ಕಪ್ಪು ಮಗು ಹುಟ್ಟಿದ್ದಕ್ಕೆ ಪತ್ನಿಯ ಮೇಲೆ ಅನುಮಾನ: ಡೈವೋರ್ಸ್​ ಕೇಳಿದ ಗಂಡ.!

ಚೀನಾ: ಕಪ್ಪು ಬಣ್ಣದ ಮಗು ಹುಟ್ಟಿದ್ದಕ್ಕೆ ಅನುಮಾನಗೊಂಡ ವ್ಯಕ್ತಿಯೊಬ್ಬ ಹೆಂಡತಿಯಿಂದ ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಿದ್ದಾನೆ. ಚೀನಾದಲ್ಲಿ ಈ ಅಮಾನವೀಯ ಘಟನೆ ನಡೆದಿದೆ. ನಾನು ಮತ್ತು ಹೆಂಡತಿ ಇಬ್ಬರೂ ಬಿಳಿ ಬಣ್ಣದವರಾಗಿದ್ದೇವೆ. ಆದರೆ ನಮಗೆ ಅದು ಹೇಗೆ ಕಪ್ಪು ಬಣ್ಣದ ಮಗು…