ಮೃತಪಟ್ಟ 18 ವರ್ಷಗಳ ಬಳಿಕ ಬಾಲಕಿ ಅಂತ್ಯ ಸಂಸ್ಕಾರ

ಗೋವಾದಲ್ಲಿ 18 ವರ್ಷಗಳ ಹಿಂದೆ ಬರ್ಬರವಾಗಿ ಹತ್ಯೆಯಾಗಿದ್ದ ಕೊಡಗಿನ ಬಾಲಕಿ ಸಫಿಯಾ ಅಂತ್ಯ ಸಂಸ್ಕಾರ ಇಸ್ಲಾಂ ಪದ್ಧತಿಯಂತೆ ಇದೀಗ ನೆರವೇರಿದೆ. ಕಾಸರಗೋಡಿನ ಕೆ.ಸಿ.ಹಂಝ ಎಂಬಾತ ಮನೆ ಕೆಲಸಕ್ಕೆಂದು ಬಾಲಕಿಯನ್ನು 2006ರಲ್ಲಿ ಗೋವಾಕ್ಕೆ ಕರೆದೊಯ್ದಿದ್ದ. ಬಳಿಕ ಬಿಸಿ ಗಂಜಿ ಮೈಮೇಲೆ ಬಿದ್ದು ಬಾಲಕಿ…