ಗಣಪತಿ ಮೆರವಣಿಗೆ ಮತ್ತು ವಿಸರ್ಜನೆ ವೇಳೆ ಪಾಲಿಸಬೇಕಾದ ಗೈಡ್‌ಲೈನ್ಸ್‌ ಬಿಡುಗಡೆ ಮಾಡಿದ ಬೆಸ್ಕಾಂ

ಬೆಂಗಳೂರು: ಸಾರ್ವಜನಿಕ ಗಣೇಶೋತ್ಸವಕ್ಕೆ ತಾತ್ಕಾಲಿಕ ವಿದ್ಯುತ್‌ ಸಂಪರ್ಕ ಪಡೆಯಲು ಆಯಾ ಉಪವಿಭಾಗಾಧಿಕಾರಿಗಳನ್ನು ಸಂಪರ್ಕಿಸುವಂತೆ ಬೆಸ್ಕಾಂ ಕೋರಿದೆ. ಈ ಸಂಬಂಧ ಪ್ರಕಟಣೆ ಹೊರಡಿಸಿರುವ ಬೆಸ್ಕಾಂ, “ಸಂಬಂಧಪಟ್ಟ ಸ್ಥಳೀಯ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ವಿಳಂಬವಿಲ್ಲದೇ, ನಿಯಮಾವಳಿಗಳ ಅನ್ವಯ ತಾತ್ಕಾಲಿಕ ವಿದ್ಯುತ್ ಸಂಪರ್ಕವನ್ನು ಕಲ್ಪಿಸುವಂತೆ ಉಪವಿಭಾಗೀಯ…