ಬಾತ್ ರೂಂನಲ್ಲಿ ಸ್ಫೋಟಿಸಿದ ಗೀಸರ್; ಮದುವೆಯಾದ 5ನೇ ದಿನಕ್ಕೆ ವಧು ಸಾವು!
ಇತ್ತೀಚೆಗೆ ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಗೀಸರ್ ಸ್ಫೋಟದ ಹೃದಯ ವಿದ್ರಾವಕ ಘಟನೆ ನಡೆದಿದೆ. ಇಲ್ಲಿ ಸ್ನಾನ ಮಾಡುವಾಗ ಗೀಸರ್ ಸ್ಫೋಟಗೊಂಡು ನವವಿವಾಹಿತ ಮಹಿಳೆ ಸಾವನ್ನಪ್ಪಿದ್ದಾಳೆ. ಗೀಸರ್ ಸ್ಫೋಟದಲ್ಲಿ ಸಾವನ್ನಪ್ಪಿದ ಮಹಿಳೆ ತನ್ನ ಮದುವೆಗೆ 5 ದಿನಗಳ ಮೊದಲು ತನ್ನ ಅತ್ತೆಯ…
ಗೂಗಲ್ ಮ್ಯಾಪ್ ನಂಬಿ ನಿರ್ಮಾಣ ಹಂತದ ರಸ್ತೆಯಲ್ಲಿ ಪ್ರಾಣ ಕಳೆದುಕೊಂಡ ದುರ್ದೈವಿಗಳು
ಗೂಗಲ್ ಮ್ಯಾಪ್ ನಂಬಿ ಮೂವರು ಪ್ರಾಣ ಕಳೆದುಕೊಂಡಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ. ಅಂದು ಕಾರಿನ ಚಾಲಕ ಗೂಗಲ್ ಮ್ಯಾಪ್ ನೋಡಿಕೊಂಡು ಕಾರು ಚಲಾಯಿಸುತ್ತಿದ್ದ, ಜತೆ ಆತನ ಸ್ನೇಹಿತರು ಕೂಡ ಇದ್ದರು. ಗೂಗಲ್ ತೋರಿಸಿದ್ದನ್ನು ನಂಬಿ ನಿರ್ಮಾಣ ಹಂತದಲ್ಲಿದ್ದ ಸೇತುವೆಯನ್ನು…
ಉತ್ತರ ಪ್ರದೇಶದ ಆಸ್ಪತ್ರೆಯಲ್ಲಿ ಅಗ್ನಿ ಅವಘಡ: 10 ನವಜಾತ ಶಿಶುಗಳು ಸಜೀವ ದಹನ, ತನಿಖೆಗೆ ಆದೇಶ
ಉತ್ತರ ಪ್ರದೇಶ: ಉತ್ತರ ಪ್ರದೇಶದ ಝಾನ್ಸಿ ಜಿಲ್ಲೆಯ ಸ್ಥಳೀಯ ವೈದ್ಯಕೀಯ ಕಾಲೇಜಿನ ಮಕ್ಕಳ ವಾರ್ಡ್ನಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ದುರ್ಘಟನೆಯಲ್ಲಿ 10 ನವಜಾತ ಶಿಶುಗಳು ಸಜೀವ ದಹನವಾಗಿರುವ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ. ಆಸ್ಪತ್ರೆಯಲ್ಲಿ ಶಾರ್ಟ್ ಸರ್ಕೀಟ್ನಿಂದ ಬೆಂಕಿ ಕಾಣಿಸಿಕೊಂಡಿದ್ದು, ನಂತರ…
ಬುಲ್ಡೋಜರ್ ಕಾರ್ಯಾಚರಣೆ ಕುರಿತು ಸುಪ್ರೀಂಕೋರ್ಟ್ ಮಹತ್ವದ ತೀರ್ಪು
ಬುಲ್ಡೋಜರ್ ಕಾರ್ಯಾಚರಣೆ ಸಂಬಂಧ ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ. ಆಸ್ತಿಯ ಮಾಲೀಕರಿಗೆ 15 ದಿನಗಳ ಮುಂಚಿತವಾಗಿ ನೋಟಿಸ್ ನೀಡದೆ ಯಾವುದೇ ನೆಲಸಮವನ್ನು ನಡೆಸಬಾರದು ಎಂದು ಸುಪ್ರೀಂ ಕೋರ್ಟ್ ಬುಧವಾರ ನಿರ್ದೇಶನ ನೀಡಿದೆ. ಒಬ್ಬರು ನ್ಯಾಯಮೂರ್ತಿಗಳ ಪೀಠ ಈ ತೀರ್ಪು ನೀಡಿದೆ.ರಾಜ್ಯಗಳಲ್ಲಿ ಕಾನೂನು…
ಪ್ರೀತಿ ಮಾಡಿದ ತಪ್ಪಿಗೆ ದಲಿತ ಯುವಕನನ್ನು ಕೊಠಡಿಯಲ್ಲಿ ಕೂಡಿಹಾಕಿ ಕೊಂದ ದುರುಳರು
ಉತ್ತರಪ್ರದೇಶ: ಬಿಜೆಪಿ ಆಡಳಿತದ ಉತ್ತರಪ್ರದೇಶದಲ್ಲಿ ದಲಿತರ ಮೇಲಿನ ಹಿಂಸೆ, ದೌರ್ಜನ್ಯ ಪ್ರಕರಣಗಳು ಮತ್ತೆ ಮತ್ತೆ ವರದಿಯಾಗುತ್ತಿದ್ದು, ದಲಿತ ಯುವಕನನ್ನು ಮನೆಯೊಂದರಲ್ಲಿ ಕೂಡಿ ಹಾಕಿ ಥಳಿಸಿ ಹತ್ಯೆ ಮಾಡಿರುವ ಘಟನೆ ಉತ್ತರಪ್ರದೇಶದ ಮುಝಪ್ಪರ್ ನಗರ ಜಿಲ್ಲೆಯ ಖತೌಲಿ ಪೊಲೀಸ್ ಠಾಣೆ ವ್ಯಾಪ್ತಿಯ ಜಸೋಲಾ…
ದಲಿತ ಮಹಿಳೆಯ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿದ ಪೊಲೀಸ್ ಪೇದೆ
ಉತ್ತರಪ್ರದೇಶ: ಪೊಲೀಸ್ ಕಾನ್ಸ್ಟೆಬಲ್ ಒಬ್ಬ 25 ವರ್ಷದ ದಲಿತ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ನಡೆಸಿ ಕತ್ತು ಹಿಸುಕಿ ಕೊಲೆ ಮಾಡಿದ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ಮಂಗಳವಾರ ನಡೆದಿದೆ. ಮಹಿಳೆಯ ಶವ ಪೊಲೀಸ್ ಕಾನ್ಸ್ಟೆಬಲ್ ವಾಸ ಮಾಡುತ್ತಿದ್ದ ಬಾಡಿಗೆ ಮನೆಯಲ್ಲಿ…
ದಲಿತ ಮಹಿಳೆ ಮೇಲೆ ಅತ್ಯಾಚಾರ, ದೇಹ ತುಂಡರಿಸಿ ಆರೋಪಿಗಳು ನಾಪತ್ತೆ
ಉ.ಪ್ರದೇಶ: 40 ವರ್ಷದ ದಲಿತ ಮಹಿಳೆ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಲಾಗಿದೆ, ಆನಂತರ ಆಕೆಯ ದೇಹವನ್ನು ತುಂಡು ತುಂಡಾಗಿ ಕತ್ತರಿಸಿರುವ ಘಟನೆ ಉತ್ತರ ಪ್ರದೇಶದ ಬಂಡಾದಲ್ಲಿ ನಡೆದಿದೆ. ಘಟನೆ ಕುರಿತು ಮಾಹಿತಿ ನೀಡಿದ ಸ್ಟೇಷನ್ ಹೌಸ್ ಆಫೀಸರ್ ಸಂದೀಪ್ ತಿವಾರಿ, ”ಮಂಗಳವಾರ…
ದಲಿತ ಯುವಕನಿಗೆ ಜಾತಿ ನಿಂದನೆ, ಕೊಲೆ: ಆರೋಪಿಗೆ ಜೀವಾವಧಿ ಶಿಕ್ಷೆ
ದಲಿತ ಕೂಲಿ ಕಾರ್ಮಿಕನೋರ್ವನಿಗೆ ಜಾತಿ ನಿಂದಿಸಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ 72 ವರ್ಷದ ವ್ಯಕ್ತಿಗೆ ಉತ್ತರಪ್ರದೇಶದ ಜಿಲ್ಲಾ ನ್ಯಾಯಾಲಯವು ಜೀವಾವಧಿ ಶಿಕ್ಷೆಯನ್ನು ವಿಧಿಸಿದೆ. ಭದೋಹಿಯ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಅಸದ್ ಅಹ್ಮದ್ ಹಶ್ಮಿ ಅವರು 2002ರಲ್ಲಿ ನಡೆದ ಅಜೀತ್ ಕುಮಾರ್ (32)…
ಮನೆಗೆ ನುಗ್ಗಿ ಗರ್ಭಿಣಿ ಸೇರಿದಂತೆ ಮುವ್ವರು ದಲಿತರನ್ನು ಗುಂಡಿಕ್ಕಿ ಹತ್ಯೆಗೈದ ಸವರ್ಣೀಯರು…
ಉತ್ತರಪ್ರದೇಶ : ದಲಿತರೊಬ್ಬರ ಜಮೀನಿನ ಮೇಲೆ ಕಣ್ಣಿಟ್ಟ ಮೇಲ್ಜಾತಿಗೆ ಸೇರಿದ ವ್ಯಕ್ತಿಗಳು ದಲಿತರಿಗೆ ನಾನಾ ರೀತಿಯ ಕಿರುಕುಳ ನೀಡಿದ್ದಾರೆ. ಅವರನ್ನು ಒಪ್ಪಿಸಿಯೋ ಅಥವಾ ಬೆದರಿಸಿಯೋ ಆ ಭೂಮಿಯನ್ನು ಕಸಿದುಕೊಳ್ಳಲು ಬಯಸಿದ್ದರು. ಆ ಜಮೀನನ್ನು ಸವರ್ಣೀಯರು ಕಸಿದುಕೊಳ್ಳುತ್ತಾರೆಂದು ಭಾವಿಸಿ ಆ ದಲಿತ ವ್ಯಕ್ತಿ ಜಮೀನಿನಲ್ಲೇ…
ಉತ್ತರ ಪ್ರದೇಶ: ದಲಿತ ಯುವಕನೊಂದಿಗೆ ಸಂಬಂಧ ಹೊಂದಿದ್ದಾಳೆಂದು ತನ್ನ ಅಕ್ಕನನ್ನೇ ಕೊಲೆಗೈದ ಅಪ್ರಾಪ್ತ ಬಾಲಕ
15 ವರ್ಷದ ಬಾಲಕಿಯೊಬ್ಬಳು ದಲಿತ ಯುವಕನೊಂದಿಗೆ ಸಂಬಂಧ ಹೊಂದಿದ್ದಾಳೆ ಎನ್ನುವ ಕಾರಣಕ್ಕೆ ಆಕೆಯನ್ನು ಅವರ ತಮ್ಮನೇ ಕೊಲೆ ಮಾಡಿರುವ ಘಟನೆ ಉತ್ತರ ಪ್ರದೇಶದ ಕೌಶಂಬಿ ಜಿಲ್ಲೆಯ ಹಳ್ಳಿಯೊಂದರಲ್ಲಿ ನಡೆದಿದೆ. ಈ ಘಟನೆ ಆಗಸ್ಟ್ 25ರಂದು ನಡೆದಿದ್ದು, ಮರುದಿನ 14 ವರ್ಷದ ಬಾಲಕ…