ದೊಡ್ಡಬಳ್ಳಾಪುರ : ದಲಿತರೆಂಬ ಕಾರಣಕ್ಕೆ ದೇವಸ್ಥಾನ ಪ್ರವೇಶ ನಿರಾಕರಣೆ
ದೊಡ್ಡಬಳ್ಳಾಪುರ : ಭಾರತದಲ್ಲಿ ಈ ಕ್ಷಣಕ್ಕೂ ಅಸ್ಪೃಶ್ಯತೆ ಆಚರಣೆ ಜೀವಂತವಿದೆ. ಅದಕ್ಕೆ ಸಾಕ್ಷಿ ಎಂಬಂತೆ ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳು ದಾಖಲಾಗುತ್ತಲೇ ಇವೆ, ಕೊಪ್ಪಳದ ಮರಕುಂಬಿ ದಲಿತರ ದೌರ್ಜನ್ಯ ಪ್ರಕಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ 98 ಸವರ್ಣಿಯ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ನೀಡಿದೆ,…
ಅಕ್ರಮ ಗೋಮಾಂಸ ಸಾಗಣೆ ಮತ್ತು ಅನೈತಿಕ ಪೊಲೀಸ್‌ಗಿರಿ ಸಂಬಂಧ 23 ಜನರ ಬಂಧನ
ದೊಡ್ಡಬಳ್ಳಾಪುರ: ಅಕ್ರಮವಾಗಿ ಗೋಮಾಂಸ ಸಾಗಿಸುತ್ತಿದ್ದ ವಾಹನಗಳನ್ನು ತಡೆದು, ಹಲ್ಲೆ ಮಾಡಿದ್ದಲ್ಲದೇ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರ ಠಾಣೆ ಪೊಲೀಸರು ಶ್ರೀರಾಮಸೇನೆ ಸಂಘಟನೆಯ 16 ಮಂದಿ ಮತ್ತು ಅಕ್ರಮ ಗೋಮಾಂಸ ಸಾಗಾಟ ಮಾಡುತ್ತಿದ್ದ ಏಳು ಅರೋಪಿಗಳನ್ನು ಪೊಲೀಸರು ಬಂಧಿಸಿ, ಪ್ರಕರಣ…
ಮೋದಿಗೆ ಹಸಿವಿಗಿಂತ ಎಥನಾಲ್ ಮುಖ್ಯ: ಬಡವರಿಗೆ ನೀಡಬೇಕಾದ ಅಕ್ಕಿಯನ್ನ ಖಾಸಗಿಯವರಿಗೆ ಮಾರಾಟ ಮಾಡುತ್ತಾರೆ; ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯಿಲಿ ವಾಗ್ದಾಳಿ
ದೊಡ್ಡಬಳ್ಳಾಪುರ: ಬಡವರಿಗೆ ಅಕ್ಕಿ ನೀಡಬೇಕಾದ ಮೋದಿ ಅದನ್ನು ಎಥನಾಲ್‌ಗಾಗಿ ಬಳಸುತ್ತಾರೆ, ಖಾಸಗಿಯವರಿಗೆ ಮಾರಾಟ ಮಾಡುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯಿಲಿ ತೀವ್ರ ವಾಗ್ದಾಳಿ ನಡೆಸಿದರು. ನಗರದ ಪ್ರವಾಸಿ ಮಂದಿರದಲ್ಲಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. …
ಯುವ ಜನರು ಎಚ್ಚತ್ತುಕೊಂಡು ಪ್ರಶ್ನಿಸಬೇಕು.! ಇಲ್ಲವಾದರೆ ರಾಜಪ್ರಭುತ್ವ ಜಾರಿ ಮಾಡುತ್ತಾರೆ ಎಚ್ಚರ
ಯುವ ಶಕ್ತಿಯು ನಿರಂತರವಾದ ಅಭಿವೃದ್ಧಿಯನ್ನು ಬಯಸುವಂತಹ ಕಾರ್ಯವನ್ನೆ ಮಾಡುತ್ತದೆ. ಈ ಕೆಳಗಿನ ಚಿತ್ರಗಳಲ್ಲಿ ನಮ್ಮ ದೊಡ್ಡಬಳ್ಳಾಪುರದ ಯುವಜನರು ಬಾಶೆಟ್ಟಿಹಳ್ಳಿಯಲ್ಲಿ ತಮ್ಮ ಮೂಲಭೂತ ಹಕ್ಕುಗಳಲ್ಲಿ ಒಂದಾದ ಬಸ್ಸು ನಿಲ್ದಾಣ ನಿರ್ಮಾಣ ಮಾಡಿಕೊಡುವಂತೆ ಕೇಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ. ಇದರ…
ದೊಡ್ಡಬಳ್ಳಾಪುರದ ಹೆಸರಿನ ಮೂಲ ಏನು…!?
ದೊಡ್ಡಬಳ್ಳಾಪುರ ಆಡಳಿತಾತ್ಮಕವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸೇರಿದ ಒಂದು ಪ್ರಮುಖ ತಾಲ್ಲೂಕು ಕೇಂದ್ರ. ಇದು ಬೆಂಗಳೂರಿನಿಂದ ಉತ್ತರ-ಪಶ್ಚಿಮಾಭಿಮುಖವಾಗಿ 40 ಕಿಲೋಮೀಟ ದೂರದಲ್ಲಿದೆ. ಭೌಗೋಳಿಕವಾಗಿ 78,760 ಹೆಕ್ಟೇರ್ ಭೂಪದೇಶವನ್ನು ಹೊಂದಿದೆ. ದೊಡ್ಡಬಳ್ಳಾಪುರ ತಾಲ್ಲೂಕನ್ನು ದೊಡ್ಡಬೆಳವಂಗಲ, ಮಧುರೆ, ಸಾಸಲು, ತೂಬಗೆರೆ ಮತ್ತು ಕಸಬಾ ಎಂದು…
ಬಿಜೆಪಿ ಅಭ್ಯರ್ಥಿ ಪರ ಕ್ಯೂಆರ್ ಕೋಡ್ ಕೂಪನ್ ವಿತರಣೆ: ಮಂಗಳೂರು ಮೂಲದ ಆರೋಪಿಗಳು ಬಂಧನ
ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಹೆಸರಿನಲ್ಲಿ ಕ್ಯೂಆರ್ ಕೋಡ್ ಕೂಪನ್ ವಿತರಣೆ ಮಾಡುತ್ತಿದ್ದ ಮಂಗಳೂರು ಮೂಲದ ಆರೋಪಿಗಳನ್ನು ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಗ್ರಾಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ತಂಡ ಬಂಧಿಸಿದೆ. ಹೊಸಹಳ್ಳಿ ಗ್ರಾಮದಲ್ಲಿ ಅಪರಿಚಿತರು ಕ್ಯೂರ್ ಕೊಡ್…
ದೊಡ್ಡಬಳ್ಳಾಪುರ: ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ನಗರಸಭೆಯ 8 ಸದಸ್ಯರು
ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷಾಂತರ ಹವಾ ಜೋರಾಗಿದೆ. ತಮಗೆ ಅಥವಾ ತಮ್ಮ ನೆಚ್ಚಿನವರಿಗೆ ಟಿಕೆಟ್ ಸಿಗಲಿಲ್ಲವೆಂದು ಪಕ್ಷ ತೊರೆದು ಮತ್ತೊಂದು ಪಕ್ಷ ಸೇರುವವರ ಸಂಖ್ಯೆ ಹೆಚ್ಚುತ್ತಲೇ ಇದೆ. ಇದೇ ವೇಳೆ, ದೊಡ್ಡಬಳ್ಳಾಪುರ ನಗರಸಭೆಯ ಎಂಟು ಬಿಜೆಪಿ ಸದಸ್ಯರು ‘ಕೈ’ ಹಿಡಿದಿದ್ದಾರೆ.…
ಜೆಡಿಎಸ್ ಅಭ್ಯರ್ಥಿ ಪರ ದೇವೇಗೌಡರಿಂದ ಪ್ರಚಾರ: ಮಕ್ಕಳಿಗೂ ಹಣ ಹಂಚಿದ ಮುಖಂಡರು
ದೊಡ್ಡಬಳ್ಳಾಪುರ: ಜೆಡಿಎಸ್ ಪ್ರಚಾರ ಸಭೆಯಲ್ಲಿ ಮಕ್ಕಳಿಗೂ ಹಣ ಹಂಚಿದ ಪ್ರಸಂಗ ತಾಲ್ಲೂಕಿನ ದೊಡ್ಡಬೆಳವಂಗಲ ಗ್ರಾಮದಲ್ಲಿ ನಡೆದಿದೆ ಇಂದು ದೊಡ್ಡಬಳ್ಳಾಪುರ ತಾಲ್ಲೂಕಿನ ದೊಡ್ಡಬೆಳವಂಗಲ ಗ್ರಾಮದಲ್ಲಿ ಜೆಡಿಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ.ದೇವೇಗೌಡ ಅವರಿಂದ ಪಕ್ಷದ ಅಭ್ಯರ್ಥಿ ಬಿ.ಮುನೇಗೌಡ ಅವರ ಪರವಾಗಿ ಪ್ರಚಾರ…