ನೆಲಮಂಗಲ: 15 ವರ್ಷದ ಬಾಲಕಿಯನ್ನು ಅತ್ಯಾಚಾರ ಮಾಡಿದ 70 ರ ಮುದುಕ
ನೆಲಮಂಗಲ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ಅತ್ಯಾಚಾರ ಪ್ರಕರಣವೊಂದು ಬೆಳಕಿಗೆ ಬಂದಿದ್ದು 15 ವರ್ಷದ ಬಾಲಕಿ ಮೇಲೆ 70 ವರ್ಷದ ವೃದ್ಧನಿಂದ ಅತ್ಯಾಚಾರ ನಡೆದಿದೆ ಎನ್ನಲಾಗಿದೆ. ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಮನೆಯಲ್ಲಿ ಯಾರೂ ಇಲ್ಲದ…
ತಾನು ಕೊಂದಿದ್ದ ಮಹಿಳೆಯ ದೇಹವನ್ನು ಅಂತ್ಯಸಂಸ್ಕಾರ ವೇಳೆ ಹೊತ್ತೊಯ್ಯಲು ಯತ್ನಿಸಿದ ಚಿರತೆ! ನೆಲಮಂಗಲದಲ್ಲೊಂದು ಭಯಾನಕ ಘಟನೆ
ನೆಲಮಂಗಲ: ಒಂಟಿಯಾಗಿ ಸಿಗುವವರ ಮೇಲೆ ದಾಳಿ ಮಾಡಿ ಕೊಂದು ತಿನ್ನುವ ಚಿರತೆ ಜನ ಸಮೂಹವನ್ನು ಕಂಡಾಗ ಅಡಗಿ ಕುಳಿತುಕೊಳ್ಳುತ್ತದೆ. ಆದರೆ ನೆಲಮಂಗಲದಲ್ಲಿ ಮಾತ್ರ ಇದಕ್ಕೆ ವಿರೋಧವೆಂಬಂತೆ ಚಿರತೆಯೊಂದು ಜನರು ಮೃತ ಮಹಿಳೆಯ ಶವವನ್ನು ಕಾಯುತ್ತಿದ್ದಾಗಲೇ ಅವರನ್ನು ಬೆದರಿಸಿ ಮೃತದೇಹವನ್ನು ಹೊತ್ತೊಯ್ಯಲು ಯತ್ನಿಸಿದೆ. ಬೆಂಗಳೂರು…
ಗಂಡ್ಸಾಗಿದ್ದರೆ ಪೊಲೀಸ್ಗೆ ಹೊಡಿ ಎಂದ ತಾಯಿ: ನೆಲಮಂಗಲ ನಗರ ಠಾಣೆಯಲ್ಲಿ ಮಹಿಳಾ PSI ಮೇಲೆ ಹಲ್ಲೆ ಮಾಡಿದ ಮಗ.
ನೆಲಮಂಗಲ: ತಾಯಿಯ ಮಾತಿನಿಂದ ಪ್ರಚೋದನೆಗೊಂಡ ಮಗ ಮಹಿಳಾ ಪಿಎಸ್ಐ ಮೇಲೆ ಹಲ್ಲೆ ಮಾಡಿದ್ದಾನೆ. ಮಧಸೂದನ್ ಹಲ್ಲೆ ಮಾಡಿದ ಆರೋಪಿ. ಬಿಇ ಡ್ರಾಪ್ಔಟ್ ಆಗಿರುವ ಮಧುಸೂದನ್ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಮುಕ್ತಿನಾಥೇಶ್ವರ ಬಡಾವಣೆಯಲ್ಲಿ ವಾಸವಾಗಿದ್ದಾನೆ. ಮಧುಸೂದನ್ ಕೆಲಸಕ್ಕೆ ಹೋಗದೆ ಮನೆಯಲ್ಲೇ ಕಾಲ ಕಳೆಯುತ್ತಿದ್ದನು.…