ಉಪ ಚುನಾವಣೆಗೆ ಮೋದಿ ಹೆಸರು ಹೇಳಿ 1 ಸಾವಿರ ಕೋಟಿ ರೂ. ಹಣ ಸಂಗ್ರಹಿಸಿರುವ ಕುಮಾರಸ್ವಾಮಿ

ಬೆಂಗಳೂರು: ಮಹಾರಾಷ್ಟ್ರ, ಜಾರ್ಖಂಡ್ ವಿಧಾನಸಭೆ ಚುನಾವಣೆ ಹಾಗೂ ಕರ್ನಾಟಕದ ಉಪ ಚುನಾವಣೆಗಳಿಗೆ ಮೋದಿ ಅವರ ಹೆಸರಿನಲ್ಲಿ ಉಕ್ಕು ಕಂಪನಿಗಳಿಂದ 1 ಸಾವಿರ ಕೋಟಿ ರೂಪಾಯಿಗಳನ್ನು ಕೇಂದ್ರ ಸಚಿವ ಎಚ್. ಡಿ. ಕುಮಾರಸ್ವಾಮಿ ಸಂಗ್ರಹಿಸಿದ್ದಾರೆ ಎಂದು ಕೃಷಿ ಸಚಿವ ಎನ್‌.ಚಲುವರಾಯಸ್ವಾಮಿ ಹೇಳಿದ್ದಾರೆ .…