ಹಾಸನಕ್ಕೆ ಸಮಾವೇಶಕ್ಕೆ ಹೋಗುವಾಗ ಆಹಾರ ಸಚಿವ ಕೆ.ಎಚ್ ಕಾರು ಅಪಘಾತ: ಅಪಾಯದಿಂದ ಪಾರು

ಹಾಸನ : ಹಾಸನದಲ್ಲಿ ಇಂದು ನಡೆಯುತ್ತಿರುವ ಕಾಂಗ್ರೆಸ್ ನ ಜನ ಕಲ್ಯಾಣ ಸಮಾವೇಶಕ್ಕೆ ಹೋಗುವಾಗ ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ಅವರ ಕಾರು ಅಪಘಾತವಾಗಿರುವ ಘಟನೆ ನಡೆದಿದೆ. ಹಾಸನದ ಮಾರ್ಗದಲ್ಲಿ ಸಚಿವ ಮುನಿಯಪ್ಪ ಕಾರು ಅಪಘಾತಕ್ಕೀಡಾಗಿದ್ದು, ಬಳಿಕ ಬೇರೆ ವ್ಯವಸ್ಥೆ ಮೂಲಕ…

ಸಂಸದ ತೇಜಸ್ವಿ ಸೂರ್ಯನ ಸುಳ್ಳು ಮಾಹಿತಿ: ಭಯೋತ್ಪಾದಕನನ್ನು ಬಂಧಿಸಿ ಎಂದ ಚಿಕ್ಕಮಾರನಹಳ್ಳಿ ಅನಂತ್

ಹಾವೇರಿ: ರೈತರೊಬ್ಬರ ಆತ್ಮಹತ್ಯೆ ವಿಚಾರವಾಗಿ ಸುಳ್ಳು ಮಾಹಿತಿ ಹರಡಿದ ಆರೋಪದಲ್ಲಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಹಾವೇರಿಯ ಸಿಇಎನ್ ಠಾಣೆಯಲ್ಲಿ ಎಫ್​ಐಆರ್ ದಾಖಲಿಸಲಾಗಿದೆ. ವ್ಯಕ್ತಿಯೊಬ್ಬರು ನೀಡಿದ ದೂರಿನ ಆಧಾರದಲ್ಲಿ ಪೊಲೀಸರು ಎಫ್​ಐಆರ್ ದಾಖಲಿಸಿದ್ದಾರೆ. ಕರ್ನಾಟಕದಲ್ಲಿ ವಕ್ಫ್ ವಿವಾದ ತೀವ್ರಗೊಳ್ಳುತ್ತಿರುವ ಸಂದರ್ಭದಲ್ಲೇ, ಹಾವೇರಿಯಲ್ಲಿ…

ಸರ್ವ ಜನಾಂಗದ ಶಾಂತಿಯ ತೋಟ: ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಬಿಡುಗಡೆ; ಬಜರಂಗದಳ, ಪಿಎಫ್ಐ ವಿರುದ್ಧ ಕ್ರಮದ ಭರವಸೆ

ಬೆಂಗಳೂರು: ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಜಾರಿಗೆ ತಂದಿರುವ ಎಲ್ಲಾ ಅನ್ಯಾಯದ ಕಾನೂನುಗಳು ಮತ್ತು ಜನವಿರೋಧಿ ಕಾನೂನುಗಳನ್ನು ರದ್ದುಗೊಳಿಸುವುದಾಗಿ ಕಾಂಗ್ರೆಸ್ ಮಂಗಳವಾರ ತನ್ನ ಮೇ 10 ರ ವಿಧಾನಸಭಾ ಚುನಾವಣೆಯ ಪ್ರಣಾಳಿಕೆಯಲ್ಲಿ ಭರವಸೆ ನೀಡಿದೆ. ಜಾತಿ ಮತ್ತು…

ಡಿಕೆಶಿ ಸಮ್ಮುಖದಲ್ಲಿ ಕಾಂಗ್ರೆಸ್‌ ಸೇರಿದ ನಟ ಶಿವರಾಜ ಕುಮಾರ್‌ ಪತ್ನಿ ಗೀತಾ ಶಿವರಾಜಕುಮಾರ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪನವರ ಪುತ್ರಿ ಹಾಗೂ ನಟ ಶಿವರಾಜ ಕುಮಾರ್ ಅವರ ಪತ್ನಿ ಗೀತಾ ಶಿವರಾಜ ಕುಮಾರ್ ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಶುಕ್ರವಾರ ಕೆಪಿಸಿಸಿ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಸಮ್ಮುಖದಲ್ಲಿ ಗೀತಾ ಶಿವರಾಜ ಕುಮಾರ್…