2025ನೇ ಸಾಲಿನ ಸಾರ್ವತ್ರಿಕ ರಜಾ ದಿನಗಳ ಪಟ್ಟಿ ಪ್ರಕಟಿಸಿದ ರಾಜ್ಯ ಸರ್ಕಾರ

ಬೆಂಗಳೂರು: ಕರ್ನಾಟಕ ಸರ್ಕಾರ 2025ನೇ ಸಾಲಿನ ಸರ್ಕಾರಿ ರಜಾ ದಿನಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. 2025ನೇ ಸಾಲಿನ ಸಾರ್ವತ್ರಿಕ ರಜಾ ಪಟ್ಟಿಗೆ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದ್ದು, ನಾನಾ ಹಬ್ಬಗಳು ಸೇರಿದಂತೆ 2025ರಲ್ಲಿ ಒಟ್ಟು 19 ದಿನ ರಜೆ ಘೋಷಿಸಲಾಗಿದೆ. ಇನ್ನು ಏಪ್ರಿಲ್…