ಮುಸ್ಲಿಮರಿಗೆ ಮತದಾನದ ಹಕ್ಕು ನೀಡಬಾರದು ಹೇಳಿಕೆ: ಚಂದ್ರಶೇಖರ ಸ್ವಾಮೀಜಿ ವಿರುದ್ಧ FIR
ಬೆಂಗಳೂರು: ಮುಸ್ಲಿಮರಿಗೆ ಮತದಾನದ ಹಕ್ಕು ನೀಡಬಾರದು ಮತ್ತು ದೇಶದಲ್ಲಿ ವಕ್ಫ್ ಮಂಡಳಿಯೇ ಇಲ್ಲದಂತೆ ಮಾಡಬೇಕು’ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರಶೇಖರ ಸ್ವಾಮೀಜಿ ವಿರುದ್ಧ FIR ದಾಖಲಾಗಿದೆ. ಸಾಮಾಜಿಕ ಕಾರ್ಯಕರ್ತ ಸೈಯ್ಯದ್ ಅಬ್ಬಾಸ್ ಎಂಬಾತ ಚಂದ್ರಶೇಖರ ಸ್ವಾಮೀಜಿ…
ಜಮೀರ್ ಹೇಳಿಕೆ ಪರಿಣಾಮ ಬೀರಿಲ್ಲ, ರಾಜ್ಯದ ಜನತೆ ಸ್ಪಷ್ಟ ಸಂದೇಶ ನೀಡಿದ್ದಾರೆ: ಡಿಕೆ ಸುರೇಶ್
ಬೆಂಗಳೂರು: ತೀವ್ರ ಕುತೂಹಲ ಮೂಡಿಸಿದ್ದ ರಾಜ್ಯದ ಮೂರು ಕ್ಷೇತ್ರಗಳ ಉಪ ಚುನಾವಣೆಯ ಫಲಿತಾಂಶ ಬಹುತೇಕ ಪ್ರಕಟವಾಗಿದ್ದು, ಎಲ್ಲಾ ಮೂರು ಕ್ಷೇತ್ರಗಳಲ್ಲೂ ಆಡಳಿತರೂಢ ಕಾಂಗ್ರೆಸ್ ಗೆಲುವು ಸಾಧಿಸಿದೆ. ಶಿಗ್ಗಾಂವಿ, ಸಂಡೂರು ಹಾಗೂ ಚನ್ನಪಟ್ಟಣ ಮೂರು ಕ್ಷೇತ್ರಗಳಲ್ಲೂ ಕಾಂಗ್ರೆಸ್ ಗೆಲುವಿನತ್ತ ಸಾಗುತ್ತಿದ್ದು, ಈ ಬಗ್ಗೆ ಪ್ರತಿಕ್ರಿಯಿಸಿದ…
ಕರ್ನಾಟಕ ಕಾಂಗ್ರೆಸ್‌ನಲ್ಲಿ ಯಾವುದೇ ಆಂತರಿಕ ಭಿನ್ನಾಭಿಪ್ರಾಯವಿಲ್ಲ: ಡಿಸಿಎಂ ಡಿಕೆ ಶಿವಕುಮಾರ್
ನವದೆಹಲಿ: ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದು ನಾಲ್ಕು ದಿನ ಕಳೆದಿದ್ದರೂ ಇನ್ನೂ ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆಯಾಗಿಲ್ಲ. ಈಗಾಗಲೇ ಸಚಿವರಾಗಿ ನೇಮಕವಾಗಿರುವ ಎಂಟು ಮಂದಿಗೆ ಖಾತೆ ಹಂಚಿಕೆ ಮಾಡಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಮ್ಮ…
ನೆಲಮಂಗಲ ವಿಧಾನಸಭಾ ಕ್ಷೇತ್ರದ ಕ್ಷಣ ಕ್ಷಣದ ಮಾಹಿತಿಗಾಗಿ ನೋಡಿ ತನಿಖೆ ನ್ಯೂಸ್
ಮೊದಲನೆ ಸುತ್ತು ಕಾಂಗ್ರೆಸ್ ಮುನ್ನಡೆ ಎರಡನೆ ಸುತ್ತು ಕಾಂಗ್ರೆಸ್ -5211ಜೆಡಿಎಸ್- 3017ಬಿಜೆಪಿ – 1703 ಶಾಸಕರ ಸ್ವಗ್ರಾಮದಲ್ಲಿ ಕಾಂಗ್ರೆಸ್ 13೦ ಮತಗಳ ಲೀಡ್ ಮೂರನೇ ಸುತ್ತು ಕಾಂಗ್ರೆಸ್ -4014ಜೆಡಿಎಸ್ -2724ಬಿಜೆಪಿ -1139 ನಾಲ್ಕನೇ ಸುತ್ತು ಕಾಂಗ್ರೆಸ್ -3920ಜೆಡಿಎಸ್ -3104ಬಿಜೆಪಿ -1837 ಐದನೇ…
BMTC ಬಸ್‌ನಲ್ಲಿ ಪ್ರಯಾಣ ಮಾಡಿ ಗಮನ ಸೆಳೆದ ರಾಹುಲ್ ಗಾಂಧಿ
ಬೆಂಗಳೂರು: ರಾಜ್ಯ ವಿಧಾನ ಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರಕ್ಕೆ ರಾಜಧಾನಿಗೆ ಬಂದಿರುವ ರಾಹುಲ್ ಗಾಂಧಿ ಅವರು ಸೋಮವಾರ ಬಿಎಂಟಿಸಿ ಬಸ್‌ನಲ್ಲಿ ಪ್ರಯಾಣ ಮಾಡಿರುವುದು ಗಮನ ಸೆಳೆದಿದೆ. ರಾಜ್ಯ ಪ್ರವಾಸದಲ್ಲಿರುವ ರಾಹುಲ್ ಗಾಂಧಿ ನಿನ್ನೆ(ಮೇ 7) ಬೆಂಗಳೂರಿನಲ್ಲಿ ರೋಡ್ ಶೋದಲ್ಲಿ…
ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿದ ಎಸ್‌ಡಿಪಿಐ ಕಾರ್ಯಕರ್ತನ ಬಂಧನ
ಮಂಗಳೂರು: ಭಾನುವಾರ ರಾತ್ರಿ ನಡೆದ ಗಲಾಟೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಪಕ್ಷದ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ. ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ನಾಟೆಕಲ್‌ನಲ್ಲಿ ಎಸ್‌ಡಿಪಿಐ ವಾಹನ ಮತ್ತು ಕಾಂಗ್ರೆಸ್‌ನ…
ಬಿಜೆಪಿ ಅಭ್ಯರ್ಥಿ ಪರ ಕ್ಯೂಆರ್ ಕೋಡ್ ಕೂಪನ್ ವಿತರಣೆ: ಮಂಗಳೂರು ಮೂಲದ ಆರೋಪಿಗಳು ಬಂಧನ
ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಹೆಸರಿನಲ್ಲಿ ಕ್ಯೂಆರ್ ಕೋಡ್ ಕೂಪನ್ ವಿತರಣೆ ಮಾಡುತ್ತಿದ್ದ ಮಂಗಳೂರು ಮೂಲದ ಆರೋಪಿಗಳನ್ನು ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಗ್ರಾಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ತಂಡ ಬಂಧಿಸಿದೆ. ಹೊಸಹಳ್ಳಿ ಗ್ರಾಮದಲ್ಲಿ ಅಪರಿಚಿತರು ಕ್ಯೂರ್ ಕೊಡ್…
ಮೋದಿ ಸಮಾವೇಶಕ್ಕೆ ಜನ ಸೇರಿಸಲು ಹಣ ಹಂಚಿಕೆ ಆರೋಪ – ಪಿ.ರಾಜೀವ್ ವಿರುದ್ದ ಎಫ್‌ಐಆರ್
ಚಿಕ್ಕೋಡಿ: ಕುಡಚಿ ಮತಕ್ಷೇತ್ರದಲ್ಲಿ ಏಪ್ರಿಲ್ 29ರಂದು ನಡೆದ ಬಿಜೆಪಿ ಸಮಾವೇಶಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಜನರನ್ನು ಸೇರಿಸಲು ಹಣ ಹಂಚಿಕೆ ಮಾಡಿ ಆಮಿಷ ತೋರಿಸಿದ ಆರೋಪದ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ಪಿ.ರಾಜೀವ್ ಸೇರಿದಂತೆ ಇಬ್ಬರ ವಿರುದ್ಧ ಮಾದರಿ ನೀತಿಸಂಹಿತೆ ಉಲ್ಲಂಘನೆ ಪ್ರಕರಣ ದಾಖಲು…
BJP ಅಭ್ಯರ್ಥಿ ವಿರುದ್ಧ ಕಳ್ಳತನ ಆರೋಪ: ಚಿತ್ತಾಪುರದಲ್ಲಿ ಮೇ 6ರ ಮೋದಿ ಸಭೆ ರದ್ದು
ರೌಡಿಶಶೀಟರ್ ಆಗಿರುವ, ಅಂಗನವಾಡಿ ಮಕ್ಕಳ ಹಾಲಿನ ಪೌಡರ್ ಕಳ್ಳತನ ಅಪರಾಧ ಸಾಬೀತಾಗಿದ್ದರಿಂದ ಮಣಿಕಂಠ ವಿರುದ್ದ ಆಕ್ರೋಶ ವ್ಯಕ್ತವಾಗಿತ್ತು. ಕಲಬುರಗಿ: ಜಿಲ್ಲೆಯ ಚಿತ್ತಾಪುರ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿ ಮಣಿಕಂಠ ರಾಠೋಡ ಪರ ಮೇ 6ರಂದು ನಡೆಸಲು ಉದ್ದೇಶಿಸಿದ್ದ ಪ್ರಧಾನಿ ನರೇಂದ್ರ ಮೋದಿ…
ಬೆಂಗಳೂರಿನಲ್ಲಿ ಪ್ರಿಯಾಂಕಾ ಗಾಂಧಿ ರೋಡ್ ಶೋ, ಪ್ರಧಾನಿ ಮೋದಿ, ಶಾ ವಿರುದ್ಧ ವಾಗ್ದಾಳಿ
ಬೆಂಗಳೂರು: ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಬೆಂಗಳೂರಿನಲ್ಲಿ ಮಂಗಳವಾರ ರಾತ್ರಿ ಭರ್ಜರಿ ರೋಡ್ ನಡೆಸಿದರು. ಸಿ.ವಿ. ರಾಮನ್ ನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಪ್ರಚಾರ ನಡೆಸಿದ ಪ್ರಿಯಾಂಕಾ ಗಾಂಧಿ ಅವರಿಗೆ ಜನರಿಂದ ಅದ್ದೂರಿ ಸ್ವಾಗತ ದೊರೆಯಿತು. ಅಪಾರ ಸಂಖ್ಯೆಯಲ್ಲಿ…