ಗೂಗಲ್​​​ ಮ್ಯಾಪ್​​ನಲ್ಲಿ ಕೇಳುವ ಹೆಣ್ಣು ದನಿ ಯಾರದ್ದು ಎಂಬುದು ಗೊತ್ತಾ?

ಗೂಗಲ್ ಮ್ಯಾಪ್​​ನಲ್ಲಿ ನಿಮಗೆ ದಾರಿ ಹೇಳಿಕೊಡುವ ಹೆಣ್ಣು ದನಿಯೊಂದಿದೆ. ಈ ದನಿ ಯಾರದ್ದು ಅಂತ ಗೊತ್ತಾ? ಆಕೆಯ ಹೆಸರು ಕರೆನ್ ಜಾಕೋಬ್ಸೆನ್. ಈಕೆ ಆಸ್ಟ್ರೇಲಿಯನ್ ವಾಯ್ಸ್‌ಓವರ್ ಕಲಾವಿದೆ. ಆಕೆಯ ಧ್ವನಿಯನ್ನು Google ಮ್ಯಾಪ್ ಮತ್ತು ಇತರ GPS ಅಪ್ಲಿಕೇಶನ್‌ಗಳಲ್ಲಿ ಬಳಸಲಾಗಿದ್ದು, ವಾಹನ…

ಗೂಗಲ್ ಮ್ಯಾಪ್ ನಂಬಿ ನಿರ್ಮಾಣ ಹಂತದ ರಸ್ತೆಯಲ್ಲಿ ಪ್ರಾಣ ಕಳೆದುಕೊಂಡ ದುರ್ದೈವಿಗಳು

ಗೂಗಲ್​ ಮ್ಯಾಪ್ ನಂಬಿ ಮೂವರು ಪ್ರಾಣ ಕಳೆದುಕೊಂಡಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ. ಅಂದು ಕಾರಿನ ಚಾಲಕ ಗೂಗಲ್ ಮ್ಯಾಪ್ ನೋಡಿಕೊಂಡು ಕಾರು ಚಲಾಯಿಸುತ್ತಿದ್ದ, ಜತೆ ಆತನ ಸ್ನೇಹಿತರು ಕೂಡ ಇದ್ದರು. ಗೂಗಲ್ ತೋರಿಸಿದ್ದನ್ನು ನಂಬಿ ನಿರ್ಮಾಣ ಹಂತದಲ್ಲಿದ್ದ ಸೇತುವೆಯನ್ನು…

ʻಚನ್ನಪಟ್ಟಣʼ ಚಕ್ರವ್ಯೂಹ ಬೇಧಿಸಲು ವಿಫಲವಾದ ʻಅಭಿಮನ್ಯುʼ: ಹ್ಯಾಟ್ರಿಕ್‌ ಹಿರೋ ನಿಖಿಲ್‌ ಎಂದ ನೆಟ್ಟಿಗರು

ರಾಜ್ಯದ ಮೂರು ಕ್ಷೇತ್ರಗಳ ಉಪಚುನಾವಣೆ ಫಲಿತಾಂಶ  ಇಂದು ಪ್ರಕಟಗೊಂಡಿದೆ. ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು ಕ್ಷೇತ್ರಗಳ ಉಪಚುನಾವಣೆ ಫಲಿತಾಂಶ ಹೊರಬಿದ್ದಿದೆ. ಮೂರು ಕ್ಷೇತ್ರದಲ್ಲಿ ಕಾಂಗ್ರೆಸ್‌ ಗೆಲುವಿನ ನಗೆ ಬೀರಿದೆ.  ಚನ್ನಪಟ್ಟಣದಲ್ಲಿ ನಿಖಿಲ್‌ ಕುಮಾರ ಸ್ವಾಮಿಯವರು ಭಾರಿ ಅಂತರದಿಂದ ಸೋತಿದ್ದಾರೆ, ಕಳೆದ ಎರಡೂ ಚುನಾವಣೆಗಳಲ್ಲಿ…

ವೈದ್ಯರಿಂದ ಮೃತ ಎಂದು ಘೋಷಣೆ: ಚಿತೆ ಏರುತ್ತಿದ್ದಂತೆಯೇ ಎದ್ದು ಕುಳಿತ ವ್ಯಕ್ತಿ !

ವ್ಯಕ್ತಿಯೊಬ್ಬರನ್ನು ವೈದ್ಯರು ಮೃತ ಎಂದು ಘೋಷಿಸಿದ ನಂತರ ವ್ಯಕ್ತಿ ಬದುಕಿ ಬಂದ ಘಟನೆ ನಡೆದಿದೆ. ಅಂತ್ಯಕ್ರಿಯೆ ನಡೆಸಲು ವ್ಯಕ್ತಿಯನ್ನು ಚಿತೆಗೆ ಏರಿಸುತ್ತಿದ್ದಂತೆಯೇ  ವ್ಯಕ್ತಿ ಎದ್ದು ಕುಳಿತಿರುವ ಆಶ್ಚರ್ಯಕರ ಘಟನೆ ನಡೆದಿದೆ. ಈ ಘಟನೆ ಸವಾಲಾಗಿ ಪರಿಣಮಿಸಿದ್ದು, ಇಡೀ ಘಟನೆಯ ತನಿಖೆಗೆ ಜಿಲ್ಲಾಧಿಕಾರಿ…

ಬೇರೆಯವರಿಗೆ ಬೈಕ್, ಕಾರು ಕೊಡುವ ಮುನ್ನ ಎಚ್ಚರ! ನಿಮ್ಮ ಮೇಲೂ ಬೀಳುತ್ತೆ ಎಫ್​ಐಆರ್

ಬೆಂಗಳೂರು, ನವೆಂಬರ್ 20: ಬೆಂಗಳೂರು ನಗರದಲ್ಲಿ ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವವರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಲೇ ಇದೆ. ಇದರಿಂದ ಸಾಲು ಸಾಲು ಅಪಘಾತಗಳು ಸಂಭವಿಸುತ್ತಿವೆ. ಇದಕ್ಕೆ ಬ್ರೇಕ್ ಹಾಕಲು ಟ್ರಾಫಿಕ್ ಪೊಲೀಸರು ಮುಂದಾಗಿದ್ದು, ಎಫ್ಐಆರ್ ಅಸ್ತ್ರ ಪ್ರಯೋಗ ಮಾಡಿದ್ದಾರೆ. ಡಿಎಲ್…

ಬೆಂಗಳೂರು: ಎಲೆಕ್ಟ್ರಿಕ್ ಸ್ಕೂಟರ್ ಶೋರೂಂ ಅಗ್ನಿ ಅವಘಡ, ಯುವತಿ ಸಜೀವ ದಹನ!

ಬೆಂಗಳೂರು: ಬೆಂಗಳೂರಿನ ಎಲೆಕ್ಟ್ರಿಕ್‌ ವಾಹನ ಶೋರೂಂ ಒಂದರಲ್ಲಿ ಭಾರೀ ಅಗ್ನಿ ದುರಂತ ಸಂಭವಿಸಿದ್ದು, ಯುವತಿಯೊಬ್ಬಳು ಸಜೀವ ದಹನವಾಗಿದ್ದಾರೆ. ಇಲ್ಲಿನ ರಾಜಾಜಿನಗರದ ರಾಜ್‌ಕುಮಾರ್‌ ರಸ್ತೆಯ ನವರಂಗ್‌ ಬಾರ್‌ ಬಳಿಯ ಎಲೆಕ್ಟ್ರಿಕ್‌ ಸ್ಕೂಟರ್‌ ಶೋರೂಂ ಇವಿಟ್ರಿಕ್‌ ಮೋಟಾರ್ ಪ್ರೈ. ಲಿ.ನಲ್ಲಿ ಮಂಗಳವಾರ ಸಂಜೆ ಈ ಅವಘಡ…

ಮಾವನ ಅಸಹ್ಯ ವಾಟ್ಸಾಪ್ ಮೆಸೇಜ್! ಮುದ್ದಾದ ಸೊಸೆ ನೇಣಿಗೆ ಶರಣು

ಮಾವನ ಮಸಲತ್ತಿನಿಂದ ಪ್ರಾಣ ಬಿಟ್ಟ ಮುದ್ದಾದ ಸೊಸೆ. ಮುದ್ದಾದ ಸೊಸೆಯ ಸಾವಿಗೆ ಕಾರಣವಾಯ್ತಾ ಮಾವನ ಅಸಹ್ಯ ವಾಟ್ಸಾಪ್ ಮೆಸೇಜ್!? ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಗೃಹಿಣಿಯೊಬ್ಬರ ಸೂಸೈಡ್‌ ಪ್ರಕರಣ ಸಖತ್‌ ಸದ್ದು ಮಾಡಿತ್ತು. ಮನೆಯಲ್ಲಿ ಯಾರೂ ಇಲ್ಲದ ವೇಳೆ ಫ್ಯಾನ್​ಗೆ ನೇಣು ಬಿಗಿದುಕೊಂಡು…