ಗುಜರಾತ್‌: ಜಾತಿನಿಂದನೆಗೈದು ಹೋಟೆಲ್‌ ಮಾಲಕ, ಸಿಬ್ಬಂದಿಯಿಂದ ಥಳಿತ ದಲಿತ ವ್ಯಕ್ತಿ ಮೃತ್ಯ

ಅಹ್ಮದಾಬಾದ್: ಗುಜರಾತ್‌ನ ಮಹಿಸಾಗರ್‌ ಜಿಲ್ಲೆಯಲ್ಲಿ ಮೇಲ್ಜಾತಿಗೆ ಸೇರಿದ ಹೋಟೆಲ್‌ ಮಾಲಕ ಮತ್ತು ಅಲ್ಲಿನ ಕೌಂಟರ್‌ ಮ್ಯಾನೇಜರ್‌ನಿಂದ ಹಲ್ಲೆಗೊಳಗಾಗಿದ್ದ ದಲಿತ ವ್ಯಕ್ತಿಯೊಬ್ಬ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಅವರ ನಡುವಿನ ಜಗಳವೊಂದು ತೀವ್ರ ಸ್ವರೂಪಕ್ಕೆ ತೆರಳಿ ಆರೋಪಿಗಳು ದಲಿತ ವ್ಯಕ್ತಿಯ ಜಾತಿನಿಂದನೆಗೈದು ಥಳಿಸಿದ್ದರು ಎಂದು ವರದಿಯಾಗಿದೆ.…

ರಾಹುಲ್‌ ಗಾಂಧಿ ವಿರುದ್ಧ ಮೋದಿ ಸರ್‌ನೇಮ್ ಪ್ರಕರಣ: ವಿಚಾರಣೆ ಮೇ 2ಕ್ಕೆ ಮುಂದೂಡಿಕೆ

ಮೋದಿ ಸರ್‌ನೇಮ್ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ವಿರುದ್ಧ ಕ್ರಿಮಿನಲ್ ಮಾನಹಾನಿ ಪ್ರಕರಣದಲ್ಲಿ ಗುಜರಾತ್ ಹೈಕೋರ್ಟ್‌ ವಿಚಾರಣೆಯನ್ನು ಮಂಗಳವಾರಕ್ಕೆ (ಮೇ 2) ಮುಂದೂಡಿದೆ. ರಾಹುಲ್ ಪರ ವಕೀಲರ ವಾದಕ್ಕೆ ಪ್ರತ್ಯುತ್ತರ ಸಲ್ಲಿಸಲು ದೂರುದಾರರ ವಕೀಲರಿಗೆ ಮಂಗಳವಾರದವರೆಗೆ ನ್ಯಾಯಾಲಯದ ಸಮಯ ನೀಡಿದೆ. ಮಂಗಳವಾರ ಮುಂದಿನ…

ರಾಹುಲ್‌ ಶಿಕ್ಷೆ ತಡೆಗೆ ಮೇಲ್ಮನವಿ: ವಿಚಾರಣೆಯಿಂದಲೇ ಹಿಂದೆ ಸರಿದ ಗುಜರಾತ್‌ ಹೈಕೋರ್ಟ್‌ ನ್ಯಾಯಮೂರ್ತಿ

ಗುಜರಾತ್‌: ಮೋದಿ ಸರ್‌ನೇಮ್ ಹೇಳಿಕೆ ಕುರಿತಾದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ತನಗೆ ಶಿಕ್ಷೆ ವಿಧಿಸುವುದನ್ನು ತಡೆಯುವಂತೆ ಕೋರಿ ರಾಹುಲ್ ಗಾಂಧಿ ಸಲ್ಲಿಸಿದ್ದರು. ಈ ಮೇಲ್ಮನವಿಯ ವಿಚಾರಣೆಯನ್ನು ನಡೆಸಬೇಕಿದ್ದ ಗುಜರಾತ್ ಹೈಕೋರ್ಟ್ ನ್ಯಾಯಮೂರ್ತಿ ಗೀತಾ ಗೋಪಿ ಅವರು ಏಪ್ರಿಲ್ 26 ಬುಧವಾರದಂದು ಹಿಂದೆ…