ಟಾಯ್ಲೆಟ್ ಗುಂಡಿಯಲ್ಲಿ ನವಜಾತ ಶಿಶು ಎಸೆದು ಪರಾರಿ: ರಾಮನಗರ ಆಸ್ಪತ್ರೆಯಲ್ಲಿ ಘಟನೆ

ರಾಮನಗರ: ಅಮಾನವೀಯ ಘಟನೆಯೆಂಬಂತೆ ರಾಮನಗರದಲ್ಲಿ ಎರಡು ದಿನದ ಹಿಂದಷ್ಟೇ ಹುಟ್ಟಿದ ಮಗುವನ್ನು ಆಸ್ಪತ್ರೆ ಟಾಯ್ಲೆಟ್‌ನಲ್ಲಿ ಹಾಕಿ ಫ್ಲಶ್ ಮಾಡಿದ ಘಟನೆ ಬೆಳಕಿಗೆ ಬಂದಿದೆ. ರಾಮನಗರದ ದಯಾನಂದ್ ಸಾಗರ್ ಆಸ್ಪತ್ರೆಯಲ್ಲಿ ಈ ಹೇಯ ಕೃತ್ಯ ನಡೆದಿದ್ದು, ಟಾಯ್ಲೆಟ್ ಪರಿಶೀಲನೆ ವೇಳೆ ಶಿಶುವಿನ ಶವ…

ಜಮೀರ್ ‘ HDK ಕರಿಯ’ ಹೇಳಿಕೆ: ಸೋಲೋಪ್ಪಿಕೊಂಡ್ರಾ ಸಿಪಿ ಯೋಗೇಶ್ವರ್‌?

ರಾಮನಗರ: ಚನ್ನಪಟ್ಟಣ ಉಪಚುನಾವಣೆಯಲ್ಲಿ ದಾಖಲೆಯ ಪ್ರಮಾಣದಲ್ಲಿ ಮತದಾನವಾಗಿದ್ದು ಇದೀಗ ಯಾರು ಗೆಲ್ಲಬಹುದು ಎಂಬ ನಿರೀಕ್ಷೆಗಳು ಹೆಚ್ಚಿವೆ. ಆದರೆ ಫಲಿತಾಂಶಕ್ಕೂ ಮುನ್ನವೇ ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ ಸೋಲು ಒಪ್ಪಿಕೊಂಡಂತೆ ಕಾಣುತ್ತಿದೆ. ಹೌದು… ಕ್ಷೇತ್ರದಲ್ಲಿ ಯಾರೇ ಗೆದ್ದರೂ ಕೂದಲೆಳೆಯ ಅಂತರದಲ್ಲಿ ಫಲಿತಾಂಶ ಬರಬಹುದು. ಆದರೆ…

ಹಿಂದಿ ಮಾತಾಡು ಎಂದ ಟೋಲ್ ಮ್ಯಾನೇಜರ್ ಗೆ ಕನ್ನಡ ಪಾಠ ಮಾಡಿದ ಡಾಕ್ಟರ್!: ಡಾ.ಸಯ್ಯದ್ ವಸೀಂ ನಡೆಗೆ ಭಾರೀ ಪ್ರಶಂಸೆ

ರಾಮನಗರ: ಕನ್ನಡ ಮಾತನಾಡಲು ಹಿಂಜರಿಯುವ ಮತ್ತು ಹಿಂದಿ ಮಾತನಾಡುವಂತೆ ದರ್ಪ ತೋರುವ ಬ್ಯಾಂಕ್ ಅಧಿಕಾರಿಗಳಿಗೆ ಕನ್ನಡ ಪಾಠ ಮಾಡುವ ಘಟನೆಗಳು ಆಗಾಗ ವರದಿಯಾಗುತ್ತಿವೆ.ಇದೀಗ ಹಿಂದಿಯಲ್ಲಿ ಮಾತನಾಡಿ ಎಂದ ಟೋಲ್ ಪ್ಲಾಝಾ ಮ್ಯಾನೇಜರ್ ಒಬ್ಬರಿಗೆ ವ್ಯಕ್ತಿಯೊಬ್ಬರು ಕ್ಲಾಸ್ ತೆಗೆದುಕೊಂಡ ಘಟನೆ ರಾಮನಗರ ಜಿಲ್ಲೆಯ ಕಣಿಮಿಣಿಕೆಯಲ್ಲಿ…