ಕರ್ನಾಟಕದಲ್ಲಿ ಪ್ರತಿವರ್ಷ 900ಕ್ಕೂ ಹೆಚ್ಚು ಮಕ್ಕಳಲ್ಲಿ ಕ್ಯಾನ್ಸರ್‌- ಬೆಂಗಳೂರಲ್ಲೇ ಹೆಚ್ಚು: ಎಚ್ಚರಾ ಎಚ್ಚಾರಾ!

ಬೆಂಗಳೂರು:ರಾಜ್ಯದಲ್ಲಿ ಪ್ರತಿ ವರ್ಷ 900ಕ್ಕೂ ಹೆಚ್ಚು ಮಕ್ಕಳಲ್ಲಿ ಕ್ಯಾನ್ಸರ್‌ ಪತ್ತೆಯಾಗುತ್ತಿದೆ ಎಂದು ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆ ತಿಳಿಸಿದೆ.ಕರ್ನಾಟಕದಲ್ಲಿ ವಾರ್ಷಿಕ ಸುಮಾರು 975 ಮಕ್ಕಳಲ್ಲಿ ಕ್ಯಾನ್ಸರ್‌ ಪತ್ತೆಯಾಗುತ್ತಿದೆ ಎಂದು ಅಂದಾಜಿಸಲಾಗಿದೆ. ಈ ಪೈಕಿ ಬೆಂಗಳೂರಿನಲ್ಲಿ ಸರಾಸರಿ 280 ರಿಂದ 300 ಮಕ್ಕಳು…