ಕ್ರೈಸ್ತರ ಪ್ರಾರ್ಥನೆ ಆರೋಪ: ಶಾಲೆಗೆ ನುಗ್ಗಿ ಪ್ರಾಂಶುಪಾಲರಿಗೆ ಹಲ್ಲೆಗೈದ ಸಂಘಪರಿವಾರದ ಕಾರ್ಯಕರ್ತರು

ಪುಣೆ: ಕ್ರೈಸ್ತ ಧರ್ಮದ ಪ್ರಾರ್ಥನೆ ನಡೆಸಿದ್ದಾರೆಂದು ಆರೋಪಿಸಿ ಸಂಘಪರಿವಾರದ ಕಾರ್ಯಕರ್ತರು ಶಾಲೆಯ ಪ್ರಾಂಶುಪಾಲರ ಮೇಲೆ ಹಲ್ಲೆ ನಡೆಸಿದ ಘಟನೆ ಪುಣೆಯ ತಾಲೆಗಾಂವ್ ದಭಾದೆ ಪಟ್ಟಣದಲ್ಲಿರುವ ಡಿ ವೈ ಪಾಟೀಲ್ ಹೈಸ್ಕೂಲಿನಲ್ಲಿ ನಡೆದಿದೆ. ಈ ಕುರಿತ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.…