ಬೇರೆಯವರಿಗೆ ಬೈಕ್, ಕಾರು ಕೊಡುವ ಮುನ್ನ ಎಚ್ಚರ! ನಿಮ್ಮ ಮೇಲೂ ಬೀಳುತ್ತೆ ಎಫ್​ಐಆರ್

ಬೆಂಗಳೂರು, ನವೆಂಬರ್ 20: ಬೆಂಗಳೂರು ನಗರದಲ್ಲಿ ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವವರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಲೇ ಇದೆ. ಇದರಿಂದ ಸಾಲು ಸಾಲು ಅಪಘಾತಗಳು ಸಂಭವಿಸುತ್ತಿವೆ. ಇದಕ್ಕೆ ಬ್ರೇಕ್ ಹಾಕಲು ಟ್ರಾಫಿಕ್ ಪೊಲೀಸರು ಮುಂದಾಗಿದ್ದು, ಎಫ್ಐಆರ್ ಅಸ್ತ್ರ ಪ್ರಯೋಗ ಮಾಡಿದ್ದಾರೆ. ಡಿಎಲ್…

ಕಾರಿನಲ್ಲೇ ಕುಳಿತು ಬೆಂಕಿ ಹಚ್ಚಿಕೊಂಡು ಪ್ರಾಣಬಿಟ್ಟ ಬೆಂಗಳೂರಿನ ಉದ್ಯಮಿ! ಕಾರಣವೇನು ಗೊತ್ತಾ..?

ಬೆಂಗಳೂರು: ಕಾರಿನೊಳಗೆ ಕುಳಿತು ಉದ್ಯಮಿಯೊಬ್ಬರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ನಗರದ ಮುದ್ದಿನಪಾಳ್ಯದ ವಿಶ್ವೇಶ್ವರಯ್ಯ ಬಡಾವಣೆಯಲ್ಲಿ ನಡೆದಿದೆ. ಶನಿವಾರ ಸಂಜೆ (ನವೆಂಬರ್​ 16) ಈ ಘಟನೆ ನಡೆದಿದೆ. ಮೃತರನ್ನು ನಾಗರಭಾವಿ ನಿವಾಸಿ ಪ್ರದೀಪ್​ (42) ಎಂದು ಗುರುತಿಸಲಾಗಿದೆ. ವಾಹನವೊಂದು ಹೊತ್ತಿ…

ಬೆಂಗಳೂರಿನಲ್ಲಿ ಭಾರಿ ಮಳೆ ಮನ್ಸೂಚನೆ ಮನೆಯಿಂದ ಹೊರಬರುವ ಮುನ್ನ ಎಚ್ಚರಾ!

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಇಂದಿನಿಂದ ನವೆಂಬರ್ 15 ರವರೆಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ನವೆಂಬರ್ 13 ಬೆಳಗ್ಗೆ ವರೆಗೆ ಮೋಡ ಕವಿದ ವಾತಾವರಣ ಇರಲಿದೆ. ಕೆಲವು ಕಡೆಗಳಲ್ಲಿ ಬೆಳಗ್ಗಿನ…

ಉಪ ಚುನಾವಣೆಗೆ ಮೋದಿ ಹೆಸರು ಹೇಳಿ 1 ಸಾವಿರ ಕೋಟಿ ರೂ. ಹಣ ಸಂಗ್ರಹಿಸಿರುವ ಕುಮಾರಸ್ವಾಮಿ

ಬೆಂಗಳೂರು: ಮಹಾರಾಷ್ಟ್ರ, ಜಾರ್ಖಂಡ್ ವಿಧಾನಸಭೆ ಚುನಾವಣೆ ಹಾಗೂ ಕರ್ನಾಟಕದ ಉಪ ಚುನಾವಣೆಗಳಿಗೆ ಮೋದಿ ಅವರ ಹೆಸರಿನಲ್ಲಿ ಉಕ್ಕು ಕಂಪನಿಗಳಿಂದ 1 ಸಾವಿರ ಕೋಟಿ ರೂಪಾಯಿಗಳನ್ನು ಕೇಂದ್ರ ಸಚಿವ ಎಚ್. ಡಿ. ಕುಮಾರಸ್ವಾಮಿ ಸಂಗ್ರಹಿಸಿದ್ದಾರೆ ಎಂದು ಕೃಷಿ ಸಚಿವ ಎನ್‌.ಚಲುವರಾಯಸ್ವಾಮಿ ಹೇಳಿದ್ದಾರೆ .…

ದುನಿಯಾ ವಿಜಯ್ ಸಹಾಯ ಪಡೆದು ಜೈಲಿಂದ ಹೊರಬಂದಿದ್ದವನಿಂದ ಜೋಡಿ ಕೊಲೆ

ಈ ಹಿಂದೆ ಡಬಲ್ ಮರ್ಡರ್ ಕೇಸ್ ಹಾಗು ರೇಪ್‌ ಕೇಸಲ್ಲಿ ಜೈಲು ಸೇರಿದ್ದ ಸುರೇಶ್​ ಈಗ ಎರಡು ಕೊಲೆ ಮಾಡಿದ್ದಾನೆ. ನಟ ದುನಿಯಾ ವಿಜಯ್ ಅವರೇ ಹಣ ಕೊಟ್ಟು ಸುರೇಶ್​ನ ಹೊರಕ್ಕೆ ಕರೆ ತಂದಿದ್ದರು ಎಂಬುದು ಇಲ್ಲಿ ಗಮನಿಸಬೇಕಾದ ವಿಚಾರ. ಆದರೆ,…