ಬಿಜೆಪಿಯಲ್ಲಿ ತೀವ್ರಗೊಂಡ ಒಳಜಗಳ : ವೇದಿಕೆಯಲ್ಲಿಯೇ ಯತ್ನಾಳ್, ನಿರಾಣಿ ಪರಸ್ಪರ ವಾಗ್ದಾಳಿ!

ಬಾಗಲಕೋಟೆ: ರಾಜ್ಯ ಬಿಜೆಪಿಯಲ್ಲಿ ಅಡ್ಜಸ್ಟ್ ಮೆಂಟ್ ರಾಜಕಾರಣದ ಕದನ ತೀವ್ರಗೊಂಡಿದ್ದು, ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಮುರುಗೇಶ್ ನಿರಾಣಿ ವೇದಿಕೆಯಲ್ಲೇ ಪರಸ್ಪರ ವಾಗ್ವಾದಕ್ಕಿಳಿದ ಘಟನೆ ನಡೆದಿದೆ. ಬಾಗಲಕೋಟೆಯಲ್ಲಿ ಮಾತಾಡಿದ ನಿರಾಣಿ, ಯಾರಾದ್ರೂ ಬಾಯಿಗೆ ಬಂದಂತೆ ಮಾತಾಡಿದ್ರೆ, ಅದಕ್ಕಿಂತ ಅಪ್ಪನಂತೆ ಮಾತಾಡಲು ನನಗೂ…