ಬೆಂಗಳೂರು: ಎಲೆಕ್ಟ್ರಿಕ್ ಸ್ಕೂಟರ್ ಶೋರೂಂ ಅಗ್ನಿ ಅವಘಡ, ಯುವತಿ ಸಜೀವ ದಹನ!

ಬೆಂಗಳೂರು: ಬೆಂಗಳೂರಿನ ಎಲೆಕ್ಟ್ರಿಕ್‌ ವಾಹನ ಶೋರೂಂ ಒಂದರಲ್ಲಿ ಭಾರೀ ಅಗ್ನಿ ದುರಂತ ಸಂಭವಿಸಿದ್ದು, ಯುವತಿಯೊಬ್ಬಳು ಸಜೀವ ದಹನವಾಗಿದ್ದಾರೆ. ಇಲ್ಲಿನ ರಾಜಾಜಿನಗರದ ರಾಜ್‌ಕುಮಾರ್‌ ರಸ್ತೆಯ ನವರಂಗ್‌ ಬಾರ್‌ ಬಳಿಯ ಎಲೆಕ್ಟ್ರಿಕ್‌ ಸ್ಕೂಟರ್‌ ಶೋರೂಂ ಇವಿಟ್ರಿಕ್‌ ಮೋಟಾರ್ ಪ್ರೈ. ಲಿ.ನಲ್ಲಿ ಮಂಗಳವಾರ ಸಂಜೆ ಈ ಅವಘಡ…