‘ಜೈಶ್ರೀರಾಮ್’ ಘೋಷಣೆ ಕೂಗುವಂತೆ ಆಗ್ರಹಿಸಿ ಯುವಕನ ಮೇಲೆ ಹಲ್ಲೆ

ಮುಂಬೈ: ‘ಜೈ ಶ್ರೀ ರಾಮ್’ ಎಂದು ಹೇಳಲು ನಿರಾಕರಿಸಿದ ಯುವಕನ ಮೇಲೆ ಹಲ್ಲೆ ನಡೆಸಿರುವ ಘಟನೆ ಮುಂಬೈನ ಕಾಂದಿವಲಿ ಪೂರ್ವದ ಕ್ರಾಂತಿ ನಗರದಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿ ಸೂರಜ್ ತಿವಾರಿ, ಅರುಣ್ ಪಾಂಡೆ, ಪಂಡಿತ್ ಮತ್ತು ರಾಜೇಶ್ ಅವರ ಮೇಲೆ ಸೆಕ್ಷನ್…

ಬಿಜೆಪಿಯ ದುರಾಡಳಿತದಲ್ಲಿ ಹೆಣ್ಣುಮಕ್ಕಳು, ದಲಿತರು ಸುರಕ್ಷಿತವಾಗಿಲ್ಲ: ಪ್ರಿಯಾಂಕಾ ಗಾಂಧಿ ವಾಗ್ದಾಳಿ

ಜೆಪಿಯ ದುರಾಡಳಿತದಲ್ಲಿ ಹೆಣ್ಣುಮಕ್ಕಳು, ಮಹಿಳೆಯರು, ಆದಿವಾಸಿಗಳು ಮತ್ತು ದಲಿತರು ಸುರಕ್ಷಿತವಾಗಿಲ್ಲ ಎಂದು ಆರೋಪಿಸಿರುವ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಗುರುವಾರ ಮಧ್ಯಪ್ರದೇಶದ ಶಿವರಾಜ್ ಸಿಂಗ್ ಚೌಹಾಣ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮಧ್ಯಪ್ರದೇಶದ ಉಜ್ಜಯಿನಿ ನಗರದ ರಸ್ತೆಯೊಂದರಲ್ಲಿ ಅತ್ಯಾಚಾರಕ್ಕೊಳಗಾದ…

ಮಾಂಸ ಮಾಡುವವರಿಗೆ ಇಸ್ಕಾನ್‌ ನವರು ಮಾರಿದಷ್ಟು ಬೇರೆ ಯಾರೂ ಮಾರಿಲ್ಲ- ಮನೇಕಾ ಗಾಂಧಿ

ಹೊಸದಿಲ್ಲಿ: ಮಾಂಸ ಮಾಡುವವರಿಗೆ ಇಸ್ಕಾನ್ ಮಾರಿದಷ್ಟು ಗೋವುಗಳನ್ನು ಬೇರೆ ಯಾರೂ ಮಾರಿಲ್ಲ ಎಂದು ಮಾಜಿ ಕೇಂದ್ರ ಸಚಿವೆ ಹಾಗೂ ಬಿಜೆಪಿ ಸಂಸದೆ ಮೇನಕಾ ಗಾಂಧಿ ಅವರು ಇಸ್ಕಾನ್ ವಿರುದ್ಧ ಸ್ಪೋಟಕ ಆರೋಪ ಮಾಡಿರುವ ವೀಡಿಯೋ ಒಂದು ವೈರಲ್‌ ಆಗಿದೆ. ರಾಷ್ಟ್ರೀಯ ಲೋಕ…

ಅಕ್ರಮ ಗೋಮಾಂಸ ಸಾಗಣೆ ಮತ್ತು ಅನೈತಿಕ ಪೊಲೀಸ್‌ಗಿರಿ ಸಂಬಂಧ 23 ಜನರ ಬಂಧನ

ದೊಡ್ಡಬಳ್ಳಾಪುರ: ಅಕ್ರಮವಾಗಿ ಗೋಮಾಂಸ ಸಾಗಿಸುತ್ತಿದ್ದ ವಾಹನಗಳನ್ನು ತಡೆದು, ಹಲ್ಲೆ ಮಾಡಿದ್ದಲ್ಲದೇ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರ ಠಾಣೆ ಪೊಲೀಸರು ಶ್ರೀರಾಮಸೇನೆ ಸಂಘಟನೆಯ 16 ಮಂದಿ ಮತ್ತು ಅಕ್ರಮ ಗೋಮಾಂಸ ಸಾಗಾಟ ಮಾಡುತ್ತಿದ್ದ ಏಳು ಅರೋಪಿಗಳನ್ನು ಪೊಲೀಸರು ಬಂಧಿಸಿ, ಪ್ರಕರಣ…

ವಿಶ್ವ ಪಾರಂಪರಿಕ ಪಟ್ಟಿಯಲ್ಲಿ ಹೊಯ್ಸಳ ದೇವಾಲಯಗಳು: ಯುನೆಸ್ಕೋ ಘೋಷಣೆ

ಬೆಂಗಳೂರು: ಹೊಯ್ಸಳರ ಸಂಕೇತಗಳಾಗಿ ಉಳಿದಿರುವ ಕರ್ನಾಟಕದ ಬೇಲೂರು, ಹಳೇಬೀಡು ಮತ್ತು ಸೋಮನಾಥಪುರದ ಪ್ರಸಿದ್ಧ ಹೊಯ್ಸಳ ದೇವಾಲಯಗಳನ್ನು ವಿಶ್ವಸಂಸ್ಥೆಯ ಶೈಕ್ಷಣಿಕ, ವೈಜ್ಞಾನಿಕ ಮತ್ತು ಸಾಂಸ್ಕೃತಿಕ ಸಂಸ್ಥೆ (ಯುನೆಸ್ಕೋ) ವಿಶ್ವ ಪರಂಪರೆಯ ಪಟ್ಟಿಗೆ ಸೇರಿಸಿದ್ದು ತನ್ನ ಅಧಿಕೃತ ಎಕ್ಸ್‌ ನಲ್ಲಿ ಪ್ರಕಟಿಸಿದೆ.  ಇದರೊಂದಿಗೆ, ಯುನೆಸ್ಕೋ…

ಮನೆಗೆ ನುಗ್ಗಿ ಗರ್ಭಿಣಿ ಸೇರಿದಂತೆ ಮುವ್ವರು ದಲಿತರನ್ನು ಗುಂಡಿಕ್ಕಿ ಹತ್ಯೆಗೈದ ಸವರ್ಣೀಯರು…

ಉತ್ತರಪ್ರದೇಶ : ದಲಿತರೊಬ್ಬರ ಜಮೀನಿನ ಮೇಲೆ ಕಣ್ಣಿಟ್ಟ ಮೇಲ್ಜಾತಿಗೆ ಸೇರಿದ ವ್ಯಕ್ತಿಗಳು ದಲಿತರಿಗೆ ನಾನಾ ರೀತಿಯ ಕಿರುಕುಳ ನೀಡಿದ್ದಾರೆ. ಅವರನ್ನು ಒಪ್ಪಿಸಿಯೋ ಅಥವಾ ಬೆದರಿಸಿಯೋ ಆ ಭೂಮಿಯನ್ನು ಕಸಿದುಕೊಳ್ಳಲು ಬಯಸಿದ್ದರು. ಆ ಜಮೀನನ್ನು ಸವರ್ಣೀಯರು ಕಸಿದುಕೊಳ್ಳುತ್ತಾರೆಂದು ಭಾವಿಸಿ ಆ ದಲಿತ ವ್ಯಕ್ತಿ ಜಮೀನಿನಲ್ಲೇ…

ಶಾಲಾ ವಿದ್ಯಾರ್ಥಿಗಳಿಗೆ `ಮೊಟ್ಟೆ,ಬಾಳೆಹಣ್ಣು/ಶೇಂಗಾ ಚಿಕ್ಕಿ’ ವಿತರಣೆಗೆ ಆದೇಶ ಹೊರಡಿಸಿದ ಸರ್ಕಾರ

ಬೆಂಗಳೂರು : 2023-24ನೇ ಸಾಲಿಗೆ ಶಾಲಾ ಮಕ್ಕಳಲ್ಲಿರುವ ಅಪೌಷ್ಠಿಕತೆ ನಿವಾರಣೆಗಾಗಿ ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ 1 ರಿಂದ 10 ನೇ ತರಗತಿ ಮಕ್ಕಳಿಗೆ ಮಧ್ಯಾಹ್ನ ಬಿಸಿಯೂಟದೊಂದಿಗೆ ಬೇಯಿಸಿದ ಮೊಟ್ಟೆ (ಮೊಟ್ಟೆ ಸೇವಿಸದ ಮಕ್ಕಳಿಗೆ ಬಾಳೆಹಣ್ಣು ಅಥವಾ ಶೇಂಗಾ ಚಿಕ್ಕಿ)…

ದಲಿತ ಮಹಿಳೆ ಮಾಡಿದ ಉಪಹಾರವನ್ನು ನಿರಾಕರಿಸಿದ ವಿಧ್ಯಾರ್ಥಿಗಳು : ಪೋಷಕರನ್ನು ಎಚ್ಚರಿಸಿದ ಜಿಲ್ಲಾಧಿಕಾರಿ.!

ಚೆನ್ನೈ : ದಲಿತ ಮಹಿಳೆ ಮಾಡಿದ ಉಪಹಾರವನ್ನು ತಿನ್ನಲು ಕೆಲವು ವಿದ್ಯಾರ್ಥಿಗಳು ನಿರಾಕರಿಸಿದರು. ಪೋಷಕರು ಕೂಡ ತಮ್ಮ ಮಕ್ಕಳನ್ನು ಕರೆದುಕೊಂಡು ಬಂದಿದ್ದರು. ಈ ವಿಷಯ ತಿಳಿದ ಜಿಲ್ಲಾಧಿಕಾರಿ ಜಾತಿ ತಾರತಮ್ಯ ತೋರುವವರ ವಿರುದ್ಧ ಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಿದ ಘಟನೆ ತಮಿಳುನಾಡಿನ ಕರೂರ್…

ಎಲ್ಲಾ ಶಾಲೆಗಳಲ್ಲಿ ‘ಸಂವಿಧಾನ ಪೀಠಿಕೆ’ ಓದು ಕಡ್ಡಾಯ : ಸೆ.15 ರಂದು 10 ಸಾವಿರ ಜನರಿಂದ ಪೀಠಿಕೆ ಓದು

ಬೆಂಗಳೂರು: ರಾಜ್ಯದ ಎಲ್ಲಾ ಶೈಕ್ಷಣಿಕ ಸಂಸ್ಥೆಗಳಲ್ಲಿನ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಪ್ರಾರ್ಥನಾ ಸಮಯದಲ್ಲಿ ಸಂವಿಧಾನ ಪೀಠಿಕೆಯನ್ನು ಓದುವುದು ಹಾಗೂ ಎಲ್ಲರೂ ಸಂವಿಧಾನದ ಪೀಠಿಕೆಗೆ ಬದ್ಧರಾಗುವುದು, ಸಾಂವಿಧಾನಿಕ ತತ್ತ್ವಗಳನ್ನು ತಮ್ಮ ಜೀವನ ಹಾಗೂ ಕರ್ತವ್ಯಗಳಲ್ಲಿ ಅಳವಡಿಸಿಕೊಳ್ಳಲು ಪ್ರತಿಜ್ಞೆಗೈಯುವುದು ಎಂದು ರಾಜ್ಯ ಸರ್ಕಾರ ಆದೇಶಿಸಿದೆ. …

ಶಿಕ್ಷಕನ ಕತ್ತು ಕೊಯ್ದು ಕೊಲೆ ಮಾಡಿದ ವಿದ್ಯಾರ್ಥಿ

ದೆಹಲಿ: ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ ಶಿಕ್ಷಕನನ್ನು 14 ವರ್ಷದ ಬಾಲಕ ಕೊಲೆ ಮಾಡಿದ ಘಟನೆ ದೆಹಲಿಯಲ್ಲಿ ನಡೆದಿದೆ. 28ರ ಹರೆಯದ ಶಿಕ್ಷಕ ಬಾಲಕನಿಗೆ ನಿತ್ಯ ನಿಂದನೆ ಮಾಡುತ್ತಿದ್ದು, ಹಲ್ಲೆ ಮಾಡಿ ವಿಡಿಯೋ ಕೂಡ ಮಾಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಇದೀಗ ಪ್ರಕರಣಕ್ಕೆ…