ಸಂಸದ ತೇಜಸ್ವಿ ಸೂರ್ಯನ ಸುಳ್ಳು ಮಾಹಿತಿ: ಭಯೋತ್ಪಾದಕನನ್ನು ಬಂಧಿಸಿ ಎಂದ ಚಿಕ್ಕಮಾರನಹಳ್ಳಿ ಅನಂತ್

ಹಾವೇರಿ: ರೈತರೊಬ್ಬರ ಆತ್ಮಹತ್ಯೆ ವಿಚಾರವಾಗಿ ಸುಳ್ಳು ಮಾಹಿತಿ ಹರಡಿದ ಆರೋಪದಲ್ಲಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಹಾವೇರಿಯ ಸಿಇಎನ್ ಠಾಣೆಯಲ್ಲಿ ಎಫ್​ಐಆರ್ ದಾಖಲಿಸಲಾಗಿದೆ. ವ್ಯಕ್ತಿಯೊಬ್ಬರು ನೀಡಿದ ದೂರಿನ ಆಧಾರದಲ್ಲಿ ಪೊಲೀಸರು ಎಫ್​ಐಆರ್ ದಾಖಲಿಸಿದ್ದಾರೆ. ಕರ್ನಾಟಕದಲ್ಲಿ ವಕ್ಫ್ ವಿವಾದ ತೀವ್ರಗೊಳ್ಳುತ್ತಿರುವ ಸಂದರ್ಭದಲ್ಲೇ, ಹಾವೇರಿಯಲ್ಲಿ…