ದೊಡ್ಡಬಳ್ಳಾಪುರ: ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ನಗರಸಭೆಯ 8 ಸದಸ್ಯರು
ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷಾಂತರ ಹವಾ ಜೋರಾಗಿದೆ. ತಮಗೆ ಅಥವಾ ತಮ್ಮ ನೆಚ್ಚಿನವರಿಗೆ ಟಿಕೆಟ್ ಸಿಗಲಿಲ್ಲವೆಂದು ಪಕ್ಷ ತೊರೆದು ಮತ್ತೊಂದು ಪಕ್ಷ ಸೇರುವವರ ಸಂಖ್ಯೆ ಹೆಚ್ಚುತ್ತಲೇ ಇದೆ. ಇದೇ ವೇಳೆ, ದೊಡ್ಡಬಳ್ಳಾಪುರ ನಗರಸಭೆಯ ಎಂಟು ಬಿಜೆಪಿ ಸದಸ್ಯರು ‘ಕೈ’ ಹಿಡಿದಿದ್ದಾರೆ.…
ಬಿಎಸ್‌ವೈ ಮುಂದಿಟ್ಟು ಮತ ಯಾಚನೆ ಅನುಕಂಪವಲ್ಲವೆ: ಸಿದ್ದರಾಮಯ್ಯ ಸವಾಲು
ಪ್ರಧಾನಿ ನರೇಂದ್ರ ಮೋದಿ ಅವರು ನನ್ನೊಂದಿಗೆ ಓಟದ ಸ್ಪರ್ಧೆಗೆ ಬರಲಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಸವಾಲು ಹಾಕಿದ್ದಾರೆ. ಅಲ್ಲದೆ, ಅನುಕಂಪದ ಮತಯಾಚನೆ ಎಂದು ತಮ್ಮನ್ನು ಟೀಕಿಸಿದ ಮೋದಿ ಅವರಿಗೆ ಬಿಎಸ್ ಯಡಿಯೂರಪ್ಪ ಅವರನ್ನು ನೆನಪಿಸಿದ್ದಾರೆ. ರಾಜ್ಯ ವಿಧಾನಸಭಾ ಚುನಾವಣೆ…
ಹೊಟ್ಟೆ ಪಾಡಿಗಾಗಿ ಹೋದವನ ಹೊಟ್ಟೆಯ ಮೇಲೆ ಒಡೆದು ಕಣ್ಣಿರಿಡುವಂತೆ ಮಾಡಿದ ಬಿಜೆಪಿ ಸಮಾವೇಶ
ಗದಗ: ನಿನ್ನೆ ಗದಗದಲ್ಲಿ ಬಿಜೆಪಿ ಪ್ರಚಾರ ಸಭೆ ನಡೆದಿತ್ತು. ವೇದಿಕೆಯಲ್ಲಿದ್ದಿದ್ದು ಗೃಹಮಂತ್ರಿ ಅಮಿತ್ ಶಾ. ಆದರೆ ಗದಗ ಎಂದ ಮೇಲೆ ಬಿಸಿಲು ಧಗ ಧಗ ಎಂದು ಹೇಳಬೇಕಿಲ್ಲ. ಜನ ಬಾಯಾರಿದ್ದರು. ಬ್ಲೂಜೆಪಿ ದುಡ್ಡುಕೊಡುವುದಾಗಿ ಹೇಳಿ ಕರೆಸಿತ್ತು. ಆದರೆ ಬಂದವರಿಗೆ ಕುಡಿಯುವ ನೀರಿನ…
ಸಂತೋಷ ಕೂಟದ ಆಟಕ್ಕೆ ಲಿಂಗಾಯತರು ಬಲಿಯಾಗಿದ್ದು ಸುಳ್ಳೇ: ಕಾಂಗ್ರೆಸ್ ಪ್ರಶ್ನೆ
ಬಿ ಎಸ್ ಯಡಿಯೂರಪ್ಪ ಅವರ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಪಡೆದಿದ್ದೇಕೆ ಎಂಬ ಒಂದೇ ಪ್ರಶ್ನೆಗೆ ಮೋದಿ ಉತ್ತರಿಸಲಿ ಸಾಕು ಎಂದು ಕಾಂಗ್ರೆಸ್ ಪ್ರಶ್ನಿಸಿದೆ.ರಾಜ್ಯ ಬಿಜೆಪಿ, “ಲಿಂಗಾಯತ ಸಮುದಾಯವನ್ನು ಬಿಜೆಪಿ ಅವಹೇಳನ ಮಾಡಿದೆ ಎಂದ ಪ್ರಧಾನಿ ಮೋದಿ” ಎಂದು ಹೇಳುವ ಮೂಲಕ ಎಡವಟ್ಟು…
ರಾಹುಲ್ ಗಾಂಧಿ ವಿರುದ್ಧ ಮೋದಿ ಸರ್‌ನೇಮ್ ಪ್ರಕರಣ: ವಿಚಾರಣೆ ಮೇ 2ಕ್ಕೆ ಮುಂದೂಡಿಕೆ
ಮೋದಿ ಸರ್‌ನೇಮ್ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ವಿರುದ್ಧ ಕ್ರಿಮಿನಲ್ ಮಾನಹಾನಿ ಪ್ರಕರಣದಲ್ಲಿ ಗುಜರಾತ್ ಹೈಕೋರ್ಟ್ ವಿಚಾರಣೆಯನ್ನು ಮಂಗಳವಾರಕ್ಕೆ (ಮೇ 2) ಮುಂದೂಡಿದೆ. ರಾಹುಲ್ ಪರ ವಕೀಲರ ವಾದಕ್ಕೆ ಪ್ರತ್ಯುತ್ತರ ಸಲ್ಲಿಸಲು ದೂರುದಾರರ ವಕೀಲರಿಗೆ ಮಂಗಳವಾರದವರೆಗೆ ನ್ಯಾಯಾಲಯದ ಸಮಯ ನೀಡಿದೆ. ಮಂಗಳವಾರ ಮುಂದಿನ…
ಸೋನಿಯಾ ಗಾಂಧಿ ಅವರನ್ನು ವಿಷಕನ್ಯೆ ಎಂದು ಯತ್ನಾಳ್ ಹೇಳಿರುವುದು ಸರಿಯಿಲ್ಲ: ಶೋಭಾ ಕರಂದ್ಲಾಜೆ
ಉಡುಪಿ: ಬಿಜೆಪಿ ಶಾಸಕ ಬಸನಗೌಡ ಯತ್ನಾಳ್, ಸೋನಿಯಾ ಗಾಂಧಿ ಅವರನ್ನು ವಿಷಕನ್ಯೆ ಎಂದು ಹೇಳಿರುವುದು ಸರಿಯಲ್ಲ. ಕಾಂಗ್ರೆಸ್ನವರು ಪ್ರಧಾನಿ ಮೋದಿಯನ್ನು ಪದೇ ಪದೇ ಕೆಟ್ಟದಾಗಿ ಬಿಂಬಿಸುವ ಕಾರಣದಿಂದ ಬೇಸರಗೊಂಡು ಯತ್ನಾಳ್ ಇಂತಹ ಹೇಳಿಕೆ ನೀಡಿರಬಹುದು. ಆದರೆ ಈ ರೀತಿಯ ಭಾಷೆಯನ್ನು ಬಳಕೆ…
ಪದವಿ ಪಡೆಯುತ್ತಿರುವವರ ಸಂಖ್ಯೆ ಹೆಚ್ಚಾಗಿರುವುದೇ ನಿರುದ್ಯೋಗ ಹೆಚ್ಚಳಕ್ಕೆ ಕಾರಣ: ಶೋಭಾ ಕರಂದ್ಲಾಜೆ
ಶಿವಮೊಗ್ಗ: ‘ದೇಶದಲ್ಲಿ ನಿರುದ್ಯೋಗ ಹೆಚ್ಚಳವಾಗಲು ಹೆಚ್ಚಿನ ಶಿಕ್ಷಣ ಪಡೆಯುತ್ತಿರುವುದು ಕಾರಣ’ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ನಗರದ ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ಕರೆದಿದ್ದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು, ನಿರುದ್ಯೋಗ ಹೆಚ್ಚಳವಾಗುತ್ತಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿ,…
ಸರ್ಕಾರದ ಅನುಮೋದನೆಯಿಲ್ಲದೆಯೇ 702.12 ಕೋ.ರೂ.ಗೂ ಅಧಿಕ ವಚ್ಚ
ಬೆಂಗಳೂರು: ಶಿವಮೊಗ್ಗ, ದಾವಣಗೆರೆ ಮತ್ತು ಹಾವೇರಿ ಜಿಲ್ಲೆಯ 80,494 ಹೆಕ್ಟೇರ್ ಪ್ರದೇಶಕ್ಕೆ ವಾರ್ಷಿಕ 12.24 ಟಿಎಂಸಿ ನೀರನ್ನು ಉಪಯೋಗಿಸುವ ಉದ್ದೇಶದಿಂದ ಜಾರಿಯಾಗಿರುವ ತುಂಗಾ ಮೇಲ್ದಂಡೆ ಯೋಜನೆ ಕಾಮಗಾರಿಗೆ ಸಂಬಂಧಿಸಿದಂತೆ ಸರಕಾರದ ಗಮನಕ್ಕೆ ತರದೇ ಮತ್ತು ಸರಕಾರದ ಅನುಮೋದನೆಯಿಲ್ಲದೆಯೇ ಹೆಚ್ಚುವರಿಯಾಗಿ 702.12 ಕೋಟಿ…
ಅತ್ಯಾಚಾರ ಪ್ರಕರಣ: ಆಸ್ಟ್ರೇಲಿಯಾದ ʼಓವರ್‌ಸೀಸ್ ಫ್ರೆಂಡ್ಸ್ ಆಫ್ ಬಿಜೆಪಿʼ ಸ್ಥಾಪಕ ಬಲೇಶ್ ಧನ್ಕರ್ ದೋಷಿ
ಮೆಲ್ಬೋರ್ನ್: ನಕಲಿ ಉದ್ಯೋಗ ಜಾಹೀರಾತುಗಳನ್ನು ಪ್ರಕಟಿಸಿ ತಾನು ಭೇಟಿಯಾದ ಐದು ಮಂದಿ ಕೊರಿಯನ್ ಮಹಿಳೆಯರಿಗೆ ಅಮಲು ಪದಾರ್ಥ ನೀಡಿ ಅವರ ಮೇಲೆ ಅತ್ಯಾಚಾರಗೈದ ಪ್ರಕರಣದಲ್ಲಿ ಓವರ್‌ಸ್ ಫ್ರೆಂಡ್ಸ್ ಆಫ್ ಬಿಜೆಪಿ ಇದರ ಆಸ್ಟ್ರೇಲಿಯಾ ವಿಭಾಗದ ಸ್ಥಾಪಕರಲ್ಲೊಬ್ಬನಾದ ಬಲೇಶ್ ಧನ್ನರ್ ಎಂಬಾತನನ್ನು ದೋಷಿ…