RCB ಗೆ ಬರುವ ಸೂಚನೆ ನೀಡಿದ ಕೆಎಲ್ ರಾಹುಲ್

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18 ರ ಮೆಗಾ ಹರಾಜಿನಲ್ಲಿ ಕೆಎಲ್ ರಾಹುಲ್ ಕಾಣಿಸಿಕೊಳ್ಳುವುದು ಖಚಿತವಾಗಿದೆ. ಲಕ್ನೋ ಸೂಪರ್ ಜೈಂಟ್ಸ್ ತಂಡದಿಂದ ಹೊರಬಂದಿರುವ ರಾಹುಲ್ ಮೆಗಾ ಆಕ್ಷನ್​ನಲ್ಲಿ ಅದೃಷ್ಟ ಪರೀಕ್ಷಿಸಲಿದ್ದಾರೆ. ಈ ಅದೃಷ್ಟ ಪರೀಕ್ಷೆಯೊಂದಿಗೆ ಕನ್ನಡಿಗ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಬರಲಿದ್ದಾರಾ…