ಪಠ್ಯಪುಸ್ತಕ ತಿದ್ದುಪಡಿ ಮಾಡಿಯೇ ತೀರುತ್ತೇವೆ, ಬಿಜೆಪಿ ಟೀಕೆಗೆ ಸೊಪ್ಪು ಹಾಕೊಲ್ಲ: ಸಚಿವ ಮಧು ಬಂಗಾರಪ್ಪ

”ಪಠ್ಯಪುಸ್ತಕ ತಿದ್ದುಪಡಿ ಮಾಡುವ ವಿಚಾರದಲ್ಲಿ ಬಿಜೆಪಿ ಸಾಕಷ್ಟು ಟೀಕೆ ಮಾಡುತ್ತಿದೆ. ಆದರೆ ನಾವು ಅವರ ಟೀಕೆಗಳಿಗೆ ಸೊಪ್ಪು ಹಾಕುವುದಿಲ್ಲ, ತಿದ್ದುಪಡಿ ಮಾಡಿಯೇ ತೀರುತ್ತೇವೆ” ಎಂದು ಸೋಮವಾರ ಶಿವಮೊಗ್ಗ ಕಾಂಗ್ರೆಸ್ ಕಚೇರಿಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.…

ಬಿಜೆಪಿ ಅಂದರೆ ಬ್ರಟಿಷ್‌ ಜನತಾ ಪಾರ್ಟಿ: ಮಧು ಬಂಗಾರಪ್ಪ

ಶಿವಮೊಗ್ಗ: ಜೀವಮಾನದಲ್ಲಿ ಯಾವತ್ತಾದರೂ ಕರ್ನಾಟಕದಲ್ಲಿ ಸ್ವಂತ ಶಕ್ತಿ ಮೇಲೆ ಬಿಜೆಪಿಯವರು ಕೆಲಸ ಮಾಡಿದ್ದಾರಾ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರಶ್ನಿಸಿದ್ದಾರೆ. ಗ್ಯಾರಂಟಿ ಸರ್ಕಾರ ಉಳಿಯಲ್ಲ ಎಂಬ ಬಿಎಸ್ ವೈ ಹೇಳಿಕೆ ವಿಚಾರವಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಅಂದರೆ ಬಿಜಿನೆಸ್…