನಡೆಸಿತು. ಹಾಲು, ಮೊಸರು, ತುಪ್ಪ, ಬೆಣ್ಣೆ, ಚೀಜ್ ಇತ್ಯಾದಿ ಅಮೂಲ್…