ದಲಿತ ಬಾಲಕಿಯ ಮೇಲೆ ಅತ್ಯಾಚಾರ ಆರೋಪ: ಸಬ್ ಇನ್ಸ್‌ಪೆಕ್ಟರ್‌ಗೆ ಸ್ಥಳೀಯರಿಂದ ಥಳಿತ
ರಾಜಸ್ಥಾನದ ದೌಸಾ ಜಿಲ್ಲೆಯಲ್ಲಿ 4 ವರ್ಷದ ದಲಿತ ಬಾಲಕಿಯ ಮೇಲೆ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಓರ್ವರು ಅತ್ಯಾಚಾರವೆಸಗಿರುವ ಆರೋಪ ಕೇಳಿ ಬಂದಿದ್ದು, ಪೊಲೀಸ್ ಠಾಣೆಯ ಮುಂದೆ ಜಮಾಯಿಸಿದ ಸ್ಥಳೀಯರು ಪೊಲೀಸ್ ಅಧಿಕಾರಿಗೆ ಥಳಿಸಿದ್ದಾರೆ. ಎಎಸ್ಪಿ ರಾಮಚಂದ್ರ ಸಿಂಗ್ ನೆಹ್ರಾ ಈ ಕುರಿತು…
ದಲಿತ ಬಾಲಕಿಯ ಮೇಲೆ ಅತ್ಯಾಚಾರ: ಸಂಘಪರಿವಾರದ ಮೂವರ ಬಂಧನ
ದಕ್ಷಿಣ ಕನ್ನಡ: ಅಪ್ರಾಪ್ತ ದಲಿತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳು, ಸಂಘಪರಿವಾರದ ಮೂವರು ಕಾರ್ಯಕರ್ತರನ್ನು ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಮೂಡುಬಿದಿರೆ ಮೂಲದ ಪ್ರಸ್ತುತ ಬೆರಿಪದವಿ ನಿವಾಸಿ ಅಕ್ಷಯ್ ದೇವಾಡಿಗ…
ಸತ್ತ ನಾಯಿಯನ್ನು ಅರ್ದಂಬರ್ದ ಸುಟ್ಟಿದ್ದಿಯಾ ಎಂದು ದಲಿತ ವ್ಯಕ್ತಿಯ ಮೇಲೆ ದೌರ್ಜನ್ಯ ತಡವಾಗಿ ಪ್ರಕರಣ ಬೆಳಕಿಗೆ
ತುಮಕೂರು ಜಿಲ್ಲೆಯ ಗೂಳೂರು ಹೋಬಳಿಲ್ಲಿ ಮಂಚಗೊಂಡನಹಳ್ಳಿ ಗ್ರಾಮ ನಿವಾಸಿ ಗೋವಿಂದರಾಜು ಎಂಬ ದಲಿತ ವ್ಯಕ್ತಿಯ ಮೇಲೆ ಅದೇ ಊರಿನ ಸವರ್ಣಿಯ ವ್ಯಕ್ತಿಯೊಬ್ಬ ತೋಟದ ಕೂಲಿ ಕೆಲಸಕ್ಕಾಗಿ ಕರೆದುಕೊಂಡು ಹೋಗಿ ಸತ್ತ ನಾಯಿಯನ್ನು ಸುಡಲು ಹೇಳಿದ್ದು, ಸತ್ತ ನಾಯಿಯನ್ನು ಅರ್ಧಂಬರ್ಧ ಸುಟ್ಟಿದ್ದೀಯ ಎಂದು…