ಕರ್ನಾಟಕದ 6 ಜಿಲ್ಲೆಗಳಲ್ಲಿ ಇಂದಿನಿಂದ ಮಳೆ: ಯೆಲ್ಲೋ ಅಲರ್ಟ್​ ಘೋಷಣೆ

ಕರ್ನಾಟಕದ ಆರು ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಚಿಕ್ಕಮಗಳೂರು, ಹಾಸನ, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ,…

ಚಿಕ್ಕಮಗಳೂರಿನಲ್ಲಿ ಬೀದಿ ನಾಯಿ ಮೇಲೆ ಅತ್ಯಾಚಾರ ಯತ್ನ: ಯುವಕನ ವಿರುದ್ಧ ಎಫ್​ಐಆರ್

ಚಿಕ್ಕಮಗಳೂರು, ನವೆಂಬರ್ 11: ಯುವಕನೊಬ್ಬ ಬೀದಿ ನಾಯಿ ಜತೆ ಅಸಭ್ಯವಾಗಿ ವರ್ತಿಸಿದ್ದಲ್ಲದೆ, ಅತ್ಯಾಚಾರಕ್ಕೆ ಯತ್ನಿಸಿದ ಆರೋಪ ಕೇಳಿಬಂದಿದ್ದು ಆತನ ವಿರುದ್ಧ ಚಿಕ್ಕಮಗಳೂರಿನ ಕೊಪ್ಪದಲ್ಲಿ ಪೊಲೀಸರು ಎಫ್​ಐಆರ್ ದಾಖಲಿಸಿದ್ದಾರೆ. ಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಬೀದಿ ನಾಯಿಗಳ ಜೊತೆ ಯುವಕ ಅಸಭ್ಯವಾಗಿ…