ಚುನಾವಣಾ ಬಾಂಡ್ ಮೂಲಕ 279 ಕೋಟಿ ಸುಲಿಗೆ : ನಿರ್ಮಲಾ ಸೀತಾರಾಮನ್ ವಿರುದ್ಧ FIR ದಾಖಲಿಸಿ ಎಂದ ಕೋರ್ಟ್

ಚುನಾವಣಾ ಬಾಂಡ್‌ಗಳ ಮೂಲಕ ಕೋಟ್ಯಂತರ ರುಪಾಯಿ ಸುಲಿಗೆ ಮಾಡಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೇರಿದಂತೆ ಇತರರ ವಿರುದ್ಧ FIR ದಾಖಲಿಸುವಂತೆ 42ನೇ ಎಸಿಎಂಎಂ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ.   ಜನಾಧಿಕಾರ ಸಂಘರ್ಷ ಪರಷತ್‌ನ ಆದರ್ಶ…