ಬುಲ್ಡೋಜರ್ ಕಾರ್ಯಾಚರಣೆ ಕುರಿತು ಸುಪ್ರೀಂಕೋರ್ಟ್​ ಮಹತ್ವದ ತೀರ್ಪು

ಬುಲ್ಡೋಜರ್ ಕಾರ್ಯಾಚರಣೆ ಸಂಬಂಧ ಸುಪ್ರೀಂಕೋರ್ಟ್​ ಮಹತ್ವದ ತೀರ್ಪು ನೀಡಿದೆ. ಆಸ್ತಿಯ ಮಾಲೀಕರಿಗೆ 15 ದಿನಗಳ ಮುಂಚಿತವಾಗಿ ನೋಟಿಸ್ ನೀಡದೆ ಯಾವುದೇ ನೆಲಸಮವನ್ನು ನಡೆಸಬಾರದು ಎಂದು ಸುಪ್ರೀಂ ಕೋರ್ಟ್ ಬುಧವಾರ ನಿರ್ದೇಶನ ನೀಡಿದೆ. ಒಬ್ಬರು ನ್ಯಾಯಮೂರ್ತಿಗಳ ಪೀಠ ಈ ತೀರ್ಪು ನೀಡಿದೆ.ರಾಜ್ಯಗಳಲ್ಲಿ ಕಾನೂನು…