ಬೇರೆಯವರಿಗೆ ಬೈಕ್, ಕಾರು ಕೊಡುವ ಮುನ್ನ ಎಚ್ಚರ! ನಿಮ್ಮ ಮೇಲೂ ಬೀಳುತ್ತೆ ಎಫ್​ಐಆರ್

ಬೆಂಗಳೂರು, ನವೆಂಬರ್ 20: ಬೆಂಗಳೂರು ನಗರದಲ್ಲಿ ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವವರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಲೇ ಇದೆ. ಇದರಿಂದ ಸಾಲು ಸಾಲು ಅಪಘಾತಗಳು ಸಂಭವಿಸುತ್ತಿವೆ. ಇದಕ್ಕೆ ಬ್ರೇಕ್ ಹಾಕಲು ಟ್ರಾಫಿಕ್ ಪೊಲೀಸರು ಮುಂದಾಗಿದ್ದು, ಎಫ್ಐಆರ್ ಅಸ್ತ್ರ ಪ್ರಯೋಗ ಮಾಡಿದ್ದಾರೆ. ಡಿಎಲ್…

ಮಾವನ ಅಸಹ್ಯ ವಾಟ್ಸಾಪ್ ಮೆಸೇಜ್! ಮುದ್ದಾದ ಸೊಸೆ ನೇಣಿಗೆ ಶರಣು

ಮಾವನ ಮಸಲತ್ತಿನಿಂದ ಪ್ರಾಣ ಬಿಟ್ಟ ಮುದ್ದಾದ ಸೊಸೆ. ಮುದ್ದಾದ ಸೊಸೆಯ ಸಾವಿಗೆ ಕಾರಣವಾಯ್ತಾ ಮಾವನ ಅಸಹ್ಯ ವಾಟ್ಸಾಪ್ ಮೆಸೇಜ್!? ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಗೃಹಿಣಿಯೊಬ್ಬರ ಸೂಸೈಡ್‌ ಪ್ರಕರಣ ಸಖತ್‌ ಸದ್ದು ಮಾಡಿತ್ತು. ಮನೆಯಲ್ಲಿ ಯಾರೂ ಇಲ್ಲದ ವೇಳೆ ಫ್ಯಾನ್​ಗೆ ನೇಣು ಬಿಗಿದುಕೊಂಡು…

ಆಸ್ಪತ್ರೆ ವೈದ್ಯೆಗೆ ಕಿರುಕುಳ: PSI ವಿರುದ್ಧ ಆಯುಕ್ತರಿಗೆ ದೂರು

ಬೆಂಗಳೂರು: ನಗ್ನ ಫೋಟೋ ಕಳಿಸುವಂತೆ ಖಾಸಗಿ ಆಸ್ಪತ್ರೆ ವೈದ್ಯೆಗೆ ಕಿರುಕುಳ ಆರೋಪ ಹಿನ್ನೆಲೆ ನಗರದ ಬಸವನಗುಡಿ ಠಾಣೆ ಪೊಲೀಸ್​​ ಸಬ್​ ಇನ್ಸ್​​ಪೆಕ್ಟರ್ ರಾಜಕುಮಾರ್​ ಜೋಡಟ್ಟಿ​​ ವಿರುದ್ಧ ಪೊಲೀಸ್ ಕಮಿಷನರ್​ ಬಿ.ದಯಾನಂದ್​​ಗೆ ವೈದ್ಯೆಯಿಂದ ದೂರು ನೀಡಲಾಗಿದೆ. 2020ರಲ್ಲಿ ಪಿಎಸ್​​ಐಗೆ ಫೇಸ್​ಬುಕ್​​ ಮೂಲಕ ಯುವತಿ ಪರಿಚಯವಾಗಿದೆ. ಈ…

ದುನಿಯಾ ವಿಜಯ್ ಸಹಾಯ ಪಡೆದು ಜೈಲಿಂದ ಹೊರಬಂದಿದ್ದವನಿಂದ ಜೋಡಿ ಕೊಲೆ

ಈ ಹಿಂದೆ ಡಬಲ್ ಮರ್ಡರ್ ಕೇಸ್ ಹಾಗು ರೇಪ್‌ ಕೇಸಲ್ಲಿ ಜೈಲು ಸೇರಿದ್ದ ಸುರೇಶ್​ ಈಗ ಎರಡು ಕೊಲೆ ಮಾಡಿದ್ದಾನೆ. ನಟ ದುನಿಯಾ ವಿಜಯ್ ಅವರೇ ಹಣ ಕೊಟ್ಟು ಸುರೇಶ್​ನ ಹೊರಕ್ಕೆ ಕರೆ ತಂದಿದ್ದರು ಎಂಬುದು ಇಲ್ಲಿ ಗಮನಿಸಬೇಕಾದ ವಿಚಾರ. ಆದರೆ,…

ಸಂಸದ ತೇಜಸ್ವಿ ಸೂರ್ಯನ ಸುಳ್ಳು ಮಾಹಿತಿ: ಭಯೋತ್ಪಾದಕನನ್ನು ಬಂಧಿಸಿ ಎಂದ ಚಿಕ್ಕಮಾರನಹಳ್ಳಿ ಅನಂತ್

ಹಾವೇರಿ: ರೈತರೊಬ್ಬರ ಆತ್ಮಹತ್ಯೆ ವಿಚಾರವಾಗಿ ಸುಳ್ಳು ಮಾಹಿತಿ ಹರಡಿದ ಆರೋಪದಲ್ಲಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಹಾವೇರಿಯ ಸಿಇಎನ್ ಠಾಣೆಯಲ್ಲಿ ಎಫ್​ಐಆರ್ ದಾಖಲಿಸಲಾಗಿದೆ. ವ್ಯಕ್ತಿಯೊಬ್ಬರು ನೀಡಿದ ದೂರಿನ ಆಧಾರದಲ್ಲಿ ಪೊಲೀಸರು ಎಫ್​ಐಆರ್ ದಾಖಲಿಸಿದ್ದಾರೆ. ಕರ್ನಾಟಕದಲ್ಲಿ ವಕ್ಫ್ ವಿವಾದ ತೀವ್ರಗೊಳ್ಳುತ್ತಿರುವ ಸಂದರ್ಭದಲ್ಲೇ, ಹಾವೇರಿಯಲ್ಲಿ…