ವಂಚನೆ ಪ್ರಕರಣ: ಹಿಂದೂ ಕಾರ್ಯಕರ್ತೆ ಚೈತ್ರಾ ಕುಂದಾಪುರ ಸೇರಿದಂತೆ ನಾಲ್ವರ ಬಂಧನ

ಉಡುಪಿ: ಉದ್ಯಮಿಗೆ ಎಂಎಲ್ಎ ಟಿಕೆಟ್ ಕೊಡಿಸುವುದಾಗಿ ಬಹುಕೋಟಿ ರೂಪಾಯಿ ವಂಚನೆ ಮಾಡಿದ ಪ್ರಮುಖ ಆರೋಪಿ ಚೈತ್ರಾ ಕುಂದಾಪುರ ಅವರನ್ನು ಪೊಲೀಸರು ಇಂದು ವಶಕ್ಕೆ ಪಡೆದಿದ್ದಾರೆ. ಕಳೆದ ಕೆಲ ಸಮಯದಿಂದ ತಲೆಮರೆಸಿಕೊಂಡಿದ್ದ ಚೈತ್ರಾ ಕುಂದಾಪುರ ಅವರನ್ನು ಉಡುಪಿ ಕೃಷ್ಣ ಮಠದ ಪಾರ್ಕಿಂಗ್ ಏರಿಯಾದಲ್ಲಿ…

ಪಕ್ಷಿಕೆರೆ: ಮಹಿಳೆಯ ಸ್ನಾನದ ವೀಡಿಯೋ ಚಿತ್ರೀಕರಣ ಪ್ರಕರಣ ಆರೋಪಿಗೆ ನ್ಯಯಾಂಗ ಬಂಧನ

ಮಂಗಳೂರು: ಮುಲ್ಕಿಯ ಪಕ್ಷಿಕೆರೆ ಸಂಘಪರಿವಾರದ ಕಾರ್ಯಕರ್ತನೋರ್ವ‌ ನೆರೆ‌ ಮನೆಯ ಮಹಿಳೆಯೊಬ್ಬರು ಬಚ್ಚಲು ಕೋಣೆಯಲ್ಲಿ ಸ್ನಾನ ಮಾಡುವುದನ್ನು ಮೊಬೈಲ್ ನಲ್ಲಿ ಚಿತ್ರೀಕರಿಸುತ್ತಿದ್ದ ಪ್ರಕರಣ‌ ಹೊಸ ತಿರುವು ಪಡೆದುಕೊಂಡಿದೆ. ಘಟನೆಗೆ‌‌ ಸಂಬಂಧಿಸಿದ ಸುದ್ದಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಲು ಆರಂಭಿಸಿದಂತೆ ಎಚ್ಚೆತ್ತುಕೊಂಡ ಪೊಲೀಸರು, ಆರೋಪಿಯನ್ನು ರಾತ್ರಿ…