ಪೇಜಾವರ ಶ್ರೀ ಗೆ ಸಂವಿಧಾನ ಪಾಠ ಮಾಡುವ ಮೂಲಕ ಕುಟುಕಿದ ಎಮ್ ಎಲ್ ಸಿ ಸುಧಾಮ್ ದಾಸ್

ಇತ್ತೀಚೆಗೆ ಯಾವುದಾದರೂ ಒಂದು ವಿವಾದಾತ್ಮಕ ವಿಚಾರದಲ್ಲಿ ಚರ್ಚೆಯಲ್ಲಿರುವ ಉಡುಪಿಯ ಪೇಜಾವರ ಮಠದ ವಿಶ್ವ ಪ್ರಸನ್ನ ತೀರ್ಥ ಸ್ವಾಮಿಜಿಯು ಪದೆ ಪದೇ ಸಂವಿಧಾನ ವಿರುದ್ಧವಾಗಿ ಒಂದಲ್ಲ‌ೊಂದು ಹೇಳಿಕೆನ್ನು ನೀಡುತ್ತಲೆ ಇರುತ್ತಾರೆ. ದಿನಾಂಕ 24/11/2024 ರಂದು ಬೆಂಗಳೂರಿನಲ್ಲಿ ವಿಶ್ವಹಿಂದೂ ಪರಿಷತ್, ಕರ್ನಾಟಕ ಘಟವು ಆಯೋಜಿಸಿದ್ದ…

ಸಂವಿಧಾನವನ್ನು ನೀವು ಉಳಿಸಿದರೆ ಅದು ನಿಮ್ಮನ್ನು ಉಳಿಸುವುದು -ಚಿಕ್ಕಮಾರನಹಳ್ಳಿ ಅನಂತ್

ನಾವು ಬಂದಿರುವುದೆ ಸಂವಿಧಾನವನ್ನು ಬದಲಿಸಿ ಮನುಸ್ಮೃತಿಯನ್ನು ಜಾರಿಮಾಡಲಿಕ್ಕಾಗಿ ಎಂಬುದನ್ನು ಸಾಕಷ್ಟು ವಿಷಯಗಳಲ್ಲಿ ಸಾಬೀತು ಮಾಡಿದ್ದಾರೆ ಅದರಲ್ಲಿ ಇದು ಕೂಡ ಒಂದು.    ಜಾತ್ಯತೀತ ಮತ್ತು ಸಮಾಜವಾದ ಎಂಬ ಎರಡು ಪದಗಳಷ್ಟೆ ನಮಗೆ ಕಾಣುತ್ತಿರುವುದು, ಇದು ತುಂಬಾ ಸುಲಭ ಎನಿಸಬಹುದು ಇದನ್ನು ‘ಜಾತ್ಯತೀತ…

ಎಲ್ಲಾ ಶಾಲೆಗಳಲ್ಲಿ ‘ಸಂವಿಧಾನ ಪೀಠಿಕೆ’ ಓದು ಕಡ್ಡಾಯ : ಸೆ.15 ರಂದು 10 ಸಾವಿರ ಜನರಿಂದ ಪೀಠಿಕೆ ಓದು

ಬೆಂಗಳೂರು: ರಾಜ್ಯದ ಎಲ್ಲಾ ಶೈಕ್ಷಣಿಕ ಸಂಸ್ಥೆಗಳಲ್ಲಿನ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಪ್ರಾರ್ಥನಾ ಸಮಯದಲ್ಲಿ ಸಂವಿಧಾನ ಪೀಠಿಕೆಯನ್ನು ಓದುವುದು ಹಾಗೂ ಎಲ್ಲರೂ ಸಂವಿಧಾನದ ಪೀಠಿಕೆಗೆ ಬದ್ಧರಾಗುವುದು, ಸಾಂವಿಧಾನಿಕ ತತ್ತ್ವಗಳನ್ನು ತಮ್ಮ ಜೀವನ ಹಾಗೂ ಕರ್ತವ್ಯಗಳಲ್ಲಿ ಅಳವಡಿಸಿಕೊಳ್ಳಲು ಪ್ರತಿಜ್ಞೆಗೈಯುವುದು ಎಂದು ರಾಜ್ಯ ಸರ್ಕಾರ ಆದೇಶಿಸಿದೆ. …

ಅಂಬೇಡ್ಕರ್ ಕಾರಣದಿಂದ ನಾನು ಮುಖ್ಯಮಂತ್ರಿ ಆಗಿದ್ದೇನೆ: ಸಿದ್ದರಾಮಯ್ಯ

ಬೆಂಗಳೂರು: ಅಂಬೇಡ್ಕರ್ ಅವರು ಸಂವಿಧಾನ ನೀಡದೇ ಇದ್ದಿದ್ದರೆ ನಾನು ಮುಖ್ಯಮಂತ್ರಿ ಆಗುತ್ತಿರಲಿಲ್ಲ. ಕುರಿ, ಎಮ್ಮೆ ಕಾಯುತ್ತಾ ಇರಬೇಕಾಗಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ನಗರ ಜಿಲ್ಲಾಡಳಿತ ರವೀಂದ್ರ ಕಲಾ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ಶಿವಶರಣ ಶ್ರೀ ಹಡಪದ…

ಯುವ ಜನರು ಎಚ್ಚತ್ತುಕೊಂಡು ಪ್ರಶ್ನಿಸಬೇಕು.! ಇಲ್ಲವಾದರೆ ರಾಜಪ್ರಭುತ್ವ ಜಾರಿ ಮಾಡುತ್ತಾರೆ ಎಚ್ಚರ

ಯುವ ಶಕ್ತಿಯು ನಿರಂತರವಾದ ಅಭಿವೃದ್ಧಿಯನ್ನು ಬಯಸುವಂತಹ ಕಾರ್ಯವನ್ನೆ ಮಾಡುತ್ತದೆ. ಈ ಕೆಳಗಿನ ಚಿತ್ರಗಳಲ್ಲಿ ನಮ್ಮ ದೊಡ್ಡಬಳ್ಳಾಪುರದ ಯುವಜನರು ಬಾಶೆಟ್ಟಿಹಳ್ಳಿಯಲ್ಲಿ ತಮ್ಮ ಮೂಲಭೂತ ಹಕ್ಕುಗಳಲ್ಲಿ ಒಂದಾದ ಬಸ್ಸು ನಿಲ್ದಾಣ ನಿರ್ಮಾಣ ಮಾಡಿಕೊಡುವಂತೆ ಕೇಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ. ಇದರ…