ಹಾಸನಕ್ಕೆ ಸಮಾವೇಶಕ್ಕೆ ಹೋಗುವಾಗ ಆಹಾರ ಸಚಿವ ಕೆ.ಎಚ್ ಕಾರು ಅಪಘಾತ: ಅಪಾಯದಿಂದ ಪಾರು

ಹಾಸನ : ಹಾಸನದಲ್ಲಿ ಇಂದು ನಡೆಯುತ್ತಿರುವ ಕಾಂಗ್ರೆಸ್ ನ ಜನ ಕಲ್ಯಾಣ ಸಮಾವೇಶಕ್ಕೆ ಹೋಗುವಾಗ ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ಅವರ ಕಾರು ಅಪಘಾತವಾಗಿರುವ ಘಟನೆ ನಡೆದಿದೆ. ಹಾಸನದ ಮಾರ್ಗದಲ್ಲಿ ಸಚಿವ ಮುನಿಯಪ್ಪ ಕಾರು ಅಪಘಾತಕ್ಕೀಡಾಗಿದ್ದು, ಬಳಿಕ ಬೇರೆ ವ್ಯವಸ್ಥೆ ಮೂಲಕ…

ಸಮುದ್ರ ತೀರದಲ್ಲಿ ಯೋಗ ಮಾಡುತ್ತಿದ್ದ ಖ್ಯಾತ ನಟಿ ದುರಂತ ಅಂತ್ಯ, ದೈತ್ಯ ಅಲೆಗೆ ಬಲಿ!

ಥಾಯ್ಲೆಂಡ್ :  ಸಮುದ್ರದ ತೀರದಲ್ಲಿನ ಬಂಡೆಗಳ ಮೇಲೆ ಕುಳಿತು ಪ್ರಾಣಾಯಾಮ ಸೇರಿದಂತೆ ಯೋಗಾಭ್ಯಾಸದಲ್ಲಿ ನಿರತಳಾಗಿದ್ದ ಖ್ಯಾತ ನಟಿ ಮೇಲೆ ಭೀಕರ ಸಮುದ್ರದ ಅಲೆಗಳು ಅಪ್ಪಳಿಸಿದೆ. ನೋಡ ನೋಡುತ್ತಿದ್ದಂತೆ ನಟಿ ಅಲೆಯ ರಭಸಕ್ಕೆ ಕೊಚ್ಚಿ ಹೋಗಿ ಸಾವನ್ನಪ್ಪಿದ ಘಟನೆ ಥಾಯ್ಲೆಂಡ್‌ನ ಕೊಹ್ ಸಮುಯಿ ದ್ವೀಪದಲ್ಲಿ…

ಉತ್ತರ ಕನ್ನಡ: ಗಂಟಲಲ್ಲಿ ಬಲೂನ್ ಸಿಲುಕಿ 13 ವರ್ಷದ ಬಾಲಕ ಸಾವು!

ಹಳಿಯಾಳ: ಊದುತ್ತಿದ್ದ ಬಲೂನ್ ನುಂಗಿದ ಪರಿಣಾಮ 13 ವರ್ಷದ ಬಾಲಕ ಉಸಿರುಗಟ್ಟಿ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ಜೋಗೇನಕೊಪ್ಪ ಗ್ರಾಮದಲ್ಲಿ ಭಾನುವಾರ ರಾತ್ರಿ ನಡೆದಿದೆ. ನವೀನ್ ನಾರಾಯಣ ಬೆಳಗಾಂವಕರ ಮೃತ ಬಾಲಕ, ಆತ 7 ನೇ ತರಗತಿ ವಿದ್ಯಾರ್ಥಿಯಾಗಿದ್ದ.…

ಗೀಸರ್‌ ಸ್ಪೋಟ :ಗೀಸರ್ ಬಳಸುವವರು ಎಂದಿಗೂ ಈ 5 ತಪ್ಪುಗಳನ್ನು ಎಂದಿಗೂ ಮಾಡಬೇಡಿ

* ನೀವು ಗೀಸರ್ ಖರೀದಿಸಲು ಹೋದರೆ, ಹಣವನ್ನು ಉಳಿಸಲು ಸ್ಥಳೀಯ ಕಂಪನಿಯಿಂದ ಗೀಸರ್ ಖರೀದಿಸಬೇಡಿ. ಅಗ್ಗದ ಗೀಸರ್‌ಗಳಲ್ಲಿ ಗುಣಮಟ್ಟ ಮತ್ತು ವೈಶಿಷ್ಟ್ಯಗಳು ಹೆಚ್ಚಾಗಿ ರಾಜಿಯಾಗುತ್ತವೆ.  * ಗೀಸರ್ ಅನ್ನು ದೀರ್ಘಕಾಲ ಚಾಲನೆಯಲ್ಲಿ ಇಡಬೇಡಿ. ದೀರ್ಘಕಾಲದವರೆಗೆ ಬಿಟ್ಟರೆ, ಅದು ಹೆಚ್ಚು ಬಿಸಿಯಾಗಬಹುದು ಮತ್ತು…

ಬಾತ್ ರೂಂನಲ್ಲಿ ಸ್ಫೋಟಿಸಿದ ಗೀಸರ್; ಮದುವೆಯಾದ 5ನೇ ದಿನಕ್ಕೆ ವಧು ಸಾವು! 

ಇತ್ತೀಚೆಗೆ ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಗೀಸರ್ ಸ್ಫೋಟದ ಹೃದಯ ವಿದ್ರಾವಕ ಘಟನೆ ನಡೆದಿದೆ. ಇಲ್ಲಿ ಸ್ನಾನ ಮಾಡುವಾಗ ಗೀಸರ್ ಸ್ಫೋಟಗೊಂಡು ನವವಿವಾಹಿತ ಮಹಿಳೆ ಸಾವನ್ನಪ್ಪಿದ್ದಾಳೆ. ಗೀಸರ್ ಸ್ಫೋಟದಲ್ಲಿ ಸಾವನ್ನಪ್ಪಿದ ಮಹಿಳೆ ತನ್ನ ಮದುವೆಗೆ 5 ದಿನಗಳ ಮೊದಲು ತನ್ನ ಅತ್ತೆಯ…

ಮುಸ್ಲಿಮರಿಗೆ ಮತದಾನದ ಹಕ್ಕು ನೀಡಬಾರದು ಹೇಳಿಕೆ: ಚಂದ್ರಶೇಖರ ಸ್ವಾಮೀಜಿ ವಿರುದ್ಧ FIR

ಬೆಂಗಳೂರು: ಮುಸ್ಲಿಮರಿಗೆ ಮತದಾನದ ಹಕ್ಕು ನೀಡಬಾರದು ಮತ್ತು ದೇಶದಲ್ಲಿ ವಕ್ಫ್ ಮಂಡಳಿಯೇ ಇಲ್ಲದಂತೆ ಮಾಡಬೇಕು’ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರಶೇಖರ ಸ್ವಾಮೀಜಿ ವಿರುದ್ಧ FIR ದಾಖಲಾಗಿದೆ. ಸಾಮಾಜಿಕ ಕಾರ್ಯಕರ್ತ ಸೈಯ್ಯದ್ ಅಬ್ಬಾಸ್ ಎಂಬಾತ ಚಂದ್ರಶೇಖರ ಸ್ವಾಮೀಜಿ…

ನೆಲಮಂಗಲ: 15 ವರ್ಷದ ಬಾಲಕಿಯನ್ನು ಅತ್ಯಾಚಾರ ಮಾಡಿದ 70 ರ ಮುದುಕ

ನೆಲಮಂಗಲ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ಅತ್ಯಾಚಾರ ಪ್ರಕರಣವೊಂದು ಬೆಳಕಿಗೆ ಬಂದಿದ್ದು 15 ವರ್ಷದ ಬಾಲಕಿ ಮೇಲೆ 70 ವರ್ಷದ ವೃದ್ಧನಿಂದ ಅತ್ಯಾಚಾರ ನಡೆದಿದೆ ಎನ್ನಲಾಗಿದೆ. ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಮನೆಯಲ್ಲಿ ಯಾರೂ ಇಲ್ಲದ…

ಟಾಯ್ಲೆಟ್ ಗುಂಡಿಯಲ್ಲಿ ನವಜಾತ ಶಿಶು ಎಸೆದು ಪರಾರಿ: ರಾಮನಗರ ಆಸ್ಪತ್ರೆಯಲ್ಲಿ ಘಟನೆ

ರಾಮನಗರ: ಅಮಾನವೀಯ ಘಟನೆಯೆಂಬಂತೆ ರಾಮನಗರದಲ್ಲಿ ಎರಡು ದಿನದ ಹಿಂದಷ್ಟೇ ಹುಟ್ಟಿದ ಮಗುವನ್ನು ಆಸ್ಪತ್ರೆ ಟಾಯ್ಲೆಟ್‌ನಲ್ಲಿ ಹಾಕಿ ಫ್ಲಶ್ ಮಾಡಿದ ಘಟನೆ ಬೆಳಕಿಗೆ ಬಂದಿದೆ. ರಾಮನಗರದ ದಯಾನಂದ್ ಸಾಗರ್ ಆಸ್ಪತ್ರೆಯಲ್ಲಿ ಈ ಹೇಯ ಕೃತ್ಯ ನಡೆದಿದ್ದು, ಟಾಯ್ಲೆಟ್ ಪರಿಶೀಲನೆ ವೇಳೆ ಶಿಶುವಿನ ಶವ…

ಪೇಜಾವರ ಶ್ರೀ ಗೆ ಸಂವಿಧಾನ ಪಾಠ ಮಾಡುವ ಮೂಲಕ ಕುಟುಕಿದ ಎಮ್ ಎಲ್ ಸಿ ಸುಧಾಮ್ ದಾಸ್

ಇತ್ತೀಚೆಗೆ ಯಾವುದಾದರೂ ಒಂದು ವಿವಾದಾತ್ಮಕ ವಿಚಾರದಲ್ಲಿ ಚರ್ಚೆಯಲ್ಲಿರುವ ಉಡುಪಿಯ ಪೇಜಾವರ ಮಠದ ವಿಶ್ವ ಪ್ರಸನ್ನ ತೀರ್ಥ ಸ್ವಾಮಿಜಿಯು ಪದೆ ಪದೇ ಸಂವಿಧಾನ ವಿರುದ್ಧವಾಗಿ ಒಂದಲ್ಲ‌ೊಂದು ಹೇಳಿಕೆನ್ನು ನೀಡುತ್ತಲೆ ಇರುತ್ತಾರೆ. ದಿನಾಂಕ 24/11/2024 ರಂದು ಬೆಂಗಳೂರಿನಲ್ಲಿ ವಿಶ್ವಹಿಂದೂ ಪರಿಷತ್, ಕರ್ನಾಟಕ ಘಟವು ಆಯೋಜಿಸಿದ್ದ…

ದರ್ಶನ್​ಗೆ ಮಧ್ಯಂತರ ಜಾಮೀನು ರದ್ದಾಗುವ ಭಯ!

ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ಅರೆಸ್ಟ್ ಆಗಿದ್ದ ನಟ ದರ್ಶನ್ ಅವರು ಹೈಕೋರ್ಟ್​ನಿಂದ ಮಧ್ಯಂತರ ಜಾಮೀನು ಪಡೆದು ಹೊರಕ್ಕೆ ಬಂದಿದ್ದಾರೆ. ಅವರು ಆಸ್ಪತ್ರೆಯಲ್ಲೇ ಇದ್ದು, ಚಿಕಿತ್ಸೆ ಮುಂದುವರಿದಿದೆ. ಅವರು ಈವರೆಗೆ ಯಾವುದೇ ಶಸ್ತ್ರಚಿಕಿತ್ಸೆಗೆ ಒಳಗಾಗಿಲ್ಲ. ಇದು ಸಾಕಷ್ಟು ಚರ್ಚೆ ಹುಟ್ಟುಹಾಕಿದೆ. ಇಂದು…