ದರ್ಶನ್​ಗೆ ಮಧ್ಯಂತರ ಜಾಮೀನು ರದ್ದಾಗುವ ಭಯ!

ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ಅರೆಸ್ಟ್ ಆಗಿದ್ದ ನಟ ದರ್ಶನ್ ಅವರು ಹೈಕೋರ್ಟ್​ನಿಂದ ಮಧ್ಯಂತರ ಜಾಮೀನು ಪಡೆದು ಹೊರಕ್ಕೆ ಬಂದಿದ್ದಾರೆ. ಅವರು ಆಸ್ಪತ್ರೆಯಲ್ಲೇ ಇದ್ದು, ಚಿಕಿತ್ಸೆ ಮುಂದುವರಿದಿದೆ. ಅವರು ಈವರೆಗೆ ಯಾವುದೇ ಶಸ್ತ್ರಚಿಕಿತ್ಸೆಗೆ ಒಳಗಾಗಿಲ್ಲ. ಇದು ಸಾಕಷ್ಟು ಚರ್ಚೆ ಹುಟ್ಟುಹಾಕಿದೆ. ಇಂದು…