ಸಿಗರೇಟ್, ಪೆಪ್ಸಿ, ಕೋಕಾಕೋಲಾ ಬೆಲೆ ಶೇ. 35ಕ್ಕೆ ಏರಿಕೆ ಸಾಧ್ಯತೆ
ನವದೆಹಲಿ: ಜಿಎಸ್ಟಿ ದರ ಪರಿಷ್ಕರಣೆ ನಿರ್ಧರಿಸಲು ರಚಿಸಲಾಗಿರುವ ಸಚಿವರ ಮಂಡಳಿಯು (ಜಿಒಎಂ) ತಂಬಾಕು ಇತ್ಯಾದಿ ದುಷ್ಕರ್ಮ ಸರಕುಗಳಿಗೆ ಸಿನ್ ಟ್ಯಾಕ್ಸ್ ಅನ್ನು ಶೇ. 28ರಿಂದ ಶೇ. 35ಕ್ಕೆ ಹೆಚ್ಚಿಸಲು ನಿರ್ಧರಿಸಿದೆ. ಇದರೊಂದಿಗೆ ದುಷ್ಕರ್ಮ ಸರಕುಗಳೆಂದು ಪರಿಗಣಿಸಲಾದ ಸಿಗರೇಟು ಇತ್ಯಾದಿ ತಂಬಾಕು ಉತ್ಪನ್ನಗಳು, ಪೆಪ್ಸಿ,…
ಉಪ ಚುನಾವಣೆಗೆ ಮೋದಿ ಹೆಸರು ಹೇಳಿ 1 ಸಾವಿರ ಕೋಟಿ ರೂ. ಹಣ ಸಂಗ್ರಹಿಸಿರುವ ಕುಮಾರಸ್ವಾಮಿ
ಬೆಂಗಳೂರು: ಮಹಾರಾಷ್ಟ್ರ, ಜಾರ್ಖಂಡ್ ವಿಧಾನಸಭೆ ಚುನಾವಣೆ ಹಾಗೂ ಕರ್ನಾಟಕದ ಉಪ ಚುನಾವಣೆಗಳಿಗೆ ಮೋದಿ ಅವರ ಹೆಸರಿನಲ್ಲಿ ಉಕ್ಕು ಕಂಪನಿಗಳಿಂದ 1 ಸಾವಿರ ಕೋಟಿ ರೂಪಾಯಿಗಳನ್ನು ಕೇಂದ್ರ ಸಚಿವ ಎಚ್. ಡಿ. ಕುಮಾರಸ್ವಾಮಿ ಸಂಗ್ರಹಿಸಿದ್ದಾರೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದ್ದಾರೆ .…
ಚುನಾವಣಾ ಬಾಂಡ್ ಮೂಲಕ 279 ಕೋಟಿ ಸುಲಿಗೆ : ನಿರ್ಮಲಾ ಸೀತಾರಾಮನ್ ವಿರುದ್ಧ FIR ದಾಖಲಿಸಿ ಎಂದ ಕೋರ್ಟ್
ಚುನಾವಣಾ ಬಾಂಡ್‌ಗಳ ಮೂಲಕ ಕೋಟ್ಯಂತರ ರುಪಾಯಿ ಸುಲಿಗೆ ಮಾಡಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೇರಿದಂತೆ ಇತರರ ವಿರುದ್ಧ FIR ದಾಖಲಿಸುವಂತೆ 42ನೇ ಎಸಿಎಂಎಂ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ. ಜನಾಧಿಕಾರ ಸಂಘರ್ಷ ಪರಷತ್‌ನ ಆದರ್ಶ…
‘ಮಣಿಪುರದ ವಿಷಯದಲ್ಲಿ ಮಹಿಳಾ ಸಚಿವರು ಬಾಯಿ ಬಿಡಿ’ ಅಂದಾಗ ಸ್ಮೃತಿ ಇರಾನಿ ಏನಂದ್ರು ಗೊತ್ತಾ?
ಮಣಿಪುರದಲ್ಲಿ ಮೈತೇಯಿ ಮತ್ತು ಕುಕಿ ಸಮುದಾಯಗಳ ನಡುವೆ ನಡೆಯುತ್ತಿರುವ ದೊಡ್ಡ ಮಟ್ಟದ ಹಿಂಸಾಚಾರ ಇಡೀ ದೇಶದ ಗಮನ ಸೆಳೆಯುವಂತಾಗಿದೆ. ದೇಶ ಮಾತ್ರವಲ್ಲ, ಯಾವಾಗ ಮೇ ತಿಂಗಳ ಮೊದಲ ವಾರದಲ್ಲಿ ನಡೆದ ಕುಕಿ ಸಮುದಾಯದ ಮಹಿಳೆಯರ ಮೇಲಿನ ಅತ್ಯಾಚಾರ ಮತ್ತು ಬೆತ್ತಲೆ ಮೆರವಣಿಗೆ…
ಮೋದಿ ದೊಡ್ಡ ಮನಸ್ಸು ಮಾಡಿದ್ರೆ ಜುಲೈ 1ಕ್ಕೆ ಅಕ್ಕಿ ಸಿಗುತ್ತೆ: ಪ್ರಿಯಾಂಕ್ ಖರ್ಗೆ
ಕಲಬುರಗಿ: ಮೋದಿ ದೊಡ್ಡ ಮನಸ್ಸು ಮಾಡಿದರೆ ಜುಲೈ 1ಕ್ಕೆ 10 ಕೆಜಿ ಅಕ್ಕಿ ಸಿಗುತ್ತೆ. ಆದರೆ ಇವರು ಮನಸ್ಸು ಮಾಡುತ್ತಿಲ್ಲ. ಹೀಗಾಗಿ ಕಾನೂನಾತ್ಮಕ ಹೋರಾಟ ಮಾಡುವ ಬಗ್ಗೆ ಕೂಡ ಚಿಂತಿಸಿದ್ದೇವೆ ಎಂದು ಕಲಬುರಗಿಯಲ್ಲಿ ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.…
ಬಿಜೆಪಿ ಪಕ್ಷದಲ್ಲಿ ಗುರುತಿಸಿಕೊಂಡಿರುವ ಫೈಟರ್ ರವಿ ಹೆಸರನ್ನು ರೌಡಿ ಶೀಟರ್ ನಲ್ಲಿ ಮುಂದುವರಿಸುವುದಕ್ಕೆ ಹೈಕೋರ್ಟ್ ತಡೆ.
ಬೆಂಗಳೂರು: ರೌಡಿ ಶೀಟ್‌ನಲ್ಲಿ ಫೈಟರ್ ರವಿ ಅಲಿಯಾಸ್ ಬಿ.ಎಂ. ಮಲ್ಲಿಕಾರ್ಜುನ ಅವರ ಹೆಸರನ್ನು ಮುಂದುವರಿಸುವುದಕ್ಕೆ ಹೈಕೋರ್ಟ್ ತಡೆ ನೀಡಿದೆ. ರೌಡಿ ಶೀಟ್‌ನಿಂದ ಹೆಸರು ಕೈಬಿಡಲು ನಿರಾಕರಿಸಿದ್ದ ಪೊಲೀಸ್ ಇಲಾಖೆಯ ಕ್ರಮವನ್ನು ಪ್ರಶ್ನಿಸಿ ಮಲ್ಲಿಕಾರ್ಜುನ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ…