ಗಂಡ್ಸಾಗಿದ್ದರೆ ಪೊಲೀಸ್​​ಗೆ ಹೊಡಿ ಎಂದ ತಾಯಿ: ನೆಲಮಂಗಲ ನಗರ ಠಾಣೆಯಲ್ಲಿ ಮಹಿಳಾ PSI ಮೇಲೆ ಹಲ್ಲೆ ಮಾಡಿದ ಮಗ.

ನೆಲಮಂಗಲ: ತಾಯಿಯ ಮಾತಿನಿಂದ ಪ್ರಚೋದನೆಗೊಂಡ ಮಗ ಮಹಿಳಾ ಪಿಎಸ್​ಐ ಮೇಲೆ ಹಲ್ಲೆ ಮಾಡಿದ್ದಾನೆ. ಮಧಸೂದನ್​ ಹಲ್ಲೆ ಮಾಡಿದ ಆರೋಪಿ. ಬಿಇ ಡ್ರಾಪ್​ಔಟ್ ಆಗಿರುವ ಮಧುಸೂದನ್​ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಮುಕ್ತಿನಾಥೇಶ್ವರ ಬಡಾವಣೆಯಲ್ಲಿ ವಾಸವಾಗಿದ್ದಾನೆ. ಮಧುಸೂದನ್​ ಕೆಲಸಕ್ಕೆ ಹೋಗದೆ ಮನೆಯಲ್ಲೇ ಕಾಲ ಕಳೆಯುತ್ತಿದ್ದನು.…