ನೈಜೇರಿಯಾದಲ್ಲಿ ಡಾ.ಬ್ರೋಗೆ ಚಾಕು ಇರಿದ್ರು, ಬ್ಲೇಡ್​ನಿಂದ ಬೆರಳು ಕತ್ತರಿಸಿದ್ರು! ವೈರಲ್‌ ಆದ ವಿಡಿಯೋ

ದೇಶ-ವಿದೇಶಗಳನ್ನು ಸುತ್ತುತ್ತಲೇ ಮನೆ ಮಾತಾಗಿರೋ  ಡಾ.ಬ್ರೋ ಈಗ ನೈಜೇರಿಯಾಕ್ಕೆ ಭೇಟಿ ಕೊಟ್ಟಿದ್ದಾರೆ. ಈ ಹಿಂದಿನ ವಿಡಿಯೋಗಳಲ್ಲಿ, ಅಲ್ಲಿರುವ  ವಿಚಿತ್ರ ಜನರ ಪರಿಚಯ ಮಾಡಿಸಿದ್ದರು. ಚರಂಡಿ ಮೇಲೆಯೇ ಜನರು ಹೇಗೆ ಬದುಕಿತ್ತಿದ್ದಾರೆ ಎನ್ನುವುದನ್ನು ಅವರು ತೋರಿಸಿಕೊಟ್ಟಿದ್ದರು. ಅದರಲ್ಲಿಯೂ ವಿಶೇಷವಾಗಿ ನೈಜೇರಿಯಾ ಮಕ್ಕಳಿಗೆ ಕನ್ನಡ…