ನಕ್ಸಲ್ ವಿಕ್ರಮ್ ಗೌಡ ಹತ್ಯೆ ಮಾಡುವ ತುರ್ತು ಏನಿತ್ತು? ಬಂದೂಕುಗಳಿವೆ ಎಂಬ ಕಾರಣಕ್ಕೆ ಯಾರನ್ನಾದರೂ ಕೊಲ್ಲಬಹುದೇ?

ಬೆಂಗಳೂರು: ಸೋಮವಾರ ರಾತ್ರಿ ಉಡುಪಿಯ ಹೆಬ್ರಿಯಲ್ಲಿ ಪೊಲೀಸರ ಎನ್ ಕೌಂಟರ್ ನಿಂದ ಹತ್ಯೆಯಾದ 46 ವರ್ಷದ ವಿಕಂ ಗೌಡ ಅಲಿಯಾಸ್ ವಿಕ್ರಮ್ ಗೌಡ್ಲು ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿರುವ ಸುಧಾರಿಕ ನಕ್ಸಲೀಯರು, ಎನ್‌ಕೌಂಟರ್ ನಿಜವೋ ನಕಲಿಯೋ ಎಂದು ತಿಳಿಯಲು ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ…