ಮೃತಪಟ್ಟ 18 ವರ್ಷಗಳ ಬಳಿಕ ಬಾಲಕಿ ಅಂತ್ಯ ಸಂಸ್ಕಾರ

ಗೋವಾದಲ್ಲಿ 18 ವರ್ಷಗಳ ಹಿಂದೆ ಬರ್ಬರವಾಗಿ ಹತ್ಯೆಯಾಗಿದ್ದ ಕೊಡಗಿನ ಬಾಲಕಿ ಸಫಿಯಾ ಅಂತ್ಯ ಸಂಸ್ಕಾರ ಇಸ್ಲಾಂ ಪದ್ಧತಿಯಂತೆ ಇದೀಗ ನೆರವೇರಿದೆ. ಕಾಸರಗೋಡಿನ ಕೆ.ಸಿ.ಹಂಝ ಎಂಬಾತ ಮನೆ ಕೆಲಸಕ್ಕೆಂದು ಬಾಲಕಿಯನ್ನು 2006ರಲ್ಲಿ ಗೋವಾಕ್ಕೆ ಕರೆದೊಯ್ದಿದ್ದ. ಬಳಿಕ ಬಿಸಿ ಗಂಜಿ ಮೈಮೇಲೆ ಬಿದ್ದು ಬಾಲಕಿ…

ದುನಿಯಾ ವಿಜಯ್ ಸಹಾಯ ಪಡೆದು ಜೈಲಿಂದ ಹೊರಬಂದಿದ್ದವನಿಂದ ಜೋಡಿ ಕೊಲೆ

ಈ ಹಿಂದೆ ಡಬಲ್ ಮರ್ಡರ್ ಕೇಸ್ ಹಾಗು ರೇಪ್‌ ಕೇಸಲ್ಲಿ ಜೈಲು ಸೇರಿದ್ದ ಸುರೇಶ್​ ಈಗ ಎರಡು ಕೊಲೆ ಮಾಡಿದ್ದಾನೆ. ನಟ ದುನಿಯಾ ವಿಜಯ್ ಅವರೇ ಹಣ ಕೊಟ್ಟು ಸುರೇಶ್​ನ ಹೊರಕ್ಕೆ ಕರೆ ತಂದಿದ್ದರು ಎಂಬುದು ಇಲ್ಲಿ ಗಮನಿಸಬೇಕಾದ ವಿಚಾರ. ಆದರೆ,…

ದಲಿತ ಮಹಿಳೆ ಮೇಲೆ ಅತ್ಯಾಚಾರ, ದೇಹ ತುಂಡರಿಸಿ ಆರೋಪಿಗಳು ನಾಪತ್ತೆ

ಉ.ಪ್ರದೇಶ: 40 ವರ್ಷದ ದಲಿತ ಮಹಿಳೆ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಲಾಗಿದೆ, ಆನಂತರ ಆಕೆಯ ದೇಹವನ್ನು ತುಂಡು ತುಂಡಾಗಿ ಕತ್ತರಿಸಿರುವ ಘಟನೆ ಉತ್ತರ ಪ್ರದೇಶದ ಬಂಡಾದಲ್ಲಿ ನಡೆದಿದೆ. ಘಟನೆ ಕುರಿತು ಮಾಹಿತಿ ನೀಡಿದ ಸ್ಟೇಷನ್ ಹೌಸ್ ಆಫೀಸರ್ ಸಂದೀಪ್ ತಿವಾರಿ, ”ಮಂಗಳವಾರ…

ಮನೆಗೆ ನುಗ್ಗಿ ಗರ್ಭಿಣಿ ಸೇರಿದಂತೆ ಮುವ್ವರು ದಲಿತರನ್ನು ಗುಂಡಿಕ್ಕಿ ಹತ್ಯೆಗೈದ ಸವರ್ಣೀಯರು…

ಉತ್ತರಪ್ರದೇಶ : ದಲಿತರೊಬ್ಬರ ಜಮೀನಿನ ಮೇಲೆ ಕಣ್ಣಿಟ್ಟ ಮೇಲ್ಜಾತಿಗೆ ಸೇರಿದ ವ್ಯಕ್ತಿಗಳು ದಲಿತರಿಗೆ ನಾನಾ ರೀತಿಯ ಕಿರುಕುಳ ನೀಡಿದ್ದಾರೆ. ಅವರನ್ನು ಒಪ್ಪಿಸಿಯೋ ಅಥವಾ ಬೆದರಿಸಿಯೋ ಆ ಭೂಮಿಯನ್ನು ಕಸಿದುಕೊಳ್ಳಲು ಬಯಸಿದ್ದರು. ಆ ಜಮೀನನ್ನು ಸವರ್ಣೀಯರು ಕಸಿದುಕೊಳ್ಳುತ್ತಾರೆಂದು ಭಾವಿಸಿ ಆ ದಲಿತ ವ್ಯಕ್ತಿ ಜಮೀನಿನಲ್ಲೇ…

ದಲಿತ ಯುವಕನನ್ನು ಪ್ರೀತಿಸಿದ ಕಾರಣಕ್ಕೆ ತನ್ನ ಮಗಳನ್ನೇ ಕೊಂದ ತಂದೆ..!

ಕೋಲಾರ: ಕೋಲಾರ ತಾಲೂಕಿನ ತೊಟ್ಲಿ ಗ್ರಾಮದಲ್ಲಿ ಮರ್ಯಾದ ಹತ್ಯೆ ನಡೆದಿದ್ದು ತಮ್ಮದಲ್ಲದ ಜಾತಿಯ ಯುವಕನನ್ನು ಪ್ರೀತಿಸಿದ ಕಾರಣಕ್ಕೆ ತಂದೆಯೇ ಮಗಳನ್ನು ಕೊಲೆಗೈದಿರುವ ಘಟನೆ ವರದಿಯಾಗಿದೆ. ತೊಟ್ಲಿ ಗ್ರಾಮದ ನಿವಾಸಿ ರಮ್ಯಾ (19) ಕೊಲೆಯಾದ ಯುವತಿ, ಈಕೆಯ ತಂದೆ ವೆಂಕಟೇಶಗೌಡ ಕೊಲೆ ಆರೋಪಿ…

ಉತ್ತರ ಪ್ರದೇಶ: ದಲಿತ ಯುವಕನೊಂದಿಗೆ ಸಂಬಂಧ ಹೊಂದಿದ್ದಾಳೆಂದು ತನ್ನ ಅಕ್ಕನನ್ನೇ ಕೊಲೆಗೈದ ಅಪ್ರಾಪ್ತ ಬಾಲಕ

15 ವರ್ಷದ ಬಾಲಕಿಯೊಬ್ಬಳು ದಲಿತ ಯುವಕನೊಂದಿಗೆ ಸಂಬಂಧ ಹೊಂದಿದ್ದಾಳೆ ಎನ್ನುವ ಕಾರಣಕ್ಕೆ ಆಕೆಯನ್ನು ಅವರ ತಮ್ಮನೇ ಕೊಲೆ ಮಾಡಿರುವ ಘಟನೆ ಉತ್ತರ ಪ್ರದೇಶದ ಕೌಶಂಬಿ ಜಿಲ್ಲೆಯ ಹಳ್ಳಿಯೊಂದರಲ್ಲಿ ನಡೆದಿದೆ. ಈ ಘಟನೆ ಆಗಸ್ಟ್ 25ರಂದು ನಡೆದಿದ್ದು, ಮರುದಿನ 14 ವರ್ಷದ ಬಾಲಕ…

ಇಲಿ ಕೊಂದ ಆರೋಪದಲ್ಲಿ ಯುವಕನನ್ನು ಬಂಧಿಸಿದ ಉತ್ತರ ಪ್ರದೇಶ ಪೋಲೀಸರು

ಲಕ್ನೋ: ಇಲಿಯ ಮೇಲೆ ಬೈಕ್‌ ಹಾಯಿಸಿ ಕೊಂದ ಆರೋಪದ ಮೇಲೆ ರವಿವಾರ ಪೊಲೀಸರಿಂದ ಬಂಧಿತನಾಗಿದ್ದ ನೊಯ್ದಾದ ಯುವಕನೊಬ್ಬನನ್ನು ಸೋಮವಾರ ಬಿಡುಗಡೆಗೊಳಿಸಲಾಗಿದ್ದು ಈ ಕುರಿತಂತೆ ಇಲಾಖಾ ತನಿಖೆಗೆ ಆದೇಶಿಸಲಾಗಿದೆ ಎಂದು ಗೌತಮ್‌ ಬುದ್ಧ ನಗರ್‌ ಪೊಲೀಸ್‌ ಆಯುಕ್ತೆ ಲಕ್ಷ್ಮಿ ಸಿಂಗ್‌ ಹೇಳಿದ್ದಾರೆ. ಝೈನುಲ್‌…

ದಲಿತ ಯುವಕನನ್ನು ಪ್ರೀತಿಸಿದ್ದಕ್ಕೆ ಮರ್ಯಾದಾ ಹತ್ಯೆ ಮಾಡಿದ ತಂದೆ:ವಿಷಯ ತಿಳಿದು ರೈಲಿಗೆ ತಲೆಕೊಟ್ಟ ಪ್ರೇಮಿ

ಕೋಲಾರ: ದಲಿತ ಯುವಕನನ್ನು ಪ್ರೀತಿಸಿದ ಕಾರಣಕ್ಕೆ ತಂದೆಯೇ ಮಗಳನ್ನು ಹತ್ಯೆ ಮಾಡಿದ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲ್ಲೂಕಿನ ಬೋಡಗುರ್ಕಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ.    ಪ್ರೀತಿಸಿದ ಯವತಿಯ ಸಾವಿನ ಸುದ್ದಿ ಕೇಳಿ ಆಘಾತಕ್ಕೊಳಗಾದ ಯುವಕ ತಾನೂ ರೈಲಿಗೆ ತಲೆ ಕೊಟ್ಟು…

ಹೈದರಾಬಾದ್‌: ಪ್ರೇಯಸಿಯನ್ನು ಕೊಂದು ಮೃತದೇಹವನ್ನು ಮ್ಯಾನ್‌ಹೋಲ್‌ಗೆ ಎಸೆದ ಅರ್ಚಕನ ಬಂಧನ

ಹೈದರಾಬಾದ್:‌ ನಗರದ ಹೊರವಲಯದ ಶಂಶಾಬಾದ್‌ ಎಂಬಲ್ಲಿಂದ ನಾಪತ್ತೆಯಾಗಿದ್ದ 30 ವರ್ಷದ ಮಹಿಳೆಯೊಬ್ಬರ ಮೃತದೇಹ ಕೊಲೆಗೈದ ಸ್ಥಿತಿಯಲ್ಲಿ ಜೂನ್‌ 4ರಂದು ಪತ್ತೆಯಾಗಿದ್ದು ಈ ಸಂಬಂಧ ಪೊಲೀಸರು ದೇವಳದ ಅರ್ಚಕನೊಬ್ಬನನ್ನು ಬಂಧಿಸಿದ್ದಾರೆ. ಆರೋಪಿ ಅಯ್ಯಗಿರಿ ಸಾಯಿ ಕೃಷ್ಣ (36) ಮಹಿಳೆಯನ್ನು ಕೊಲೆಗೈದು ಮೃತದೇಹವನ್ನು ಮ್ಯಾನ್‌ಹೋಲ್‌…