ಮಣಿಪುರ: ಬಿಜೆಪಿ ಸರ್ಕಾರಕ್ಕೆ ನೀಡಿದ್ದ ಬೆಂಬಲ ಹಿಂಪಡೆದ NPP

ಶಿಲ್ಲಾಂಗ್: ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಬಿಜೆಪಿ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ಹಿಂಪಡೆಯಲಾಗಿದೆ ಎಂದು ನ್ಯಾಷನಲ್ ಜನತಾ ಪಕ್ಷ- NPP ಭಾನುವಾರ ತಿಳಿಸಿದೆ. ಈಶಾನ್ಯ ರಾಜ್ಯದಲ್ಲಿ ಸಮಸ್ಯೆಯನ್ನು ಪರಿಹರಿಸಲು ಮತ್ತು ಸಹಜ ಪರಿಸ್ಥಿತಿ ತರುವಲ್ಲಿ ಎನ್. ಬಿರೇನ್ ಸಿಂಗ್ ನೇತೃತ್ವದ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ…