ಕಾರಿನಲ್ಲೇ ಕುಳಿತು ಬೆಂಕಿ ಹಚ್ಚಿಕೊಂಡು ಪ್ರಾಣಬಿಟ್ಟ ಬೆಂಗಳೂರಿನ ಉದ್ಯಮಿ! ಕಾರಣವೇನು ಗೊತ್ತಾ..?

ಬೆಂಗಳೂರು: ಕಾರಿನೊಳಗೆ ಕುಳಿತು ಉದ್ಯಮಿಯೊಬ್ಬರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ನಗರದ ಮುದ್ದಿನಪಾಳ್ಯದ ವಿಶ್ವೇಶ್ವರಯ್ಯ ಬಡಾವಣೆಯಲ್ಲಿ ನಡೆದಿದೆ. ಶನಿವಾರ ಸಂಜೆ (ನವೆಂಬರ್​ 16) ಈ ಘಟನೆ ನಡೆದಿದೆ. ಮೃತರನ್ನು ನಾಗರಭಾವಿ ನಿವಾಸಿ ಪ್ರದೀಪ್​ (42) ಎಂದು ಗುರುತಿಸಲಾಗಿದೆ. ವಾಹನವೊಂದು ಹೊತ್ತಿ…

ಪುನೀತ್‌ ಕೆರೆಹಳ್ಳಿ ವಿರುದ್ಧ ರೌಡಿ ಶೀಟ್‌ ತೆರೆಯಲು ಸಿದ್ಧತೆ: ಪೋಲೀಸರಿಂದ ನೋಟೀಸ್‌ ಜಾರಿ

ಬೆಂಗಳೂರು: ಅಪರಾಧ ಪ್ರಕರಣಗಳಲ್ಲಿ ಆರೋಪಿಯಾಗಿ ಜಾಮೀನಿನ ಮೇಲೆ ಕಾರಾಗೃಹದಿಂದ ಬಿಡುಗಡೆಯಾಗಿರುವ ಸಂಘ ಪರಿವಾರದ ಪುನೀತ್ ಕೆರೆಹಳ್ಳಿ ವಿರುದ್ಧ ರೌಡಿ ಶೀಟ್ ತೆರೆಯಲು ಚಾಮರಾಜಪೇಟೆ ಠಾಣಾ ಪೊಲೀಸರು ಪ್ರಕ್ರಿಯೆ ಆರಂಭಿಸಿದ್ದಾರೆ. ಇಲ್ಲಿನ ಚಾಮರಾಜಪೇಟೆ, ರಾಮನಗರ ಹಾಗೂ ವಿಜಯನಗರ ಸೇರಿದಂತೆ ವಿವಿಧ ಪೊಲೀಸ್ ಠಾಣೆಗಳಲ್ಲಿ…

ನೂತನ ಸಚಿವರ ಪ್ರಮಾಣ ವಚನ: ಪೂರ್ಣಗೊಂಡ ಸಚಿವ ಸಂಪುಟ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ನೂತನ ಕಾಂಗ್ರೆಸ್ ಸರಕಾರದ 24 ಸಚಿವರು ಪ್ರಮಾಣ ವಚನ ಸ್ವೀಕರಿಸುವ ಮೂಲಕ ಪೂರ್ಣ ಪ್ರಮಾಣದ ಸಂಪುಟ ಅಸ್ತಿತ್ವಕ್ಕೆ ಬಂದಿದೆ.    ಶನಿವಾರ ರಾಜಭವನದ ಗಾಜಿನ ಮನೆಯಲ್ಲಿ ನಡೆದ ಪದಗ್ರಹಣ ಸಮಾರಂಭದಲ್ಲಿ ರಾಜ್ಯಪಾಲ ಥಾವರ್‌ ಚಂದ್ ಗೆಹ್ಲೋಟ್…

ಹಾರ-ಶಾಲು ಬೇಡ ಪುಸ್ತಕ ಕೊಡಿ ಸಿಎಂ ಸಿದ್ದರಾಮಯ್ಯ ಮನವಿ

ಬೆಂಗಳೂರು: ಸಾರ್ವಜನಿಕ ಸನ್ಮಾನಗಳಲ್ಲಿ ಹಾರ-ಶಾಲು ಬೇಡ. ಪ್ರೀತಿಯಿಂದ ನೀಡುವುದಾದರೆ ಪುಸ್ತಕಗಳನ್ನು ನೀಡಿ ಎಂದು ಸಿಎಂ ಸಿದ್ದರಾಮಯ್ಯ ಅವರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಮನವಿ ಮಾಡಿಕೊಂಡಿದ್ದಾರೆ.    ಭಾನುವಾರ ಸಿದ್ದರಾಮಯ್ಯ ಅವರು ತಮ್ಮ ಮುಖಪುಟದ ಖಾತೆಯಲ್ಲಿ, “ನಾಳೆಯಿಂದ ಸಾರ್ವಜನಿಕರಿಂದ ಗೌರವ-ಸನ್ಮಾನದ ರೂಪದಲ್ಲಿ ಹಾರ-ತುರಾಯಿ,…

ಮೋದಿ ಮತ್ತೊಮ್ಮೆ ಪ್ರಧಾನಿಯಾದರೆ ದೇಶಕ್ಕೆ ಕಂಟಕ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಪತಿ ಡಾ.ಪರಕಾಲ ಪ್ರಭಾಕರ್‌

ಬೆಂಗಳೂರು: ಮೋದಿ ಆಡಳಿತವು ಆರ್ಥಿಕತೆ ಮತ್ತು ಇತರ ಹಲವು ವಿಷಯಗಳ ನಿರ್ವಹಣೆಯಲ್ಲಿ ಅಸಮರ್ಥವಾಗಿದ್ದರೂ, ಜನರಲ್ಲಿ ಸುಪ್ತವಾಗಿರುವ ವಿಭಜಕ ಭಾವನೆಗಳನ್ನು ಹೊರ ತರಲು ಅದು ಅತ್ಯಂತ ಸಮರ್ಥವಾಗಿದೆ ಎಂದು ಅರ್ಥಶಾಸ್ತ್ರಜ್ಞ ಮತ್ತು ಸಾಮಾಜಿಕ ವಿಮರ್ಶಕ ಡಾ. ಪರಕಾಲ ಪ್ರಭಾಕರ್ ಅವರು thewire.in ಸುದ್ದಿ…

ಪ್ರಧಾನಿ ರೋಡ್ ಶೋ ವೇಳೆ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರಿಗೆ ಅವಮಾನ: ಪ್ರತಿಭಟಿಸಿ ದೂರು ದಾಖಲಿಸಿದ ದಲಿತ ಮುಖಂಡರು

ಬೆಂಗಳೂರು: ಶನಿವಾರ ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ ನಡೆಸುವ ವೇಳೆಯಲ್ಲಿ ಬೆಂಗಳೂರಿನ ಬಸವೇಶ್ವರ ನಗರದಲ್ಲಿ ಅಂಬೇಡ್ಕರ್ ಫ್ಲೆಕ್ಸ್ ಹರಿದು ಅವಮಾನ ಮಾಡಲಾಗಿದೆ ಎಂದು ದಲಿತ ಮುಖಂಡರು ಆರೋಪಿಸಿದ್ದು, ತಪ್ಪಿತಸ್ಥರಿಗೆ ಶಿಕ್ಷೆ ನೀಡುವಂತೆ ಒತ್ತಾಯಿಸಿದ್ದಾರೆ.    ದಲಿತ ಮುಖಂಡ ಚಿಕ್ಕರಾಮು ಅವರು…

ದೇವರು, ಧರ್ಮದ ಹೆಸರಿನಲ್ಲಿ ಮತ ಯಾಚನೆ: ಪ್ರಧಾನಿ ಮೋದಿ ವಿರುದ್ದ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್‌ ದೂರು

ಬೆಂಗಳೂರು: ಬೆಂಗಳೂರು ನಗರದಲ್ಲಿ ಮೇ 6 ಹಾಗೂ 7 ರಂದು ಪ್ರಧಾನಿ ನರೇಂದ್ರ ಮೋದಿ ಹಮ್ಮಿಕೊಂಡಿರುವ ರೋಡ್ ಶೋಗೆ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸಿದ್ದು, ಅನುಮತಿ ನೀಡದಂತೆ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಕಾಂಗ್ರೆಸ್ ಕಾನೂನು ಘಟಕ ರೋಡ್ ಶೋ ವಿರೋಧಿಸಿ ಗುರುವಾರ…

ಅಮೂಲ್ ಹಾಲು ಮಾರಾಟದ ವಿರುದ್ಧ ರೊಚ್ಚಿಗೆದ್ದ ಕರವೇ | ಅಮೂಲ್ ಉತ್ಪನ್ನಗಳನ್ನು ಬೀದಿಗೆಸೆದು  ಪ್ರತಿಭಟನೆ

ಬೆಂಗಳೂರು: ಕರ್ನಾಟಕದಲ್ಲಿ ಅಮೂಲ್ ಹಾಲು-ಮೊಸರು ಮಾರಾಟ ಹಾಗು ನಂದಿನಿಯನ್ನು ಅಮೂಲ್ ಜೊತೆಗೆ ವಿಲೀನಗೊಳಿಸುವ ಕೇಂದ್ರ ಸರ್ಕಾರದ ಹುನ್ನಾರದ ವಿರುದ್ಧ ಇಂದು ಕರ್ನಾಟಕ ರಕ್ಷಣಾ ವೇದಿಕೆ ಮೈಸೂರು ಬ್ಯಾಂಕ್ ವೃತ್ತದಲ್ಲಿ ಬೃಹತ್ ಪ್ರತಿಭಟನೆ ನಡೆಸಿತು.  ಹಾಲು, ಮೊಸರು, ತುಪ್ಪ, ಬೆಣ್ಣೆ, ಚೀಜ್ ಇತ್ಯಾದಿ ಅಮೂಲ್…