ಇಂದಿನಿಂದ ದೆಹಲಿಯಲ್ಲೂ ನಮ್ಮ ಕನ್ನಡಿಗ ಹೆಮ್ಮೆಯ ನಂದಿನಿ ಉತ್ಪನ್ನಗಳ ಮಾರಾಟ.

ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಕರ್ನಾಟಕ ಹಾಲು ಒಕ್ಕೂಟದ (KMF) ನಂದಿನಿ ಬ್ರ್ಯಾಂಡ್ ಉತ್ಪನ್ನಗಳ ಅಧಿಕೃತ ಮಾರಾಟಕ್ಕೆ ಸಿಎಂ ಸಿದ್ದರಾಮಯ್ಯ ಗುರುವಾರ ಚಾಲನೆ ನೀಡಿದರು. ಇದರೊಂದಿಗೆ, ದೇಶದ ರಾಜಧಾನಿಯಲ್ಲೂ ನಂದಿನಿ ಉತ್ಪನ್ನಗಳ ಹವಾ ಆರಂಭವಾಗಲಿದೆ. ಈ ಮೂಲಕ ಅಮುಲ್‌ ಮತ್ತು ಮದರ್‌ ಡೇರಿಯಂತಹ…