ಗಂಡ್ಸಾಗಿದ್ದರೆ ಪೊಲೀಸ್​​ಗೆ ಹೊಡಿ ಎಂದ ತಾಯಿ: ನೆಲಮಂಗಲ ನಗರ ಠಾಣೆಯಲ್ಲಿ ಮಹಿಳಾ PSI ಮೇಲೆ ಹಲ್ಲೆ ಮಾಡಿದ ಮಗ.

ನೆಲಮಂಗಲ: ತಾಯಿಯ ಮಾತಿನಿಂದ ಪ್ರಚೋದನೆಗೊಂಡ ಮಗ ಮಹಿಳಾ ಪಿಎಸ್​ಐ ಮೇಲೆ ಹಲ್ಲೆ ಮಾಡಿದ್ದಾನೆ. ಮಧಸೂದನ್​ ಹಲ್ಲೆ ಮಾಡಿದ ಆರೋಪಿ. ಬಿಇ ಡ್ರಾಪ್​ಔಟ್ ಆಗಿರುವ ಮಧುಸೂದನ್​ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಮುಕ್ತಿನಾಥೇಶ್ವರ ಬಡಾವಣೆಯಲ್ಲಿ ವಾಸವಾಗಿದ್ದಾನೆ. ಮಧುಸೂದನ್​ ಕೆಲಸಕ್ಕೆ ಹೋಗದೆ ಮನೆಯಲ್ಲೇ ಕಾಲ ಕಳೆಯುತ್ತಿದ್ದನು.…

ನೆಲಮಂಗಲ‌ ಅಂಬೇಡ್ಕರ್ ಕ್ರಿಡಾಂಗಣದಲ್ಲೊಂದು ಪ್ರಾಣ ಕಂಟಕ ರಿವಾಲ್ವಿಂಗ್ ಗೇಟ್: ಕಣ್ಮುಚ್ಚಿ ಕುಳಿತ ಕ್ರೀಡಾ ಇಲಾಖೆ

ನೆಲಮಂಗಲ: ಬೆಂಗಳೂರು ಹೊರ ವಲಯದ ನೆಲಮಂಗಲ ತಾಲ್ಲೂಕು ಗಾರ್ಡನ್ ಸಿಟಿಗೆ ಹೊಂದಿಕೊಂಡಂತ್ತಿದ್ದು ನೆಲಮಂಗಲ ನಗರ ಪ್ರದೇಶದಲ್ಲಿರುವ ತಾಲ್ಲೂಕು ಕ್ರೀಡಾಂಗಣದಲ್ಲಿರು ಡಾ. ಬಿ.ಆರ್ ಅಂಬೇಂಡ್ಕರ್ ಕ್ರೀಡಾಂಗಣದಲ್ಲಿ ರಿವಾಲ್ವಿಂಗ್ ಗೇಟ್ ಒಂದು ಅಲ್ಲಿನ ಜನರ ಪ್ರಾಣಕ್ಕೆ ಕಂಟಕವಾಗಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಯುವ ಸಬಲೀಕರಣ…