ನೆಲಮಂಗಲ: 15 ವರ್ಷದ ಬಾಲಕಿಯನ್ನು ಅತ್ಯಾಚಾರ ಮಾಡಿದ 70 ರ ಮುದುಕ
ನೆಲಮಂಗಲ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ಅತ್ಯಾಚಾರ ಪ್ರಕರಣವೊಂದು ಬೆಳಕಿಗೆ ಬಂದಿದ್ದು 15 ವರ್ಷದ ಬಾಲಕಿ ಮೇಲೆ 70 ವರ್ಷದ ವೃದ್ಧನಿಂದ ಅತ್ಯಾಚಾರ ನಡೆದಿದೆ ಎನ್ನಲಾಗಿದೆ. ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಮನೆಯಲ್ಲಿ ಯಾರೂ ಇಲ್ಲದ…
ಆಸ್ಪತ್ರೆ ವೈದ್ಯೆಗೆ ಕಿರುಕುಳ: PSI ವಿರುದ್ಧ ಆಯುಕ್ತರಿಗೆ ದೂರು
ಬೆಂಗಳೂರು: ನಗ್ನ ಫೋಟೋ ಕಳಿಸುವಂತೆ ಖಾಸಗಿ ಆಸ್ಪತ್ರೆ ವೈದ್ಯೆಗೆ ಕಿರುಕುಳ ಆರೋಪ ಹಿನ್ನೆಲೆ ನಗರದ ಬಸವನಗುಡಿ ಠಾಣೆ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ರಾಜಕುಮಾರ್ ಜೋಡಟ್ಟಿ ವಿರುದ್ಧ ಪೊಲೀಸ್ ಕಮಿಷನರ್ ಬಿ.ದಯಾನಂದ್ಗೆ ವೈದ್ಯೆಯಿಂದ ದೂರು ನೀಡಲಾಗಿದೆ. 2020ರಲ್ಲಿ ಪಿಎಸ್ಐಗೆ ಫೇಸ್ಬುಕ್ ಮೂಲಕ ಯುವತಿ ಪರಿಚಯವಾಗಿದೆ. ಈ…
ಕುಡಿದ ಮತ್ತಿನಲ್ಲಿ ಮಹಿಳೆಗೆ ಲಿಪ್‌ಕಿಸ್ ಮಾಡಲು ಪ್ರಯತ್ನಿಸಿದ ಮಹಿಳಾ ಪೊಲೀಸ್ ಅಧಿಕಾರಿ..! ವಿಡಿಯೋ ವೈರಲ್
ಇತ್ತೀಚೆಗೆ ಕೆಲವು ಪೊಲೀಸರು ಕೆಟ್ಟದಾಗಿ ವರ್ತಿಸುತ್ತಿದ್ದಾರೆ. ಯಾರಿಗಾದರೂ ಅನ್ಯಾಯವಾದರೆ.. ತಕ್ಷಣ ಠಾಣೆಗೆ ಹೋಗಿ ದೂರು ಕೊಟ್ಟು, ನ್ಯಾಯ ಕೊಡಿಸುವಂತೆ ಪೊಲೀಸರನ್ನು ಕೋರುತ್ತಾರೆ. ಆದರೆ ಠಾಣೆಗೆ ಬರುವ ಸಂತ್ರಸ್ತರ ಬಳಿ ಕೆಲ ಪೊಲೀಸರು ಕೆಟ್ಟದಾಗಿ ವರ್ತಿಸುತ್ತಾರೆ. ಫೋನ್ ನಂಬರ್ ಪಡೆದು ಲೈಂಗಿಕ ಕಿರುಕುಳ…
ಚಿಕ್ಕಮಗಳೂರಿನಲ್ಲಿ ಬೀದಿ ನಾಯಿ ಮೇಲೆ ಅತ್ಯಾಚಾರ ಯತ್ನ: ಯುವಕನ ವಿರುದ್ಧ ಎಫ್ಐಆರ್
ಚಿಕ್ಕಮಗಳೂರು, ನವೆಂಬರ್ 11: ಯುವಕನೊಬ್ಬ ಬೀದಿ ನಾಯಿ ಜತೆ ಅಸಭ್ಯವಾಗಿ ವರ್ತಿಸಿದ್ದಲ್ಲದೆ, ಅತ್ಯಾಚಾರಕ್ಕೆ ಯತ್ನಿಸಿದ ಆರೋಪ ಕೇಳಿಬಂದಿದ್ದು ಆತನ ವಿರುದ್ಧ ಚಿಕ್ಕಮಗಳೂರಿನ ಕೊಪ್ಪದಲ್ಲಿ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಬೀದಿ ನಾಯಿಗಳ ಜೊತೆ ಯುವಕ ಅಸಭ್ಯವಾಗಿ…
ಗಂಡ್ಸಾಗಿದ್ದರೆ ಪೊಲೀಸ್ಗೆ ಹೊಡಿ ಎಂದ ತಾಯಿ: ನೆಲಮಂಗಲ ನಗರ ಠಾಣೆಯಲ್ಲಿ ಮಹಿಳಾ PSI ಮೇಲೆ ಹಲ್ಲೆ ಮಾಡಿದ ಮಗ.
ನೆಲಮಂಗಲ: ತಾಯಿಯ ಮಾತಿನಿಂದ ಪ್ರಚೋದನೆಗೊಂಡ ಮಗ ಮಹಿಳಾ ಪಿಎಸ್ಐ ಮೇಲೆ ಹಲ್ಲೆ ಮಾಡಿದ್ದಾನೆ. ಮಧಸೂದನ್ ಹಲ್ಲೆ ಮಾಡಿದ ಆರೋಪಿ. ಬಿಇ ಡ್ರಾಪ್ಔಟ್ ಆಗಿರುವ ಮಧುಸೂದನ್ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಮುಕ್ತಿನಾಥೇಶ್ವರ ಬಡಾವಣೆಯಲ್ಲಿ ವಾಸವಾಗಿದ್ದಾನೆ. ಮಧುಸೂದನ್ ಕೆಲಸಕ್ಕೆ ಹೋಗದೆ ಮನೆಯಲ್ಲೇ ಕಾಲ ಕಳೆಯುತ್ತಿದ್ದನು.…
ದಲಿತ ಮಹಿಳೆಯ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿದ ಪೊಲೀಸ್ ಪೇದೆ
ಉತ್ತರಪ್ರದೇಶ: ಪೊಲೀಸ್ ಕಾನ್ಸ್‌ಟೆಬಲ್ ಒಬ್ಬ 25 ವರ್ಷದ ದಲಿತ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ನಡೆಸಿ ಕತ್ತು ಹಿಸುಕಿ ಕೊಲೆ ಮಾಡಿದ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ಮಂಗಳವಾರ ನಡೆದಿದೆ. ಮಹಿಳೆಯ ಶವ ಪೊಲೀಸ್ ಕಾನ್ಸ್‌ಟೆಬಲ್ ವಾಸ ಮಾಡುತ್ತಿದ್ದ ಬಾಡಿಗೆ ಮನೆಯಲ್ಲಿ…
ದಲಿತ ಯುವತಿಯನ್ನು ಪ್ರೀತಿಸಿ ಮದುವೆಯಾದ ಕುಟುಂಬಕ್ಕೆ ಬಹಿಷ್ಕಾರ | ಯುವಕನ ಕುಟುಂಬದ ಜೊತೆ ಮಾತನಾಡಿದರೆ 1000 ರೂ. ದಂಡ
ಶಿವಮೊಗ್ಗ: ದಲಿತ ಯುವತಿಯನ್ನು ಪ್ರೀತಿಸಿ, ವಿವಾಹವಾದ ಯುವಕನ ಕುಟುಂಬಕ್ಕೆ ಗ್ರಾಮಸ್ಥರು ಸಾಮಾಜಿಕ ಬಹಿಷ್ಕಾರ ಹಾಕಿರುವ ಅಮಾನವೀಯ ಘಟನೆ ಶಿವಮೊಗ್ಗ ಜಿಲ್ಲೆಯ ಹೊರಬೈಲು ಗ್ರಾಮದಲ್ಲಿ ನಡೆದಿದೆ. ಜೋಗಿ ಸಮುದಾಯಕ್ಕೆ ಸೇರಿದ ಯುವಕ ಮತ್ತು ದಲಿತ ಯುವತಿ ಸೆ. 10ರಂದು ವಿವಾಹವಾಗಿದ್ದಾರೆ. ಅಲ್ಲದೆ, ನ.27ರಂದು…
ದಲಿತ ಬಾಲಕಿಯ ಮೇಲೆ ಅತ್ಯಾಚಾರ ಆರೋಪ: ಸಬ್ ಇನ್ಸ್‌ಪೆಕ್ಟರ್‌ಗೆ ಸ್ಥಳೀಯರಿಂದ ಥಳಿತ
ರಾಜಸ್ಥಾನದ ದೌಸಾ ಜಿಲ್ಲೆಯಲ್ಲಿ 4 ವರ್ಷದ ದಲಿತ ಬಾಲಕಿಯ ಮೇಲೆ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಓರ್ವರು ಅತ್ಯಾಚಾರವೆಸಗಿರುವ ಆರೋಪ ಕೇಳಿ ಬಂದಿದ್ದು, ಪೊಲೀಸ್ ಠಾಣೆಯ ಮುಂದೆ ಜಮಾಯಿಸಿದ ಸ್ಥಳೀಯರು ಪೊಲೀಸ್ ಅಧಿಕಾರಿಗೆ ಥಳಿಸಿದ್ದಾರೆ. ಎಎಸ್ಪಿ ರಾಮಚಂದ್ರ ಸಿಂಗ್ ನೆಹ್ರಾ ಈ ಕುರಿತು…
ದಲಿತ ಯುವಕನಿಗೆ ಜಾತಿ ನಿಂದನೆ, ಕೊಲೆ: ಆರೋಪಿಗೆ ಜೀವಾವಧಿ ಶಿಕ್ಷೆ
ದಲಿತ ಕೂಲಿ ಕಾರ್ಮಿಕನೋರ್ವನಿಗೆ ಜಾತಿ ನಿಂದಿಸಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ 72 ವರ್ಷದ ವ್ಯಕ್ತಿಗೆ ಉತ್ತರಪ್ರದೇಶದ ಜಿಲ್ಲಾ ನ್ಯಾಯಾಲಯವು ಜೀವಾವಧಿ ಶಿಕ್ಷೆಯನ್ನು ವಿಧಿಸಿದೆ. ಭದೋಹಿಯ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಅಸದ್ ಅಹ್ಮದ್ ಹಶ್ಮಿ ಅವರು 2002ರಲ್ಲಿ ನಡೆದ ಅಜೀತ್ ಕುಮಾರ್ (32)…
‘ಜೈಶ್ರೀರಾಮ್’ ಘೋಷಣೆ ಕೂಗುವಂತೆ ಆಗ್ರಹಿಸಿ ಯುವಕನ ಮೇಲೆ ಹಲ್ಲೆ
ಮುಂಬೈ: ‘ಜೈ ಶ್ರೀ ರಾಮ್’ ಎಂದು ಹೇಳಲು ನಿರಾಕರಿಸಿದ ಯುವಕನ ಮೇಲೆ ಹಲ್ಲೆ ನಡೆಸಿರುವ ಘಟನೆ ಮುಂಬೈನ ಕಾಂದಿವಲಿ ಪೂರ್ವದ ಕ್ರಾಂತಿ ನಗರದಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿ ಸೂರಜ್ ತಿವಾರಿ, ಅರುಣ್ ಪಾಂಡೆ, ಪಂಡಿತ್ ಮತ್ತು ರಾಜೇಶ್ ಅವರ ಮೇಲೆ ಸೆಕ್ಷನ್…