ಬಿಜೆಪಿಯಿಂದ 100 ಕೋಟಿ ರೂ. ಆಫರ್: ಕಾಂಗ್ರೆಸ್ ಶಾಸಕ ರವಿಕುಮಾರ್​ ಗಣಿಗ ಆರೋಪ

ಮಂಡ್ಯ: ಆಡಳಿತಾರೂಢ ಕಾಂಗ್ರೆಸ್ ಶಾಸಕರಿಗೆ ಬಿಜೆಪಿ 50 ಕೋಟಿ ರೂಪಾಯಿ ಆಫರ್ ಮಾಡಿತ್ತು ಎಂಬ ಸಿಎಂ ಸಿದ್ದರಾಮಯ್ಯ ಆರೋಪದ ಬೆನ್ನಲ್ಲೇ ಇದೀಗ ಕಾಂಗ್ರೆಸ್ ಶಾಸಕ ರವಿಕುಮಾರ್​ ಗಣಿಗ ಮತ್ತೊಂದು ಗಂಭೀರ ಆರೋಪ ಮಾಡಿದ್ದಾರೆ. ಮಂಡ್ಯದಲ್ಲಿ ಮಾತನಾಡಿದ ಅವರು, ಬಿಜೆಪಿಯಿಂದ 50 ಕೋಟಿ ಅಲ್ಲ,…