ಗೃಹ ಸಚಿವ ಪರಮೇಶ್ವರ್ ಕ್ಷೇತ್ರದಲ್ಲಿ ಅಮಾನವೀಯ ಘಟನೆ: ಬರಿಗೈಲಿ ಮಲ ಬಾಚುವ ಪದ್ಧತಿ ಜೀವಂತ

ತುಮಕೂರು: ಗೃಹ ಸಚಿವ ಜಿ ಪರಮೇಶ್ವರ ಅವರ ವಿಧಾನಸಭಾ ಕ್ಷೇತ್ರದಲ್ಲೇ ಬರಿಗೈಲಿ ಮಲ ಬಾಚುವ ಪದ್ಧತಿ ಜೀವಂತ ಇರುವುದು ಗೊತ್ತಾಗಿದೆ. ತುಮಕೂರಿನ ಕೊರಟಗೆರೆ ಕೆಎಸ್​​ಆರ್​ಟಿಸಿ ಬಸ್ ನಿಲ್ದಾಣದ ಶೌಚಾಲಯದ ಪಿಟ್​​ನಿಂದ ಹೊರಬಂದಿದ್ದ ಮಲವನ್ನು ಬಾಚಿ ಎತ್ತಿಹಾಕಲು ಹಿಂದುಳಿದ ಸಮುದಾಯದವರ ಬಳಕೆ ಮಾಡಲಾಗಿದೆ. ಬರಿಗೈಯಲ್ಲಿ…