ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಇಬ್ಬರು ಸಾವು, ಬಿಜೆಪಿ ಯುವ ಮುಖಂಡ ಸೇರಿ 5 ಮಂದಿಗೆ ಗಾಯ
ಮಣಿಪುರದಲ್ಲಿ ಹಿಂಸಾಚಾರದ ಘಟನೆಗಳು ಮಂಗಳವಾರವೂ ಮುಂದುವರಿದಿದ್ದು, ಎರಡು ಗುಂಪುಗಳ ನಡುವೆ ನಡೆದ ಗುಂಡಿನ ದಾಳಿಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ರಾಜ್ಯದ ಬಿಜೆಪಿಯ ಉನ್ನತ ಯುವ ನಾಯಕ ಸೇರಿದಂತೆ ಕನಿಷ್ಠ ಐವರು ಗಾಯಗೊಂಡಿದ್ದಾರೆ. ಇಂಫಾಲ್ ಪಶ್ಚಿಮ ಜಿಲ್ಲೆಯ ಕೌತ್ರುಕ್ ಗ್ರಾಮದಲ್ಲಿ ಗುಂಡಿನ ಚಕಮಕಿ…
ಪ್ರಧಾನಿ ಮೋದಿ ಮಣಿಪುರಕ್ಕಿಂತ ಇಸ್ರೇಲ್ ಬಗ್ಗೆ ಕಳವಳಗೊಂಡಿದದ್ದಾರೆ – ರಾಹುಲ್ ಗಾಂಧಿ
ಮಿಜೋರಾಂ: ಪ್ರಧಾನಿ ನರೇಂದ್ರ ಮೋದಿ ಅವರು ಮಣಿಪುರಕ್ಕಿಂತ ಇಸ್ರೇಲ್ ನಲ್ಲಿ ನಡೆಯುತ್ತಿರುವ ಸಂಘರ್ಷದ ಕುರಿತು ಹೆಚ್ಚು ಕಳವಳಗೊಂಡಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೋಮವಾರ ಟೀಕಿಸಿದ್ದಾರೆ. ಐಜೋಲ್ನ ರಸ್ತೆಗಳಲ್ಲಿ 2 ಕಿ.ಮೀ. ಪಾದಯಾತ್ರೆ ಕೈಗೊಂಡ ಬಳಿಕ ರಾಜಭವನದ ಸಮೀಪ ರ್ಯಾಲಿಯನ್ನು…
‘ಮಣಿಪುರದ ವಿಷಯದಲ್ಲಿ ಮಹಿಳಾ ಸಚಿವರು ಬಾಯಿ ಬಿಡಿ’ ಅಂದಾಗ ಸ್ಮೃತಿ ಇರಾನಿ ಏನಂದ್ರು ಗೊತ್ತಾ?
ಮಣಿಪುರದಲ್ಲಿ ಮೈತೇಯಿ ಮತ್ತು ಕುಕಿ ಸಮುದಾಯಗಳ ನಡುವೆ ನಡೆಯುತ್ತಿರುವ ದೊಡ್ಡ ಮಟ್ಟದ ಹಿಂಸಾಚಾರ ಇಡೀ ದೇಶದ ಗಮನ ಸೆಳೆಯುವಂತಾಗಿದೆ. ದೇಶ ಮಾತ್ರವಲ್ಲ, ಯಾವಾಗ ಮೇ ತಿಂಗಳ ಮೊದಲ ವಾರದಲ್ಲಿ ನಡೆದ ಕುಕಿ ಸಮುದಾಯದ ಮಹಿಳೆಯರ ಮೇಲಿನ ಅತ್ಯಾಚಾರ ಮತ್ತು ಬೆತ್ತಲೆ ಮೆರವಣಿಗೆ…
ಹಿಂಸಾಚಾರ ಪೀಡಿತ ಮಣಿಪುರಕ್ಕೆ ಭೇಟಿ ನೀಡಲಿರುವ INDIA ಒಕ್ಕೂಟದ ಸಂಸದರು
ಮೇ ತಿಂಗಳಿನಿಂದ ಹಿಂಸಾಚಾರಕ್ಕೆ ಬಲಿಯಾಗಿರುವ ಮಣಿಪುರ ರಾಜ್ಯಕ್ಕೆ ಭೇಟಿ ನೀಡಿ ಅಲ್ಲಿನ ಜನರಿಗೆ ಸಾಂತ್ವಾನ ಹೇಳುಲು INDIA ಒಕ್ಕೂಟದ ಸಂಸದರು ನಿರ್ಧರಿಸಿದ್ದು, ಜುಲೈ 29, 30 ರ ದಿನಾಂಕ ನಿಗಧಿ ಮಾಡಿದ್ದಾರೆ. ಎರಡು ದಿನಗಳ ಭೇಟಿಗೆ INDIA ಒಕ್ಕೂಟ ತಯಾರಿ ನಡೆಸಿದ್ದು,…
ರಾಹುಲ್ ಗಾಂಧಿಯ ಭೇಟಿಯನ್ನು ಶ್ಲಾಘಿಸಿದ ಮಣಿಪುರ ರಾಜ್ಯ ಬಿಜೆಪಿ ಅಧ್ಯಕ್ಷೆ
ಇಂಫಾಲ್ : ಹಿಂಸಾಪೀಡಿತ ಮಣಿಪುರಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೀಡಿರುವ ಭೇಟಿಯನ್ನು ಮಣಿಪುರ ರಾಜ್ಯ ಬಿಜೆಪಿ ಅಧ್ಯಕ್ಷೆ ಅಧಿಕಾರಿಮಯುಂ ಶಾರದಾ ದೇವಿ ಶ್ಲಾಘಿಸಿದ್ದಾರೆ. ಮಣಿಪುರದಲ್ಲಿ ನಡೆಯುತ್ತಿರುವ ಜನಾಂಗೀಯ ಸಂಘರ್ಷಗಳ ಹಿನ್ನೆಲೆಯಲ್ಲಿ ಅಲ್ಲಿನ ಪರಿಸ್ಥಿತಿಗೆ ರಾಜಕೀಯ ಬಣ್ಣ ನೀಡಬಾರದೆಂಬ ಸಲಹೆಯೂ ಅವರಿಂದ…
ಮಣಿಪುರದಲ್ಲಿ ನಿಲ್ಲದ ಹಿಂಸಾಚಾರ: ಜೂನ್ 15 ರವರೆಗೆ ಇಂಟರ್ನೆಟ್ ನಿಷೇಧ ವಿಸ್ತರಣೆ, ಕೇಂದ್ರದಿಂದ ಶಾಂತಿ ಸಮಿತಿ ರಚನೆ
ಮಣಿಪುರ: ಕಳೆದ ತಿಂಗಳು ಮಣಿಪುರದಲ್ಲಿ ಆರಂಭವಾದ ಹಿಂಸಾಚಾರ ಸಧ್ಯ ಬೂದಿ ಮುಚ್ಚಿದ ಕೆಂಡದಂತಿದೆ. ವಿವಿಧ ಜನಾಂಗೀಯ ಗುಂಪುಗಳ ನಡುವೆ ಮೀಸಲಾತಿ ವಿಚಾರ ಸಂಬಂಧ ಈ ಹಿಂಸಾಚಾರ ಆರಂಭವಾಯಿತು. ಸಧ್ಯ ಈ ಕದನ ವಿರಾಮಕ್ಕೆ ಅನುಕೂಲವಾಗುವಂತೆ ಕೇಂದ್ರವು ಶನಿವಾರ ಮಣಿಪುರದಲ್ಲಿ ಶಾಂತಿ ಸಮಿತಿಯನ್ನು…